ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ
ವಿದ್ಯಾರ್ಥಿ ಸಂಘಟನೆಗಳು ರಚನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು- ರವಿಮುಂಗ್ಲಿಮನೆ ಪುತ್ತೂರು: ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಂಡು ಮುಂದಿನ ಜೀವನಕ್ಕೆ ಅಗತ್ಯವಿರುವ ಭದ್ರ ಬುನಾದಿಯನ್ನು ಹಾಕಿಕೊಳ್ಳಬೇಕು. ಪರಿಶ್ರಮ ಮತ್ತು ಪ್ರಾಮಾಣಿಕತೆಯ ಪ್ರತಿನಿಧಿಗಳಾಗಬೇಕು. ಉತ್ತಮ ವ್ಯಕ್ತಿತ್ವ ಮತ್ತು ಸಂಸ್ಕೃತಿಗಳನ್ನು ಅಳವಡಿಸಿಕೊಂಡು ಜಗತ್ತಿಗೆ…










