ಸೋಮವಾರ, 2 ನವೆಂಬರ್ 2026

News

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ಹಿಂಸಾಚಾರ : ಪಾಪ್ಯುಲರ್ ಫ್ರಂಟ್ ಖಂಡನೆ

ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯ ಮತ್ತು ಅವರ ಪ್ರಾರ್ಥನಾ ಸ್ಥಳಗಳ ಮೇಲಿನ ಹಿಂಸಾಚಾರವನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಚೆಯರ್ ಮೆನ್ ಒ.ಎಂ.ಎ ಸಲಾಂ ಖಂಡಿಸಿದ್ದಾರೆ. ನೆರೆಯ ದೇಶದಲ್ಲಿ ಕೇಳಿ ಬರುತ್ತಿರುವ ಸಾವು ಮತ್ತು ವಿನಾಶದ ಸುದ್ದಿಗಳು ಅತ್ಯಂತ ಆತಂಕಕಾರಿ…

ಬ್ಲ್ಯಾಕ್ ಪಂಗಸ್‌ನಿಂದ ಮಹಿಳೆ ಸಾವು | ನಾಲ್ವರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಶರಣಾದ ನಿವೃತ ಯೋಧ

ಬ್ಲ್ಯಾಕ್ ಪಂಗಸ್‌ನಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು ಮನನೊಂದ ಪತಿ ತನ್ನ ನಾಲ್ವರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೋರಗಲ್ ಗ್ರಾಮ ನಡೆದಿದೆ. ನಿವೃತ್ತ ಯೋಧ ಗೋಪಾಲ ದೊಡ್ಡಪ್ಪ ಹಾದಿಮನಿ (46), ತನ್ನ…

ಬಿರಿಯಾನಿ ಚಪ್ಪರಿಸಲು ಹೋಗಿ 2 ಲಕ್ಷ ರೂ. ನಾಮ ಹಾಕಿಕೊಂಡ ಆಟೋ ಚಾಲಕ!!

ಬಿರಿಯಾನಿ ಎಂದರೆ ಬಹಳಷ್ಟು ಮಂದಿಗೆ ಪ್ರಿಯ ಆಹಾರ. ಮಾಂಸಾಹಾರದಲ್ಲಿ ಎಲ್ಲ ಖಾದ್ಯಗಳದ್ದೂ ಒಂದು ತೂಕವಾದರೆ, ಬಿರಿಯಾನಿಯದ್ದೇ ಒಂದು ತೂಕ. ಹೀಗಿರುವಾಗ ಬಿರಿಯಾನಿ ಚಪ್ಪರಿಸಲು ಹೋದ ಆಟೋ ಚಾಲಕರೊಬ್ಬರು 2 ಲಕ್ಷ ಕಳೆದುಕೊಂಡ ಘಟನೆ ನಡೆದಿದೆ. ಆಟೋ ಚಾಲಕರೊಬ್ಬರು ಚಿನ್ನ…

ಸವಣೂರು ಮುಗೇರು ಶ್ರೀ ಮಹಾವಿಷ್ಣು ಮೂರ್ತಿ ದೇವಾಲಯದದ ಗೌರವಾಧ್ಯಕ್ಷ ಮುರಳಿ ಮೋಹನ್ ಶೆಟ್ಟಿ ನಿಧನ

ಕಡಬ : ಸವಣೂರು ಮುಗೇರು ಶ್ರೀ ಮಹಾ ವಿಷ್ಣು ಮೂರ್ತಿ ದೇವಾಲಯದ ಗೌರವಾಧ್ಯಕ್ಷ ಎಂ.ಮುರಳಿ ಮೋಹನ್ ಶೆಟ್ಟಿ ( 76 ವ) ರವರು ಅಲ್ಪಕಾಲದ ಅಸೌಖ್ಯದಿಂದ ಅ. 23 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ…

ಅ.24 : ಕನ್ನಡಕ್ಕಾಗಿ ನಾವು ಅಭಿಯಾನಕ್ಕೆ ಚಾಲನೆ

ಬೆಂಗಳೂರು: ಅ. 24ರಂದು ಬೆಳಿಗ್ಗೆ 8:30ರ ಸಮಯ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಕನ್ನಡಕ್ಕಾಗಿ ನಾವು ಅಭಿಯಾನಕ್ಕೆ ಚಾಲನೆ ದೊರೆಯಲಿದೆ. 9:30ರ ಸಮಯ ಲಾಲ್‌ಬಾಗ್ ಮೆಟ್ರೋ ನಿಲ್ದಾಣದಲ್ಲಿ ಸ್ವಯಂ ಭಾವಚಿತ್ರ ಕೇಂದ್ರ ಉದ್ಘಾಟನೆ, 9:55ಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ಪರ್ವ ನಾಟಕಕ್ಕೆ ಚಾಲನೆ,…

ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಹಳೆ ಫೋಟೋ ನೋಡಿ ಬೇಜಾರಾಗಿದೆಯೇ?? | ಹೊಸ ಫೋಟೋ ಅಪ್ಡೇಟ್ ಮಾಡುವುದು ಹೇಗೆಂಬುದನ್ನು ತಿಳಿದುಕೊಳ್ಳೋಣ ಬನ್ನಿ

ಸರ್ಕಾರಿ ಅಥವಾ ಖಾಸಾಗಿ ಯಾವುದೇ ಕ್ಷೇತ್ರವಿರಲಿ ಆಧಾರ್ ಕಾರ್ಡ್‌ ಇಲ್ಲದಿದ್ದರೆ ಕೆಲಸವೇ ಆಗುವುದಿಲ್ಲ ಎಂಬ ಪರಿಸ್ಥಿತಿ ಇಂದು ನಿರ್ಮಾಣವಾಗಿದೆ. ಆಧಾರ್ ಕಾರ್ಡ್ ಇದು ಸರ್ಕಾರದಿಂದ ನೀಡಲಾಗುವ ಅತ್ಯಂತ ಮಹತ್ವದ ಗುರುತಿನ ಚೀಟಿಗಳಲ್ಲೊಂದಾಗಿದೆ. ಬ್ಯಾಂಕ್, ಏರಪೋರ್ಟ್, ಶಾಲೆ ಕಾಲೇಜು ಹೀಗೆ…

ಕಾಮಗಾರಿಯ ಬಿಲ್ ಮಂಜೂರು ಮಾಡಲು ಲಂಚಕ್ಕೆ ಬೇಡಿಕೆ | ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ಗ್ರಾ.ಪಂ.ಅಧ್ಯಕ್ಷೆ

ಕಾಮಗಾರಿಯ ಬಿಲ್ ಮೊತ್ತವನ್ನು ಮಂಜೂರು ಮಾಡಿಕೊಡಲು ಗ್ರಾಮ ಪಂಚಾಯತ್ ಅಧ್ಯಕ್ಷೆಯೊಬ್ಬರು ಹಣಕ್ಕೆ ಬೇಡಿಕೆ ಇಟ್ಟಿದ್ದು,ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ. ಲಂಚ ಹಣದ ಅರ್ಧ ಭಾಗವನ್ನು ಸ್ವೀಕರಿಸುತ್ತಿದ್ದಂತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿ, ಬಂಧಿಸಿದ್ದಾರೆ.…

ಮಂಗಳೂರು : ರೈಲು ಡಿಕ್ಕಿ ಹೊಡೆದು ಮಹಿಳೆ ಗಂಭೀರ

ಮಂಗಳೂರು : ರೈಲು ಢಿಕ್ಕಿ ಹೊಡೆದು ಮಹಿಳೆಯೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಮುಲ್ಕಿಯ ರೈಲು ನಿಲ್ದಾಣದ ಬಳಿ ಶನಿವಾರ ನಡೆದಿದೆ. ಇಬ್ರಾಹಿಂ ಎಂಬವರ ಪುತ್ರಿ ಸಕೀನಾ ಎಂಬವರು ಗಾಯಗೊಂಡ ಮಹಿಳೆ‌. ಶನಿವಾರ ಬೆಳಗ್ಗೆ ಮುಲ್ಕಿ ರೈಲು ನಿಲ್ದಾಣದ ಬಳಿ…

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ | ಗೋಲಿಬಾರ್ ಪ್ರಕರಣದಲ್ಲಿ ಪೊಲೀಸರು ತಪ್ಪಿತಸ್ಥರಲ್ಲ

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ನಡೆದ ಗೋಲಿಬಾರ್ ಪ್ರಕರಣದಲ್ಲಿ ಪೊಲೀಸರು ತಪ್ಪಿತಸ್ಥರಲ್ಲ ಎಂದು ಸರಕಾರ ಹೈಕೋರ್ಟ್ ಗೆ ತಿಳಿಸಿದೆ. ಗೋಲಿಬಾರ್ ಘಟನೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ…

ಬೇಲಿಯೇ ಎದ್ದು ಹೊಲ ಮೇಯ್ದ ಪ್ರಕರಣಕ್ಕೆ ಬಿತ್ತು ತೆರೆ!!! ಹೊಸಮಠ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನಡೆದ ಅವ್ಯವಹಾರದಲ್ಲಿ ಸಿಬ್ಬಂದಿಯೇ ಆರೋಪಿ

ಕಳೆದ ಕೆಲ ಸಮಯಗಳಿಂದ ಹಲವು ಆಯಾಮಗಳನ್ನು ಹಲವು ತಿರುವುಗಳನ್ನು ಹಲವಾರು ಊಹಾಪೋಹಗಳನ್ನು ಕಂಡಿದ್ದ ಹೊಸಮಠ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿನ ಅವ್ಯವಹಾರ ಪ್ರಕರಣಕ್ಕೆ ಕೊನೆಗೂ ತೆರೆಬಿದ್ದಿದೆ. ಅಕ್ಟೋಬರ್ 18 ರಂದು ಕುಟ್ರುಪಾಡಿ ಶಾಲಾ ವಠಾರದಲ್ಲಿ ಸಂಘದ ಅಧ್ಯಕ್ಷ…