ಮಂಗಳೂರು: ತಡರಾತ್ರಿ ಪಬ್‌ಗೆ ಸಿಸಿಬಿ ಪೊಲೀಸ್ ದಾಳಿ | ಧ್ವನಿವರ್ಧಕಗಳ ವಶಕ್ಕೆ
ಮಂಗಳೂರಿನ ಸಿಸಿಬಿ ಪೊಲೀಸರು ಎಂ.ಜಿ ರಸ್ತೆಯಲ್ಲಿರುವ ಪಬ್‌ವೊಂದರ ಮೇಲೆ ಶನಿವಾರ ತಡರಾತ್ರಿ ದಾಳಿ ನಡೆಸಿದ್ದಾರೆ. ಪಬ್‌ನಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಮಂಗಳೂರು ಸಿಸಿಬಿ ಇನ್ ಸ್ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಬರ್ಕೆ ಪೊಲೀಸ್…










