ಸೋಮವಾರ, 2 ನವೆಂಬರ್ 2026

News

ದೀಪಾವಳಿಯಂದು ದೇವಸ್ಥಾನಗಳಲ್ಲಿ ಗೋಪೂಜೆ ಮಾಡಲು ಸರಕಾರ ಆದೇಶ

ದೀಪಾವಳಿ ಹಬ್ಬದಂದು ದೇವಸ್ಥಾನಗಳಲ್ಲಿ ಗೋಪೂಜೆ ನಡೆಸುವಂತೆ ರಾಜ್ಯ ಸರ್ಕಾರ ಆದೇಶ ನೀಡಿದೆ. ನವೆಂಬರ್ 5ರ ಬಲಿಪಾಡ್ಯಮಿಯಂದು ಪೂಜೆ ಸಲ್ಲಿಸಲು ಆದೇಶ ನೀಡಲಾಗಿದೆ. ಸಂಜೆ 5.30 ರಿಂದ 6.30ರ ವೇಳೆಯಲ್ಲಿ ಪೂಜೆ ನಡೆಸಲು ಸೂಚನೆ ನೀಡಲಾಗಿದೆ. ಬಲಿಪಾಡ್ಯಮಿ ದಿನದಂದು ಮುಜುರಾಯಿ…

ಭಾರಿ ಮಳೆಯ ಜೊತೆಗೆ ಆಕಾಶದಿಂದ ತಪತಪ ಉದುರಿದ ಮೀನುಗಳು!! | ಮೀನಿನ ಮಳೆಯಲ್ಲಿ ಸುಮಾರು 50 ಕೆ.ಜಿಯಷ್ಟು ಮೀನು ಸಂಗ್ರಹಿಸಿದ ಸ್ಥಳೀಯರು

ಆಗಸದಿಂದ ಒಂದೊಮ್ಮೆ ಭೋರ್ಗರೆವ ಮಳೆ ಜೊತೆಗೆ ಆಲಿಕಲ್ಲು ಬೀಳುವುದನ್ನು ಕೇಳಿರುತ್ತೇವೆ, ಜೊತೆಗೆ ಒಮ್ಮೆಯಾದರೂ ನೋಡಿರುತ್ತೇವೆ. ಆದರೆ ಎಂದಾದರೂ ಮೀನಿನ ಮಳೆ ಬಿದ್ದಿರುವುದನ್ನು ಕೇಳಿದ್ದೀರಾ. ಹೌದು, ನಿಮಗೆ ಅಚ್ಚರಿಯೆನಿಸಿದ್ರೂ ಇದು ನಿಜ ಘಟನೆ. ಉತ್ತರ ಪ್ರದೇಶದ ಭದೋಹಿ ಜಿಲ್ಲೆಯಲ್ಲಿ ಇಂತಹದ್ದೊಂದು…

ಕೆಸರು ಮಿಶ್ರಿತ ನೀರಿಗೆ ಸುಳ್ಯ ನಗರ ಪಂಚಾಯತ್ ನೇರ ಹೊಣೆ:-SDPI

▪️ಸುಸಜ್ಜಿತ ನೀರು ಶುದ್ಧ ನೀರಿನ ಘಟಕ ಸ್ಥಾಪಿಸಲು ಆಗ್ರಹ ಸುಳ್ಯ,ಅ 26:- ನಗರದಲ್ಲಿ ಸರಬರಾಜು ಆಗುತ್ತಿರುವ ಕುಡಿಯುವ ನೀರು ಕೆಸರು ಮಿಶ್ರಿತ ಗೊಂಡು ನೀರಿನಲ್ಲಿ ವ್ಯತ್ಯಯ ಉಂಟಾಗಲು ಸುಳ್ಯ ನಗರ ಪಂಚಾಯತ್ ನೇರ ಕಾರಣವಾಗಿದೆಯೆಂದು SDPI ಸುಳ್ಯ ನಗರಾಧ್ಯಕ್ಷ…

ಕನ್ನಡ ರಾಜ್ಯೋತ್ಸವ ಅಂಗವಾಗಿ ಕನ್ನಡ ಮಾತನಾಡುವ ಸ್ಪರ್ಧೆ | ಪ್ರ-50 ಸಾವಿರ,ದ್ವಿ-30 ಸಾವಿರ,ತೃ-20 ಸಾವಿರ ರೂ. ಬಹುಮಾನ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ‘ಕನ್ನಡಕ್ಕಾಗಿ ನಾವು’ ಅಭಿಯಾನದ ಅಂಗವಾಗಿ ಕನ್ನಡ ಮಾತನಾಡುವ ಸ್ವರ್ಧೆಯನ್ನು ಏರ್ಪಡಿಸಲಾಗಿದೆ. ಸ್ಪರ್ಧೆಯು ಸಾರ್ವಜನಿಕರಿಗಾಗಿ ನಡೆಯ ಲಿದ್ದು, ಎಲ್ಲ ಕನ್ನಡಿಗರಿಗೆ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲಾ ಹಂತದ ಹಾಗೂ ಹೊರನಾಡಿನವರಿಗಾಗಿ…

ಧರ್ಮಸ್ಥಳ : ನಾಟಿ ಮಾಡಿದ ಅಡಿಕೆ ಗಿಡ ಕಿತ್ತ ಕಿಡಿಗೇಡಿಗಳು | 2 ತಿಂಗಳ ಹಿಂದೆ ನಾಟಿ ಮಾಡಿದ ಗಿಡಗಳು

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ನಾರ್ಯ ಎಂಬಲ್ಲಿ ವಾಸ್ತವ್ಯವಿರುವ ಮಾಧವ ಪಡೆಟ್ನಾಯ ಎಂಬವರ ಸ್ವಾಧೀನಕ್ಕೊಳಪಟ್ಟ ಜಮೀನಿನೊಳಗೆ ರಾತೋರಾತ್ರಿ ನುಗ್ಗಿದ ಕಿಡಿಗೇಡಿಗಳು, ಸುಮಾರು 75 ಕ್ಕೂ ಅಧಿಕ ಅಡಿಕೆ ಗಿಡಗಳನ್ನು ಬುಡ ಸಮೇತ ಕಿತ್ತು ವಿಕೃತಿ ಮೆರೆದ ಘಟನೆ ವರದಿಯಾಗಿದೆ.…

ಲಾರಿಯಲ್ಲಿ ಹೊತ್ತುಕೊಂಡು ಹೋಗುತ್ತಿದ್ದ
ಭತ್ತ ಪೈರು ಕಟಾವು ಯಂತ್ರ ವಿದ್ಯುತ್ ತಂತಿಗೆ ಸ್ಪರ್ಶ | ಅದೃಷ್ಟವಶಾತ್ ತಪ್ಪಿತು ಭಾರಿ ಅನಾಹುತ

ಕಡಬ : ಪುತ್ತೂರು ಕಡೆಯಿಂದ ಕಾಣಿಯೂರು ಕಡೆಗೆ ಲಾರಿಯೊಂದರಲ್ಲಿ ಭತ್ತ ಪೈರು ಕಟಾವು ಯಂತ್ರವನ್ನು ಹೊತ್ತುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ತಂತಿಗೆ ಸ್ಪರ್ಶಿಸಿದ ಘಟನೆ ಬೆಳಂದೂರು ಗ್ರಾಮದ ಕೆಲೆಂಬಿರಿ ಎಂಬಲ್ಲಿ ಅ 26ರಂದು ಬೆಳಿಗ್ಗೆ ನಡೆದಿದೆ. ಘಟನೆಯಿಂದ ವಿದ್ಯುತ್…

ಬೆಳ್ತಂಗಡಿ | ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಮಂಡಲ ಹಾಗೂ ಶ್ರಮಿಕ ಸೇವಾ ಟ್ರಸ್ಟ್ ನೇತೃತ್ವದಲ್ಲಿ ನಡೆಯಲಿದೆ ಭಜನೆ ಸ್ಪರ್ಧೆ | ಗೆದ್ದ ಭಜನಾ ತಂಡಕ್ಕೆ ಸಿಗಲಿದೆ 5 ಲಕ್ಷ ರೂ. ಬಂಪರ್ ಬಹುಮಾನ

ಬೆಳ್ತಂಗಡಿ: ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಮಂಡಲ(ಬಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿ) ಹಾಗೂ ಶ್ರಮಿಕ ಸೇವಾ ಟ್ರಸ್ಟ್ ಇದರ ನೇತೃತ್ವದಲ್ಲಿ, “ಭಜನೆ” ಭಗವಂತನಿಗೆ ಭಕ್ತಿಯ ಸಮರ್ಪಣೆ, ಎಂಬ ವಿನೂತನ ಭಜನಾ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು ತಾಲೂಕಿನ ಹೆಚ್ಚಿನ ಭಜನಾ ತಂಡಗಳು ಈ…

ಪಾರ್ಕಿನಲ್ಲಿ ವಿಶ್ರಾಂತಿಗಾಗಿ ಕೂತಿದ್ದಾಗ ವಿಮಾನದಿಂದ ತಲೆಯ ಮೇಲೆ ಬಿದ್ದ ಮಲ | ಅಷ್ಟಕ್ಕೂ ವಿಮಾನದಿಂದ ಹೇತು ಹಾಕಿದ್ದಾದರೂ ಯಾರು ??

ಸಾಮಾನ್ಯವಾಗಿ ವಿಮಾನಗಳಲ್ಲಿನ ಕೊಳಚೆ ಮತ್ತು ಶೌಚಾಲಯದ ತ್ಯಾಜ್ಯವನ್ನು ವಿಶೇಷ ಟ್ಯಾಂಕ್‌ಗಳಲ್ಲಿ ಸಂಗ್ರಹಿಸಲಾಗುತ್ತದೆ ಮತ್ತು ವಿಮಾನ ಇಳಿದ ನಂತರ ವಿಲೇವಾರಿ ಮಾಡಲಾಗುತ್ತದೆ.ಆದರೆ ಇಲ್ಲೊಂದು ಕಡೆ ಚಲಿಸುತಿದ್ದ ವಿಮಾನದಿಂದ ಪಾರ್ಕ್ ನಲ್ಲಿ ಕೂತ ವ್ಯಕ್ತಿಯ ಮೇಲೆ ಮಲ ಮೂತ್ರ ವಿಸರ್ಜನೆ ಬಿದ್ದು…

ಶಿಕ್ಷಣ ವ್ಯವಸ್ಥೆಯ ಸುಧಾರಣೆಗಾಗಿ ನೇಣು ಬಿಗಿದುಕೊಂಡು ಪ್ರಾಣ ತ್ಯಾಗ ಮಾಡಿದ ಇಂಜಿನಿಯರಿಂಗ್ ವಿದ್ಯಾರ್ಥಿ!! ಆತನ ಸಾವಿಗೆ ನೇರ ಹೊಣೆಯಾಯಿತು ಬೊಮ್ಮಾಯಿ ಸರ್ಕಾರ

ಈಗಿನ ಶಿಕ್ಷಣ ವ್ಯವಸ್ಥೆ ಸರಿಯಿಲ್ಲ, ನಮ್ಮ ಶಿಕ್ಷಣ ವ್ಯವಸ್ಥೆಯು ಬದಲಾಗದೇ ಇದೇ ಮುಂದುವರಿದರೆ ವಿದ್ಯಾರ್ಥಿಗಳು ಸಾಧನೆ ಮಾಡಲು ಸಾಧ್ಯವಿಲ್ಲ. ಇದಕ್ಕೆಲ್ಲಾ ಕೊನೆಯಗಬೇಕಾದರೆ ಒಂದು ಬಲಿದಾನವಾಗಬೇಕು,ವ್ಯವಸ್ಥೆ ಸರಿಯಾಗಲು ನಾನೇ ಪ್ರಾಣ ನೀಡುತ್ತೇನೆ ಎಂದು ವೀಡಿಯೋ ಮಾಡಿ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು…

ಬೆಳ್ತಂಗಡಿ : ನಾಪತ್ತೆಯಾದ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಳ್ತಂಗಡಿ : ನಡ ಗ್ರಾಮದ ಪಿಲಿಕುಡೇಲು ನಿವಾಸಿ ತಿಮ್ಮಪ್ಪ ಮೂಲ್ಯ(61.ವ) ರವರು ಅ.24 ರಂದು ಮನೆಯಿಂದ ಕಾಣೆಯಾದವರು, ಮರುದಿನ ಬೆಳಿಗ್ಗೆ ಮನೆಯ ಸಮೀಪದಲ್ಲಿರುವ ಗುಡ್ಡೆಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತಿಮ್ಮಪ್ಪ ಮೂಲ್ಯರವರು ಅ.24…