ಸೋಮವಾರ, 2 ನವೆಂಬರ್ 2026

News

ನೆಲದ ಮೇಲೆ ಕಡಿದು ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಹಾಲು ಕರೆಯುವ ದನ ಸಾವು

ಬೆಳ್ತಂಗಡಿ : ಕಕ್ಕಿಂಜೆ ವಿದ್ಯುತ್ ಸ್ಟೇಷನ್ ನ ಮುಂಡಾಜೆ ಮೆಸ್ಕಾಂ ಶಾಖಾ ಕಚೇರಿ ವ್ಯಾಪ್ತಿಯ, ಮುಂಡಾಲ ಬೆಟ್ಟಿನ ದೇವಸ್ಯ ಎಂಬಲ್ಲಿ ಕೆಂಪಯ್ಯ ಗೌಡ ಎಂಬವರ ಹಾಲು ಕರೆಯುವ ದನ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ಅ. 22…

ರಸ್ತೆ ಬದಿಯಲ್ಲಿ ಜುಟ್ಟು ಹಿಡಿದು ಕಿತ್ತಾಡುತ್ತಿರುವ ನಾರಿಯರು | ಇವರ ಶಕ್ತಿ ಪ್ರದರ್ಶನ ಕಂಡು ನಗೆಗಡಲಲ್ಲಿ ತೇಲಾಡಿದ ನೆಟ್ಟಿಗರು

ಸಾಮಾಜಿಕ ಜಾಲತಾಣದಲ್ಲಿ ಅದೆಷ್ಟೋ ವಿಡಿಯೋಗಳು ವೈರಲ್ ಆಗುತ್ತವೆ. ಅವುಗಳಲ್ಲಿ ಕೆಲವು ವಿಡಿಯೋಗಳು ಹೊಟ್ಟೆ ಹುಣ್ಣಾಗಿಸುವಷ್ಟು ನಗು ತರಿಸುತ್ತವೆ. ಅಂಥಹುದೇ ಒಂದು ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ. ವಿಡಿಯೋದಲ್ಲಿ ಇಬ್ಬರು ಮಹಿಳೆಯರ ನಡುವೆ ಜಗಳ ನಡೆಯುತ್ತಿದೆ. ಜುಟ್ಟು ಹಿಡಿದು…

ವಕೀಲ ರಾಜೇಶ್ ಭಟ್ ಅವರಿಂದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ | ಕರ್ತವ್ಯ ಲೋಪ ಪಿಎಸೈ ಶ್ರೀಲತಾ,ಹೆಚ್‌ಸಿ ಪ್ರಮೋದ್ ಅಮಾನತು

ಮಂಗಳೂರಿನ ಖ್ಯಾತ ವಕೀಲ ಕೆ.ಎಸ್.ಎನ್.ರಾಜೇಶ್ ಎಂಬುವರ ಮೇಲೆ ಲೈಂಗಿಕ ಕಿರುಕುಳದ ಗಂಭೀರ ಆರೋಪ ಕೇಳಿ ಬಂದಿತ್ತು. ತನ್ನ ಕಚೇರಿಯಲ್ಲಿ ಇಂಟರ್ನ್‌ಶಿಪ್ ಮಾಡಲು ಬಂದಿದ್ದ ಮಂಗಳೂರಿನ ಕಾನೂನು ಪದವಿ ಕಾಲೇಜಿನ ವಿದ್ಯಾರ್ಥಿನಿ ಲೈಂಗಿಕ ಕಿರುಕುಳ ಆರೋಪ ಮಾಡಿದ್ದು, ಈ ಪ್ರಕರಣದಲ್ಲಿ…

ಮಂಗಳೂರು: ಮ್ಯಾಗನಮ್ ಇಂಟರ್ ಗ್ರಾಫಿಕ್ಸ್ ಮಾಲಕ ಸುಧೀರ್ ಘಾಟೆ ನಿಧನ

ಮಂಗಳೂರು: ಮಂಗಳೂರಿನ ಜಾಹೀರಾತು ಸಂಸ್ಥೆ ಮ್ಯಾಗನಮ್ ಇಂಟರ್ ಗ್ರಾಫಿಕ್ಸ್ ನ ಮಾಲಕರಾಗಿದ್ದ ಸುಧೀರ್ ಘಾಟೆ(64) ಇಂದು ನಿಧನ ಹೊಂದಿದರು. ಆರೆಸ್ಸೆಸ್ ಲೆಕ್ಕ ಪರಿಶೋಧಕರ ಕಚೇರಿಯಲ್ಲಿ ತನ್ನ ವೃತ್ತಿ ಜೀವನವನ್ನು ಆರಂಭಿಸಿ ,1992 ರಲ್ಲಿ ಮ್ಯಾಗ್ನಮ್ ಇಂಟರ್ ಗ್ರಾಫಿಕ್ಸ್ ಜಾಹೀರಾತು…

ಪತಿಯೊಂದಿಗೆ ಜೀವನ ನಡೆಸಲು ಎರಡು ವರ್ಷಗಳಿಂದ ಹೋರಾಟ ನಡೆಸಿದ ಆಸಿಯಾ ಹೋರಾಟದಿಂದ ಹಿಂದಕ್ಕೆ | ಸ್ವತಂತ್ರ ಬದುಕು ಕಟ್ಟಿ ಕೊಳ್ಳಲು ನಿರ್ಧರಿಸಿದ ಆಸಿಯಾ

ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಸುಳ್ಯದ ಇಬ್ರಾಹಿಂ ಕಟ್ಟೆಕಾರ್ ಹಾಗೂ ಆಸಿಯಾ ಬೀದಿ ರಂಪಾಟ ತಾರ್ಕಿಕ ಅಂತ್ಯ ಕಾಣುವತ್ತ ಹೊರಟಿದೆ. ಪತಿಯೊಂದಿಗೆ ವಾಸ ಮಾಡಲು ಕಳೆದ ಎರಡು ವರ್ಷಗಳಿಂದ ಹೋರಾಟ ನಡೆಸುತ್ತಿದ್ದ ಆಸಿಯಾ ಇದ್ದಕ್ಕಿದಂತೆ ತನ್ನ ಹೋರಾಟದಿಂದ ಹಿಂದೆ ಸರಿಯುವ…

ಗಂಡನ ಮನೆಯಲ್ಲಿ ಶೌಚಾಲಯ ಇಲ್ಲವೆಂಬ ಕಾರಣಕ್ಕೆ ವಿಚ್ಛೇದನೆ ನೀಡಿದ ಪತ್ನಿ | ಆಕೆಯ ಸ್ವಚ್ಛತೆ ಬಗೆಗಿನ ಕಾಳಜಿಯನ್ನು ಕೊಂಡಾಡುತ್ತಿದ್ದಾರಂತೆ ಗ್ರಾಮದ ಜನತೆ!!

ಗಂಡ ಹೆಂಡತಿ ಜಗಳ ಉಂಡು ಮಲಗುವವರೆಗೆ ಎಂಬ ಮಾತಿದೆ. ಆದರೆ ಇದು ಈ ಕಾಲಕ್ಕೆ ಸರಿ ಹೊಂದುವುದಿಲ್ಲ. ಏಕೆಂದರೆ ಸಣ್ಣಪುಟ್ಟ ವಿಷಯಕ್ಕೂ ಗಂಡ-ಹೆಂಡತಿ ಜಗಳವಾಡಿ ಕೋರ್ಟ್ ಮೆಟ್ಟಿಲೇರುವುದು ಸಹಜವಾಗಿದೆ. ಸಣ್ಣಪುಟ್ಟ ಜಗಳ, ಅಕ್ರಮ ಸಂಬಂಧ ಹಾಗೂ ಇತರೆ ಕಾರಣಗಳಿಗೆ…

ಬೆಳ್ಳಾರೆ | ಮಸೀದಿಯಲ್ಲಿ ಇತ್ತಂಡಗಳ ನಡುವೆ ಹೊಡೆದಾಟ, ಮೂವರು ಆಸ್ಪತ್ರೆಗೆ ದಾಖಲು

ಎರಡು ತಂಡಗಳು ಮಸೀದಿಯಲ್ಲಿ ಪರಸ್ಪರ ಹೊಡೆದಾಡಿಕೊಂಡ ಪರಿಣಾಮ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾದ ಘಟನೆ ಬೆಳ್ಳಾರೆ ಮಸೀದಿಯಲ್ಲಿ ನಡೆದಿದೆ. ಬೆಳ್ಳಾರೆ ಮಸೀದಿಯಲ್ಲಿ ಆಡಳಿತ ಮಂಡಳಿಗೆ ನಡೆಯುವ ಚುನಾವಣೆಗೆ ಫಾರ್ಮ್ ಕೊಡುವ ವಿಷಯದಲ್ಲಿ ತಕರಾರು ಉಂಟಾಗಿ, ಮಾತಿಗೆ ಮಾತು ಬೆಳೆದು…

ವಿಟ್ಲ | ಮನೆಗೆ ಸಿಡಿಲು ಬಡಿದು ಮೂವರಿಗೆ ಗಾಯ, ಬಿರುಕುಬಿಟ್ಟ ಮನೆಯ ಗೋಡೆ, ಲಕ್ಷಾಂತರ ರೂ. ನಷ್ಟ

ವಿಟ್ಲ : ಮನೆಗೆ ಸಿಡಿಲು ಬಡಿದು ಮೂವರು ಗಾಯಗೊಂಡದ್ದಲ್ಲದೇ ಮನೆಗೆ ಹಾನಿಯಾದ ಘಟನೆ ಅಳಿಕೆ ಗ್ರಾಮದಲ್ಲಿ ಸಂಭವಿಸಿದೆ. ಅಳಿಕೆ ಗ್ರಾಮದ ಕಲ್ಲೆಂಚಿನಪಾದೆ ಶೀನ ನಳಿಕೆ ಅವರ ಮನೆಗೆ ರಾತ್ರಿ ಭಾರೀ ಪ್ರಮಾಣದಲ್ಲಿ ಸಿಡಿಲು ಬಡಿದಿದೆ. ಇದರಿಂದ ಶೀನ ನಳಿಕೆ…

ಮೊಮ್ಮಕ್ಕಳನ್ನು ಆಡಿಸುವ ವಯಸ್ಸಲ್ಲಿ ಮಗುವಿಗೆ ಜನ್ಮ ನೀಡಿದ ವೃದ್ಧೆ!! ಇನ್ನಾದರೂ ಮಕ್ಕಳಿಲ್ಲ ಎಂಬ ಕೊರಗು ಕಾಡದಿರಲಿ ಆ ಮುದಿಜೀವಕೆ

ತಾಯ್ತನ ಎಂಬುದು ಅವರ್ಣನೀಯ ಅನುಭವ. ಅದನ್ನು ಅನುಭವಿಸಿಯೇ ತಿಳಿಯಬೇಕು ಎಂಬ ಮಾತಿದೆ. ಮಗುವಿಗೆ ಜನ್ಮ ನೀಡಿ ಅದನ್ನು ಬೆಳೆಸುವ ಪ್ರಕ್ರಿಯೆ ಕುತೂಹಲ ಹಾಗೂ ಖುಷಿಯ ವಿಷಯವೇ. ಆದರೆ ಕೆಲವೊಂದು ಬಾರಿ ತಾಯ್ತನದಲ್ಲಿ ವಿಚಿತ್ರ ಘಟನೆಗಳು ಸಂಭವಿಸುತ್ತದೆ. ಅದಕ್ಕೆ ತಾಜಾ…

ಹುಟ್ಟುಹಬ್ಬದಂದು ನೇತ್ರದಾನಕ್ಕೆ ಸಹಿ ಹಾಕಿದ ಬೆಳ್ತಂಗಡಿಯ ಯುವ ಮುಖಂಡ ಅಭಿನಂದನ್ ಹರೀಶ್ ಕುಮಾರ್

ಬೆಳ್ತಂಗಡಿ: ವಿಶೇಷ ಸಮಾಜಮುಖಿ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ, ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ರವರ ಪುತ್ರ ಯುವ ನಾಯಕ ಹಾಗೂ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್ ರವರು ತಮ್ಮ ಜನ್ಮದಿನವಾದ ಅ.21 ರಂದು ನೇತ್ರದಾನದ ಪ್ರತಿಜ್ಞೆ ಮಾಡುವ…