ಬೆಳ್ತಂಗಡಿ| ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ವಿರುದ್ಧ ಪೋಸ್ಕೊ ಕಾಯ್ದೆಯಡಿ ಪ್ರಕರಣ ದಾಖಲು
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನಲೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೋಸ್ಕೋ ಕಾಯ್ದೆಯಡಿ ಪ್ರಕರಣವೊಂದು ದಾಖಲಾಗಿದೆ. ಆರೋಪಿ ಬೆಳ್ತಂಗಡಿ ತಾಲೂಕಿನ ಮದ್ದಡ್ಕ ನಿವಾಸಿ ದಿಲೀಪ್ ಮದ್ದಡ್ಕ ಎಂದು ತಿಳಿದುಬಂದಿದೆ. ಈತ ಸಮೀಪದ ಸರಕಾರಿ ಶಾಲೆಯಲ್ಲಿ 9ನೇ…










