ಚಿರತೆ ಹಾವಳಿ ಪ್ರದೇಶಗಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ
ಬೆಳ್ತಂಗಡಿ: ಚಿರತೆಗಳ ಹಾವಳಿಯಿಂದ ಕಂಗೆಟ್ಟ ಗುರಿಪಳ್ಳ, ಎಣ್ಣೀರುಪಲ್ಕೆ, ಬನತ್ತೋಡಿ ಪ್ರದೇಶಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿದರು. ಅಲ್ಲಿಯ ಜನರಿಗೆ ಧೈರ್ಯ ತುಂಬುವ ಕೆಲಸವನ್ನು ಮಾಡಿ, ಅರಣ್ಯ ಇಲಾಖೆಯ ತಾಲೂಕು ಅಧಿಕಾರಿಗಳು ಮತ್ತು ಜಿಲ್ಲಾಮಟ್ಟದ ಉನ್ನತ…










