ಬೆಳ್ತಂಗಡಿಯಲ್ಲಿ ಅರಣ್ಯ ಹಕ್ಕು ಸಮಿತಿ ಸಭೆ | ಕುಂದು ಕೊರತೆ ಆಲಿಸಿದ ಶಾಸಕರು | 7 ಫಲಾನುಭವಿಗಳಿಗೆ 88 ಲಕ್ಷ ರೂ.…
ಬೆಳ್ತಂಗಡಿ : ಪಾರಂಪರಿಕವಾಗಿ ಅರಣ್ಯದಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಹಾಗೂ ಅವರಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳಾದ ರಸ್ತೆ, ವಿದ್ಯುತ್ ಸಂಪರ್ಕಕ್ಕೆ ಪ್ರಥಮ ಆದ್ಯತೆಯನ್ನು ನೀಡಲಾಗುತ್ತಿದ್ದು ಕಾನೂನಿನ ಅಡೆತಡೆ ನಿವಾರಣೆಗಾಗಿ ಸಂಬಂದಪಟ್ಟ ಇಲಾಖಾ ಸಚಿವರೊಂದಿಗೆ ಸಮಾಲೋಚಿಸಿ ಇಲಾಖೆಗಳು…