ಸೋಮವಾರ, 2 ನವೆಂಬರ್ 2026

News

ಹುಟ್ಟುವ ಮಗುವಿನ ಶೈಶವಾವಸ್ಥೆಯ ಸಂಭಾವ್ಯ ಶಸ್ತ್ರಚಿಕಿತ್ಸೆಗೆ ವಿಮಾ ಸುರಕ್ಷೆ | ವಿನೂತನ ವಿಮಾ ಯೋಜನೆಗೆ ಮುಂದಾದ ಸ್ಟಾರ್ ಹೆಲ್ತ್ & ಅಲೈಡ್ ಇನ್ಸೂರೆನ್ಸ್ ಸಂಸ್ಥೆ

ಮಗು ಹುಟ್ಟುವ ಮುನ್ನವೇ ಮಗುವಿನ ಸಂಭಾವ್ಯ ಜನ್ಮಜಾತ ದೋಷಗಳಿಗೆ ಮತ್ತು ಶೈಶವಾವಸ್ಥೆಯ ಸಂಭಾವ್ಯ ಶಸ್ತ್ರಚಿಕಿತ್ಸೆ ಸಂಬಂಧಿ ಸಮಸ್ಯೆಗಳಿಗಾಗಿ ವಿಮಾ ಸುರಕ್ಷೆ ಒದಗಿಸಲು ಪ್ರಮುಖ ವಿಮಾ ಕಂಪನಿಯೊಂದು ಒಪ್ಪಿಕೊಂಡಿದೆ. ಇಂಡಿಯನ್ ಅಕಾಡಮಿ ಆಫ್ ಪೀಡಿಯಾಟ್ರಿಕ್ ಸರ್ಜನ್ಸ್ (ಐಎಪಿಎಸ್) ಸಂಘಟನೆ ವಿಮಾ…

ಅಂಗದೊಳಗೆ ಆಯ್ತು, ಈಗ ಲಂಗದೊಳಗೆ ಇಟ್ಟು ಡ್ರಗ್ಸ್ ಸಾಗಾಟ !!

ದೇಹದ ವಿವಿಧ ಭಾಗಗಳಲ್ಲಿ ಡ್ರಗ್ಸ್ ಗಳನ್ನು ಬಚ್ಚಿಟ್ಟುಕೊಂಡು ಸಾಗಾಟ ಮಾಡುತ್ತಿದ್ದ ಡ್ರಗ್ಸ್ ಪೆಡ್ಲರ್ ಗಳು ಇದೀಗ ದೇಹದ ಅಂಗ ಬಿಟ್ಟು ಲಂಗದ ಮೊರೆಹೋಗಿದ್ದಾರೆ. ಹೌದು, ಲೆಹೆಂಗಾದ ಫಾಲ್ಸ್ ಲೈನ್‍ನಲ್ಲಿ ಡ್ರಗ್ಸ್ ಇಟ್ಟು ಆಸ್ಟ್ರೇಲಿಯಾಗೆ ಪಾರ್ಸಲ್ ಮಾಡ್ತಿದ್ದ ಖತರ್ನಾಕ್ ಡ್ರಗ್…

ಮೋಹಿನಿ ವೇಷಧರಿಸಿ ರಸ್ತೆಗಿಳಿದು ವಾಹನ ಸವಾರರಿಗೆ ಹೆದರಿಸುತ್ತಿದ್ದಳು ಈ ಯುವತಿ | ಈ ಕುಚೇಷ್ಟೆಯೇ ಆಕೆಯ ಜೀವಕ್ಕೆ ಕುತ್ತು ತಂದಿತ್ತು!!

ಕೆಲವೊಮ್ಮೆ ನಾವು ಮಾಡುವ ಕುಚೇಷ್ಟೆಗಳು ನಮಗೆ ಸಂಚಕಾರ ತಂದಿಡುತ್ತವೆ. ಏನೋ ಮಾಡಲು ಹೋಗಿ ನಾವೇ ಅಪಾಯದಲ್ಲಿ ಸಿಲುಕುವುದು ಉಂಟು. ಈ ರೀತಿಯಲ್ಲಿ ನಡೆದ ಭಯಾನಕ ಅಂತ್ಯಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಮೋಹಿನಿ ವೇಷ ತೊಟ್ಟು, ಭಯಂಕರವಾಗಿ ಭೂತದಂತೆ ಮೇಕಪ್…

ಬರೋಬ್ಬರಿ 14 ವರ್ಷಗಳ ನಂತರ ಬೆಂಕಿಪೊಟ್ಟಣದ ಬೆಲೆಯಲ್ಲಿ ಏರಿಕೆ !! | ಡಿಸೆಂಬರ್ 1 ರಿಂದ ಹೊಸ ಬೆಲೆ ಜಾರಿಗೆ

ಕೊರೋನಾ ಕಪಿ ಮುಷ್ಠಿಯಲ್ಲಿ ಸಿಲುಕಿ ಇಡೀ ವಿಶ್ವವೇ ನಲುಗಿಹೋಗಿದೆ. ಈಗ ಕೊರೋನಾದ ಪ್ರಮಾಣ ಕಡಿಮೆಯಾಗಿದೆಯಾದರೂ ಕೊರೋನಾದಿಂದ ಆದ ಬದಲಾವಣೆಗಳು ಮಾತ್ರ ಜನಸಾಮಾನ್ಯರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಅದರಲ್ಲಿ ಪ್ರಮುಖವಾಗಿ ಬೆಲೆ ಏರಿಕೆ ಹೊರೆಯನ್ನು ಹೊರಲಾಗದೆ ಜನರು ಒದ್ದಾಡುತ್ತಿದ್ದಾರೆ. ಕಾಫಿ ಕುಡಿಯಲು…

ವಿವಾಹದ ಮುನ್ನ ದಿಬ್ಬಣದಲ್ಲಿ ಬರುತ್ತಿದ್ದ ವರನಿಗೆ ಫ್ಲೈಯಿಂಗ್ ಕಿಸ್ ನೀಡಿದ ವಧು | ವಿಡಿಯೋ ವೈರಲ್

ವಿವಾಹ ಪ್ರತಿಯೊಬ್ಬರ ಜೀವನದಲ್ಲಿಯೂ ತಿರುವಿನ ಹಾದಿ. ಮದುವೆ ನಿಶ್ಚಿಯವಾದ ಪ್ರತಿ ಜೋಡಿಯು ಸಪ್ತಪದಿ ತುಳಿಯುವ ಆ ದಿನಕ್ಕಾಗಿ ತುದಿಗಾಲಿನಲ್ಲಿ ಕಾಯುತ್ತಿರುತ್ತಾರೆ. ಇದು ಕೂಡ ಅಂತಹದೇ ದೃಶ್ಯ. ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಇನ್ನೇನು ಒಂದು ಗಂಟೆಯಲ್ಲಿ ಮದುವೆ…

ಪ್ರತೀದಿನ ಜಿಮ್ ಮಾಡುವ ಯುವಕರೇ ಎಚ್ಚರ!!?ಅತಿಯಾದ ವ್ಯಾಯಾಮ, ಪ್ರೊಟೀನ್ ಸೇವನೆ ಆರೋಗ್ಯಕ್ಕೆ ಉತ್ತಮವಲ್ಲ

ಇತ್ತೀಚಿನ ದಿನಗಳಲ್ಲಿ ಯುವಕರು ಜಿಮ್ ಮಾಡಿ ಕಟು ಮಸ್ತಾಗಿ ಬಾಡಿ ಮೇಂಟೈನ್ ಮಾಡುವುದು ಒಂದು ಶೋ ಜೊತೆಗೆ ದೇಹದ ಆರೋಗ್ಯಕ್ಕೂ ಉತ್ತಮ ವ್ಯಾಯಾಮ ಎಂದು ಭಾವಿಸಿದ್ದಾರೆ. ಆದರೆ ಅದೇ ಜಿಮ್ ಇಲ್ಲೊಬ್ಬ ಯುವಕನ ಆರೋಗ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಹಾನಿಯುಂಟುಮಾಡಿದೆ.…

ಪಾನಿಪುರಿಯಲ್ಲಿ ತೇಲುತ್ತಿದ್ದವು ರಾಶಿ ರಾಶಿ ಹುಳಗಳು!! | ರೊಚ್ಚಿಗೆದ್ದ ಸ್ಥಳೀಯರಿಂದ ಪಾನಿಪುರಿ ವ್ಯಾಪಾರಸ್ಥರ ಮೇಲೆ ಹಿಗ್ಗಾಮುಗ್ಗ ಥಳಿತ

ಪಾನಿಪುರಿಯಲ್ಲಿ ಹುಳಗಳು ಪತ್ತೆಯಾದ ಹಿನ್ನಲೆಯಲ್ಲಿ ರೊಚ್ಚಿಗೆದ್ದ ಸ್ಥಳೀಯ ಯುವಕರು ಪಾನಿಪುರಿ ಮಾರಾಟ ಮಾಡುತ್ತಿದ್ದ ವ್ಯಾಪಾರಸ್ಥರಿಗೆ ಧರ್ಮದೇಟು ನೀಡಿದ ಘಟನೆ ಚಿಕ್ಕಮಗಳೂರು ನಗರದ ಎಂ.ಜಿ.ರಸ್ತೆಯಲ್ಲಿ ನಡೆದಿದೆ. ಪಾನಿಪುರಿ ಅಂಗಡಿಯಲ್ಲಿ ದುರ್ನಾತ ಬೀರುತ್ತಿದ್ದ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ ಯುವಕರು ಪರಿಶೀಲನೆ ನಡೆಸಿದ್ದು,…

ಭಾರತದಲ್ಲಿ ಮುಸ್ಲಿಂರು ಅಲ್ಪಸಂಖ್ಯಾತರಲ್ಲ | ಈ ಹೇಳಿಕೆ ನೀಡಿದ್ದು ಬೇರ್ಯಾರೂ ಅಲ್ಲ, ಇದೇ ಮುಸ್ಲಿಂ ಕಾಂಗ್ರೆಸ್ ನಾಯಕ !

ಬೆಂಗಳೂರು: ಮುಸ್ಲಿಂರ ಕೈಹಿಡಿಯೋದಕ್ಕೆ ಯಾವುದೇ ರಾಜಕೀಯ ಪಕ್ಷ ಬೇಕಿಲ್ಲ. ಅದಕ್ಕೆ ಸಂವಿಧಾನ ಒಂದೇ ಸಾಕು‌ ಎಂದು ಕಾಂಗ್ರೆಸ್ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ರೆಹಮಾನ್ ಖಾನ್, ನಮ್ಮದು ಜ್ಯಾತ್ಯಾತೀತ ದೇಶ. ಕಾಂಗ್ರೆಸ್…

ಯಂಕ-ನಾಣಿ-ಸೀನ ಅಂತ ಕೆಲವು ಕಾಂಗ್ರೆಸ್ ಎಂಪಿಗಳಿದ್ದಾರೆ ಅಷ್ಟೇ- ಕಾಂಗ್ರೆಸ್ ಕಾಲೆಳೆದ ಮಾಜಿ ಸೀಎಂ ಬಿಎಸ್‌ವೈ

ಯಂಕ-ನಾಣಿ-ಸೀನ ಅಂತ ಕೆಲವು ಕಾಂಗ್ರೆಸ್ ಎಂಪಿಗಳಿದ್ದಾರೆ ಅಷ್ಟೇ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕಾಂಗ್ರೆಸ್ ಕಾಲೆಳೆದಿದ್ದಾರೆ. ಹಾನಗಲ್ ಉಪಚುನಾವಣೆಯ ಪ್ರಚಾರದ ವೇಳೆ ಮಾತನಾಡಿದ ಮಾಜಿ ಸೀಎಂ, ನಾವು ಮಾಡಿರುವ ಅಭಿವೃದ್ಧಿ ಹೇಳಿಕೊಂಡು ಮತ…

ಅ.25ರಿಂದ ನ.25ರವರೆಗೆ ಮುಳಿಯ ಜ್ಯುವೆಲ್ಸ್‌ ನಲ್ಲಿ “ಚಿನ್ನೋತ್ಸವದ ಸಂಭ್ರಮ”

ಪುತ್ತೂರು : ಇಲ್ಲಿನ ಪ್ರಸಿದ್ಧ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನದ ಹಬ್ಬ ಮುಳಿಯ ಚಿನ್ನೋತ್ಸವವು ದಿನಾಂಕ ಅಕ್ಟೋಬರ್ 25ರಿಂದ ನವಂಬರ್ 25ರವರೆಗೆ ಮುಳಿಯ ಜ್ಯುವೆಲ್ಸ್ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್ ಮತ್ತು ಬೆಂಗಳೂರಿನಲ್ಲಿ ನಡೆಯಲಿದೆ.1919 ಅಂದರೆ…