ಸೋಮವಾರ, 2 ನವೆಂಬರ್ 2026

News

ಆನ್ಲೈನ್ ಆರ್ಡರ್ ಎಡವಟ್ಟು |ಆರ್ಡರ್ ಮಾಡಿದ್ದು ಐಷಾರಾಮಿ ಐಫೋನ್ ಆದ್ರೆ ಬಂದಿದ್ದು ಪಾತ್ರೆ ತೊಳೆಯುವ ಸೋಪ್!

ಈಗ ಬಹಳಷ್ಟು ಮಂದಿ ಇ-ಕಾಮರ್ಸ್ ವೆಬ್ಸೈಟ್ ನಿಂದಲೇ ತಮಗೆ ಬೇಕಾದ ವಸ್ತುಗಳನ್ನು ಆರ್ಡರ್ ಮಾಡುತ್ತಾರೆ. ಇ-ಕಾಮರ್ಸ್ ವೆಬ್ ಸೈಟ್‍ನಲ್ಲಿ ಆರ್ಡರ್ ಮಾಡಿದಾಗ ತಪ್ಪಾದ ಪ್ರಾಡೆಕ್ಟ್ ಗಳು ಬರುವುದು ಮಾಮೂಲಾಗಿ ಹೋಗಿದೆ. ಹಾಗೆಯೇ ಇದೀಗ ಕೇರಳದ ವ್ಯಕ್ತಿಯೋರ್ವ ಐಷಾರಾಮಿ ಐಫೋನ್…

ಮಂಗಳೂರು | ಲಾಡ್ಜ್ ನಲ್ಲಿ ತಂಗಿದ್ದ ಅನ್ಯಧರ್ಮದ ಜೋಡಿಗೆ ಎಚ್ಚರಿಕೆ ನೀಡಿ, ಪೊಲೀಸರಿಗೊಪ್ಪಿಸಿದ ಬಜರಂಗದಳದ ಕಾರ್ಯಕರ್ತರು

ಹೋಟೆಲ್ ಒಂದರ ಮೇಲೆ ದಾಳಿ ಮಾಡಿದ ಬಜರಂಗದಳದ ಕಾರ್ಯಕರ್ತರು ಅಲ್ಲಿ ತಂಗಿದ್ದ ಅನ್ಯ ಧರ್ಮಕ್ಕೆ ಸೇರಿದ ಯುವಕ ಯುವತಿಯರಿಬ್ಬರಿಗೆ ಬುದ್ಧಿವಾದ ಹೇಳಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ವಿಜಯಪುರದ ಹಿಂದು ಯುವತಿ ಹಾಗೂ ಹಾವೇರಿಯ ಮುಸ್ಲಿಂ ಯುವಕ…

ನಾಗನಕಟ್ಟೆ ಧ್ವಂಸ ಮಾಡಿದ ಕಿಡಿಗೇಡಿಗಳು | ಪೊಲೀಸರಿಂದ ಪರಿಶೀಲನೆ

ಮಂಗಳೂರು: ಕೂಳೂರು ವಿ ಆರ್ ಎಲ್ ಬಳಿಯ ನಾಗನ ಕಟ್ಟೆಯನ್ನು ಯಾರೋ ಕಿಡಿಗೇಡಿಗಳು ದ್ವಂಸ ಮಾಡಿದ್ದು ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ದಕ್ಷಿಣ ಕನ್ನಡದಲ್ಲಿ ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿದ್ದು . ಈ ಕೃತ್ಯದ ಹಿಂದಿನ…

ಈರುಳ್ಳಿಯಿಂದ ಹರಡುತ್ತಿದೆ ಸಾಲ್ಮೊನೆಲ್ಲಾ ಸೋಂಕು | ಈರುಳ್ಳಿ ಬಳಸದಂತೆ ಅಮೇರಿಕ ಆರೋಗ್ಯ ಇಲಾಖೆ ಸೂಚನೆ

ಕೋವಿಡ್‌ ವಿರುದ್ಧ ಹೋರಾಟ ನಡೆಸುತ್ತಿರುವಾಗಲೇ ಅಮೇರಿಕಾದಲ್ಲಿ ಈರುಳ್ಳಿಯಿಂದ ಸಾಲ್ಮೊನೆಲ್ಲಾ ಬ್ಯಾಕ್ಟೀರಿಯಾ ಸೋಂಕು ಹರಡಿರುವುದು ಹೊಸ ಆತಂಕ ಸೃಷ್ಟಿಸಿದೆ. ಈ ಬ್ಯಾಕ್ಟೀರಿಯಾ ಸೋಂಕಿತ ಈರುಳ್ಳಿ ಸೇವಿಸಿ ಸುಮಾರು 650 ಮಂದಿ ಅಸ್ವಸ್ಥರಾಗಿದ್ದು, ಜನರು ತಮ್ಮ ಮನೆಯಲ್ಲಿರುವ ಸ್ಟಿಕ್ಕರ್‌ರಹಿತ ಅಥವಾ ಪ್ಯಾಕೇಜಿಂಗ್‌…

ಸೋಮೇಶ್ವರ ಬೀಚ್‌ನಲ್ಲಿ ತಡರಾತ್ರಿ ಸಭೆ,ಪಾರ್ಟಿ-ಕ್ರಮಕ್ಕೆ ಒತ್ತಾಯ

ಉಳ್ಳಾಲ ಸಮೀಪದ ಸೋಮೇಶ್ವರ ಬೀಚ್‌ ಮತ್ತು ಅಲ್ಲಿನ ಬೀಚ್‌ ಉದ್ದಕ್ಕೂ ರಾತ್ರಿ ವೇಳೆ ತಡ ರಾತ್ರಿ ತನಕವೂ ಸಭೆ, ಪಾರ್ಟಿಗಳನ್ನು ನಡೆಸಿ, ಡಿಜೆ ಹಾಕಿ ಶಬ್ದ ಮಾಲಿನ್ಯ ಉಂಟು ಮಾಡಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಬಗ್ಗೆ ಸೋಮೇಶ್ವರ…

ಪುತ್ತೂರು ಎಪಿಎಂಸಿ ರಸ್ತೆ: ಅಂಡರ್‌ಪಾಸ್‌ ನಿರ್ಮಾಣ ಶೀಘ್ರ ಅಂತಿಮ ಮುದ್ರೆ: ನಳಿನ್‌ ಕುಮಾರ್ ಕಟೀಲ್

ಪುತ್ತೂರು: ಎಪಿಎಂಸಿ ಸಂಪರ್ಕ ರಸ್ತೆಯಲ್ಲಿ ನಿರ್ಮಿಸಲು ಉದ್ದೇಶಿ ಸಿರುವ ಅಂಡರ್‌ಪಾಸ್‌ ನಿರ್ಮಾಣಕ್ಕೆ ಸಂಬಂಧಿಸಿ ಅರ್ಧ ಅನುದಾನವನ್ನು ರೈಲ್ವೇ ಇಲಾಖೆ ನೀಡಬೇಕಿದ್ದು, ಇದಕ್ಕೆ ಸಂಬಂಧಪಟ್ಟ ಕಡತ ರೈಲ್ವೇ ಸಚಿವರ ಬಳಿ ಇದ್ದು ಶೀಘ್ರ ಅಂತಿಮ ಮುದ್ರೆ ಸಿಗಲಿದೆ ಎಂದು ಸಂಸದ…

ಕುಂಬ್ರ : ಕಾಂಗ್ರೆಸ್-ಎಸ್‌ಡಿಪಿಐ ಕಾರ್ಯಕರ್ತರ ಹೊಡೆದಾಟ ,ಪೊಲೀಸರ ಆಗಮನ

ಕುಂಬ್ರ ಪೇಟೆಯಲ್ಲಿ ಒಂದೇ ಸಮುದಾಯಕ್ಕೆ ಸೇರಿದ ಇತ್ತಂಡಗಳು ಹೊಡೆದಾಡಿಕೊಂಡಿದ್ದು, ಸಂಪ್ಯ ಠಾಣಾ ಪೊಲೀಸರು ಆಗಮಿಸಿ ಚದುರಿಸಿದ ಘಟನೆ ಅ 22 ರಂದು ಸಂಜೆ ನಡೆದಿದೆ. ಹೊಡೆದಾಡಿಕೊಂಡವರು ಕಾಂಗ್ರೇಸ್ ಹಾಗೂ ಎಸ್ಟಿಪಿಐ ಪಕ್ಷದ ಕುಂಬ್ರ ಪರಿಸರದ ಕಾರ್ಯಕರ್ತರು ಎಂದು ತಿಳಿದು…

ಒಂದು ಕುಟುಂಬದ ಇಬ್ಬರು ಮಕ್ಕಳ ಸಾವು.ಸಾವಿಗೆ ಕಾರಣವಾಯಿತೆ ಫ್ರಿಡ್ಜ್ನಲ್ಲಿ ಇರಿಸಿದ ಆಹಾರ ಪದಾರ್ಥ!!!

ದೆಹಲಿ: ದೆಹಲಿಯಲ್ಲಿ ಒಂದು ಕುಟುಂಬದ ಇಬ್ಬರು ಮುಗ್ಧ ಶಾಲೆಗೆ ಹೋಗುವ ಮಕ್ಕಳು ಬೆಳಿಗ್ಗೆ ತಮ್ಮ ಹಾಸಿಗೆಗಳಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರ ಸಾವಿನ ಸಂಭವನೀಯ ಕಾರಣದ ತನಿಖೆಯು ಅವರ ತಿನ್ನುವ ಮತ್ತು ಕುಡಿಯುವ ಆಹಾರವೇ ಸಾವಿಗೆ ಕಾರಣವಾಗಿದೆ ಎಂದು ತಿಳಿಸಿದೆ.…

ಬಡಗನ್ನೂರು : ದಲಿತ ಬಾಲಕಿಯ ಅತ್ಯಾಚಾರ, ಮಗುವಿಗೆ ಜನ್ಮ | ಆರೋಪಿ ನಾರಾಯಣ ರೈ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

ಪುತ್ತೂರು ತಾಲೂಕಿನ ಬಡಗನ್ನೂರಿನ ದಲಿತ ಬಾಲಕಿಯ ಅತ್ಯಾಚಾರ ಹಾಗೂ ಆಕೆ ಮಗುವಿಗೆ ಜನ್ಮನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರು ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪುತ್ತೂರು ನ್ಯಾಯಾಲಯ ಅ 22 ರಂದು ತಿರಸ್ಕರಿಸಿದೆ. ಪುತ್ತೂರು ತಾಲೂಕಿನ ಸುಳ್ಯಪದವು ಸಮೀಪದ ಪಡವನ್ನೂರು…

ತಲವಾರು ದಾಳಿ; 2 ಯುವಕರು ಆಸ್ಪತ್ರೆಗೆ ದಾಖಲು

ಉಡುಪಿ : ಬಾರ್‌ನ ಮ್ಯಾನೇಜರ್ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಜರಿಗಾಗಿ ಸ್ಥಳಕ್ಕೆ ತೆರಳಿದ್ದ ವೇಳೆ ಆರೋಪಿಗಳ ತಂಡ ಏಕಾಏಕಿಯಾಗಿ ತಲವಾರು ದಾಳಿ ನಡೆಸಿದ ಪರಿಣಾಮ ಇಬ್ಬರು ಯುವಕರು ಗಾಯಗೊಂಡು ಬೈಂದೂರಿನ ಖಾಸಗಿ…