ಭಾನುವಾರ, 8 ನವೆಂಬರ್ 2026

News

Bigg boss: ಶಿವಣ್ಣನ ಭೇಟಿಯಾದ ಬಿಗ್‌ಬಾಸ್ 12ರ ವಿನ್ನರ್ ಗಿಲ್ಲಿನಟ

 Bigg boss: ಬಿಗ್‌ಬಾಸ್ ಕನ್ನಡ ಸೀಸನ್ 12ರ ಪಟ್ಟ ಗೆದ್ದ ಗಿಲ್ಲಿ (Gilli) ಶಿವರಾಜ್‌ಕುಮಾರ್ (Shivarajakumar) ಅವರನ್ನು ಭೇಟಿಯಾಗಿದ್ದಾರೆ. ಮಾನ್ಯತಾ ಟೆಕ್ ಪಾರ್ಕ್‌ನಲ್ಲಿರುವ ಶಿವಣ್ಣ ಅವರ ನಿವಾಸಕ್ಕೆ ತೆರಳಿ ಭೇಟಿ ಮಾಡಿ, ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಶಿವಣ್ಣ…

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ನಬಾರ್ಡ್ ಅಧಿಕಾರಿಗಳಿಂದ ಅಧ್ಯಯನ ಪ್ರವಾಸ

ಬಂಗಾಡಿ: ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಯನಕ್ಕಾಗಿ 45 ಜನ ಸದಸ್ಯರ ದೇಶದ ವಿವಿಧ ರಾಜ್ಯಗಳ ಅಧಿಕಾರಿಗಳ ತಂಡವು ಜ.20ರಂದು ಭೇಟಿ ನೀಡಿತು. PACS AS MSC ಯೋಜನೆಡಿ ನಿರ್ಮಾಣವಾಗಿ ಯಶಸ್ವಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿರುವ ಕಡಿರುದ್ಯಾವರ ಶಾಖೆಗೆ ಬೇಟಿ ನೀಡಿತು.…

Viral Video : ಬಸ್ ನಲ್ಲಿ ಧಾರವಾಡದಿಂದ ಹುಬ್ಬಳ್ಳಿಗೆ ಉಚಿತ ಪ್ರಯಾಣ ಮಾಡಿದ ಕೋತಿ!!

  Viral Video : ಕೆಲವು ದಿನಗಳ ಹಿಂದಷ್ಟೇ ಬ್ಯಾಂಕ್ ಒಂದಕ್ಕೆ ಜಿಂಕೆ ನುಗ್ಗಿದ ವಿಚಾರ ಭಾರಿ ಸುದ್ದಿಯಾಗಿತ್ತು. ಇದೀಗ ಕೆ ಎಸ್ ಆರ್ ಟಿ ಸಿ ಬಸ್ನಲ್ಲಿ ಧಾರವಾಡದಿಂದ ಹುಬ್ಬಳ್ಳಿಯವರೆಗೆ ಕೋತಿ ಒಂದು ಫ್ರೀ ಆಗಿ ಪ್ರಯಾಣ…

ಗೇರುಕಟ್ಟೆ ಬಾಲಕನ ಅಸಹಜ ಸಾವು ಪ್ರಕರಣ: ವಿ.ಹಿಂ.ಪ ದಿಂದ ನಾಳ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

ಬೆಳ್ತಂಗಡಿ: ವಿಶ್ವ ಹಿಂದೂ ಪರಿಷದ್, ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ, ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ ಅವರ ಅಸಹಜ ಸಾವು ಕುರಿತು ಸಮಗ್ರ ತನಿಖೆ…

ಮಾಲಾಡಿ ನವುಂಡ ಪರಿಸರದಲ್ಲಿ ಎರಡು ಚಿರತೆಗಳು ಪತ್ತೆ: ನಾಯಿಯ ಮೇಲೆ ದಾಳಿ

ಮಡಂತ್ಯಾರು: ಇಲ್ಲಿಯ ಮಾಲಾಡಿ ಗ್ರಾಮದ ಅಂತರ, ನವುಂಡ ದೇವಸ್ಥಾನದ ಸಮೀಪ ಎರಡು ಚಿರತೆಗಳು ಕಾಣಿಸಿಕೊಂಡಿದೆ. ಜ.20 ರಂದು ರಾತ್ರಿ ಎರಡು ಚಿರತೆಗಳು ರಸ್ತೆ ಬದಿಗೆ ಬಂದು, ನಾಯಿಯೊಂದರ ಮೇಲೆ ದಾಳಿ ನಡೆಸಿ ಕೊಂದು ಹಾಕಿದೆ. ಅಲ್ಲದೇ, ಸ್ಥಳೀಯರೋರ್ವರು ಬೈಕ್‌ನಲ್ಲಿ…

Lakkundi : ಉತ್ಖನನದ ವೇಳೆ ಮನೆಯೊಳಗಡೆ ಶಿವನ ದೇವಾಲಯ ಪತ್ತೆ!!

Lakkundi : ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ (Lakkundi Excavation)ಕಾರ್ಯ ದಿನಕ್ಕೊಂದು ರಹಸ್ಯವನ್ನು ಬಹಿರಂಗಪಡಿಸುತ್ತಿದ್ದು, ರಾಜ್ಯದ ಜನರ ಕುತೂಹಲವನ್ನು ಹೆಚ್ಚಿಸಿದೆ. ಈ ನಡುವೆ ಗ್ರಾಮದಲ್ಲಿರುವ ಮನೆಯೊಳಗೊಂದು ಐತಿಹಾಸಿಕದೇವಸ್ಥಾನಪತ್ತೆಯಾಗಿದೆ. ಹೌದು, ಲಕ್ಕುಂಡಿ ಗ್ರಾಮದಲ್ಲಿರುವ ಮನೆಯೊಂದರಲ್ಲಿ ಚಾಲುಕ್ಯರ…

ಮೃತ ಬಾಲಕ ಸುಮಂತ್ ಮನೆಗೆ ವಿ.ಹಿಂ.ಪ ಪ್ರಮುಖರ ಭೇಟಿ

ಬೆಳ್ತಂಗಡಿ: ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ, ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ ಅವರ ಮನೆಗೆ ಮಂಗಳವಾರ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಜಿಲ್ಲೆ ಹಾಗೂ ಬೆಳ್ತಂಗಡಿ ಪ್ರಖಂಡದ ಪ್ರಮುಖರು ನಾಳ…

ಸಿ.ಎಸ್‌.ಫಲಿತಾಂಶ ಪ್ರಕಟ: ಎಕ್ಸೆಲ್‌ ವಿದ್ಯಾರ್ಥಿಗಳು ರಾಜ್ಯದಲ್ಲೇ ಅದ್ವಿತೀಯ ಸಾಧನೆ

ಗುರುವಾಯನಕೆರೆ: ರಾಷ್ಟ್ರಮಟ್ಟದಲ್ಲಿ ಇನ್ಸಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್‌ ಆಫ್ ಇಂಡಿಯಾ ನಡೆಸುವ ಕಂಪನಿ ಸೆಕ್ರೆಟರಿ ಪರೀಕ್ಷೆಯ ಎರಡನೇ ಆವೃತ್ತಿಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. 200 ಅಂಕಗಳ ಪರೀಕ್ಷೆಯಲ್ಲಿ…

ಬೆಂಗಳೂರು: ಮಹಿಳೆಯರ ಒಳ ಉಡುಪುಗಳ ಕಳ್ಳತನ ಮಾಡುತ್ತಿದ್ದ ಯುವಕನ ಬಂಧನ

ಮಹಿಳೆಯರ ಒಳ ಉಡುಪುಗಳನ್ನು ಕಳ್ಳತನ ಮಾಡುತ್ತಿದ್ದ 23 ವರ್ಷದ ಯುವಕನನ್ನು ಪೊಲೀಸರು ಬಂಧನ ಮಾಡಿದ್ದಾರೆ. ಬೆಂಗಳೂರಿನ ಹೆಬ್ಬಗೋಡಿ ಪೊಲೀಸ್‌ ಠಾಣಾ ವ್ಯಾಪ್ತಿಯ ವಿದ್ಯಾನಗರದಲ್ಲಿ ಈ ಘಟನೆ ನಡೆದಿದೆ. ಬಂಧಿತನನ್ನು ಕೇರಳ ಮೂಲದ 23 ರ ಹರೆಯದ ಅಮಲ್‌ ಎಂದು…

ಉದ್ಘಾಟನೆಗೂ ಮುನ್ನವೇ ಕುಸಿದ 21 ಕೋಟಿ ರೂ. ಮೌಲ್ಯದ ನೀರಿನ ಟ್ಯಾಂಕ್

ಗುಜರಾತ್‌ನ ಸೂರತ್ ಜಿಲ್ಲೆಯಲ್ಲಿ 21 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ನೀರಿನ ಟ್ಯಾಂಕ್ ಉದ್ಘಾಟನೆಗೂ ಮುನ್ನವೇ ಕುಸಿದಿದ್ದು, ಸೂರತ್ ಜಿಲ್ಲೆಯ 33 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಗುರಿಯನ್ನು ಹೊಂದಿರುವ ಯೋಜನೆಗೆ ದೊಡ್ಡ ಹಿನ್ನಡೆಯಾಗಿದೆ. ಈ ಘಟನೆ ಭ್ರಷ್ಟಾಚಾರ…