ಸೋಮವಾರ, 2 ನವೆಂಬರ್ 2026

News

ಉಡುಪಿ,ದ.ಕ : ಕಂಬಳಗಳ ಸಂಭಾವ್ಯ ಪಟ್ಟಿ ಬಿಡುಗಡೆ

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿಯು ಈ ಋತುವಿನ ಕಂಬಳಗಳ ಸಂಭಾವ್ಯ ಪಟ್ಟಿಯನ್ನು ಸಿದ್ಧಪಡಿಸಿದೆ. ಮುಂದಿನ ಮಹಾಸಭೆಯಲ್ಲಿ ಅಂತಿಮಗೊಳಿಸಿ ಅಂತಿಮಪಟ್ಟಿಯನ್ನು ಬಿಡುಗಡೆಗೊಳಿಸಲಿದೆ. ಸಂಭಾವ್ಯ ಪಟ್ಟಿ ಪ್ರಕಾರ ಈ ಋತುವಿನ ಮೊದಲ ಕಂಬಳ ನ. 27ರಂದು ಮೂಡುಬಿದಿರೆಯಲ್ಲಿ…

ಮಂಗಳೂರು | ಐವನ್ ಡಿಸೋಜಾ ಮನೆಗೆ ಮುತ್ತಿಗೆ ಹಾಕಿದ ಬಜರಂಗದಳದ ಕಾರ್ಯಕರ್ತರು, ಹಲವರು ಪೊಲೀಸರ ವಶಕ್ಕೆ

ಮಂಗಳೂರು: ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ ಅವರ ಮನೆಗೆ ಬಜರಂಗದಳ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಇಂದು ನಡೆದಿದೆ. ಕೇಸರಿ ಬಟ್ಟೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಹಿನ್ನಲೆಯಲ್ಲಿ, ಬಜರಂಗದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮುತ್ತಿಗೆ ಹಾಕಲು…

ಬೆಳ್ತಂಗಡಿ | ನಾಪತ್ತೆಯಾಗಿದ್ದ ಬಾಲಕ ಶವವಾಗಿ ಫಲ್ಗುಣಿ ನದಿಯಲ್ಲಿ ಪತ್ತೆ

ನಿನ್ನೆ ನಾಪತ್ತೆಯಾಗಿದ್ದ ಬಾಲಕ ಇಂದು ನದಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕು ಕಾಶಿಪಟ್ಣ ಗ್ರಾಮದ ಮೊರಂತಕಾಡು ಸೇತುವೆ ಬಳಿ ನಡೆದಿದೆ. ಮೃತ ಬಾಲಕನನ್ನು ಮಾರ್ಟಿನ್ ಪಿಂಟೋ (15) ಎಂದು ಗುರುತಿಸಲಾಗಿದೆ. ಮೃತ ಬಾಲಕನ ತಾಯಿ ಹೆಲನ್ ಪಿಂಟೋ…

ಸಾರ್ವಜನಿಕ ಸ್ಥಳಗಳಲ್ಲಿ ತಲವಾರು ಪ್ರದರ್ಶಿಸಿದ ಸಂಘಪರಿವಾರದ ವಿರುದ್ಧ ಪ್ರಕರಣ ದಾಖಲಿಸಲು ಪಾಪ್ಯುಲರ್ ಫ್ರಂಟ್ ಆಗ್ರಹ

ವಿಜಯ ದಶಮಿಯ ದಿನದಂದು ಸಂಘಪರಿವಾರವು ರಾಜ್ಯದ ವಿವಿಧ ಕಡೆಗಳಲ್ಲಿ ಸಾರ್ವಜನಿಕವಾಗಿ ತಲವಾರು ಪ್ರದರ್ಶನ ನಡೆಸಿದ್ದು, ಜನರಲ್ಲಿ ಭೀತಿ ಹುಟ್ಟಿಸುವ ಈ ಕೃತ್ಯಗಳಿಗೆ ಸಂಬಂಧಿಸಿ ಪೊಲೀಸ್ ಇಲಾಖೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕೆಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಆಗ್ರಹಿಸುತ್ತದೆ. ವಿಜಯ…

ಇನ್ನು ಮುಂದೆ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ‘ಜೀವಶಾಸ್ತ್ರ’ ವನ್ನು ಒಂದು ವಿಷಯವಾಗಿ ಬೋಧನೆ ಕಡ್ಡಾಯ | ಈ ಶೈಕ್ಷಣಿಕ ವರ್ಷದಿಂದಲೇ ಜಾರಿ- ವಿಟಿಯು

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಹೊಸ ವಿಷಯವೊಂದನ್ನು ಅಭ್ಯಸಿಸಲು ತೀರ್ಮಾನ ಮಾಡಿದೆ.ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಇನ್ನು ಮುಂದೆ ತಾಂತ್ರಿಕ ಕೋರ್ಸ್‌ಗಳ ಜೊತೆಗೆ ‘ಜೀವಶಾಸ್ತ್ರ’ ವನ್ನು ಒಂದು ವಿಷಯವಾಗಿ ಅಭ್ಯಾಸ ನಡೆಸಬೇಕಿದೆ. ಹೌದು. ವಿಟಿಯು ಈ ಶೈಕ್ಷಣಿಕ…

ಈ ಬಾರಿಯ ಕನ್ನಡ ರಾಜ್ಯೋತ್ಸವ ಒಂದು ದಿನಕ್ಕೆ ಸೀಮಿತವಾಗದೇ ಒಂದು ವಾರದ ಕಾಲ ರಂಗೇರಲಿದೆ ಕನ್ನಡದ ಹಬ್ಬ | ಒಂದೂ ಅನ್ಯ ಭಾಷೆಯ ಪದ ಬಳಸದೆ ನಿರರ್ಗಳವಾಗಿ ಕನ್ನಡ ಮಾತಾಡುವ ಕನ್ನಡಿಗನಿಗೆ ದೊರೆಯಲಿದೆ ಬಂಪರ್ ಬಹುಮಾನ!!

ಬೆಂಗಳೂರು: ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ವಿಭಿನ್ನವಾಗಿ ಆಯೋಜಿಸುವಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಮಾಹಿತಿ ತಿಳಿಸಿದ್ದಾರೆ. ಈ ಕುರಿತಂತೆ ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ರಾಜ್ಯದಾದ್ಯಂತ…

ಪಾಲ್ತಾಡಿಯ ಬಂಬಿಲಗುತ್ತಿನಲ್ಲಿ ಶತಮಾನಗಳಿಂದಲೂ ನಡೆಯುತ್ತಿದೆ ತುಳುವರ ಭೂಮಿ ಪೂಜೆ – ಗದ್ದೆಕೋರಿ

ಸವಣೂರು :ಪಾಲ್ತಾಡಿ ಗ್ರಾಮದ ಬಂಬಿಲಗುತ್ತಿನ ಕಂಬಳಗದ್ದೆ ಕೋರಿಯು ಗುತ್ತಿಮಾರ ಕಂಬಳಗದ್ದೆಯಲ್ಲಿ ಪೂಕರೆ ಹಾಕುವುದು ಮತ್ತು ಬಲ್ಲಿಗದ್ದೆಗೆ ಬಾಳೆ ಹಾಕುವುದು ಬಂಬಿಲಗುತ್ತು, ಕುಂಜಾಡಿ ಹಾಗೂ ಗ್ರಾಮದ ಹತ್ತು ಸಮಸ್ತರ ಕೂಡುವಿಕೆಯಲ್ಲಿ ನಡೆಯಿತು. ಅದೇ ದಿನ ರಾತ್ರಿ 8ಕ್ಕೆ ಗ್ರಾಮದೈವ ಹಾಗೂ…

ನದಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲು

ಉಡುಪಿ : ಹೊಳೆಯಲ್ಲಿ ಈಜಾಡುತ್ತಿದ್ದ ವೇಳೆ ಓರ್ವ ಬಾಲಕ ಸಹಿತ ಇಬ್ಬರು ನೀರಿನಲ್ಲಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದ ಉಗ್ಲೆಲ್ ಬೆಟ್ಟು ಮಡಿಸಾಲು ಎಂಬಲ್ಲಿ ನಡೆದಿದೆ. ಮೃತರನ್ನು ಚಾಂತಾರು ನಿವಾಸಿ ಉದಯ ಕುಮಾರ್ ಎಂಬವರ ಪುತ್ರ ಶ್ರೇಯಸ್(18)…

ಅಕ್ರಮ ಮರಳುಗಾರಿಕೆ ಅಡ್ಡೆಗೆ ಪೊಲೀಸ್ ದಾಳಿ ,ಇಬ್ಬರ ಬಂಧನ, 2 ಲಾರಿ,3 ಬೈಕ್ ವಶಕ್ಕೆ

ಮಂಗಳೂರು : ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ಬಳಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗೆ ಮಂಗಳವಾರ ತಡರಾತ್ರಿ ದಾಳಿ ನಡೆಸಿದ ಪೊಲೀಸರು ವಾಹನಗಳ ಸಹಿತ ಇಬ್ಬರನ್ನು ಬಂಧಿಸಿದ್ದಾರೆ. ಕಲ್ಲಾಪು ನಿವಾಸಿ ಮಯ್ಯದ್ಧಿ ಹಾಗೂ ತಲಪಾಡಿ ನಿವಾಸಿ ಒಸ್ವಾಲ್ ಡಿಸೋಜ…

ಕಡಿಮೆ ಬೆಲೆಗೆ ‘ಆಸ್ತಿ ಖರೀದಿ’ಗೆ ಸಿದ್ದವಾಗಿದೆ ಈ ವೇದಿಕೆ | ಎಸ್.ಬಿ.ಐ ಬ್ಯಾಂಕ್ ನಿಂದ ನಡೆಯಲಿದೆ ಆಸ್ತಿ ಹರಾಜು ಪ್ರಕ್ರಿಯೆ

ಎಲ್ಲರಿಗೂ ಜೀವನದಲ್ಲಿ ಒಳ್ಳೆಯ ರೀತಿಯಲ್ಲಿ ಸೆಟ್ಲ್ ಆಗಬೇಕು ಎಂಬ ಆಸೆ ಇದ್ದೇ ಇರುತ್ತದೆ. ಅದಕ್ಕಾಗಿ ಆಸ್ತಿ ಖರೀದಿ, ಹಣ ಹೂಡಿಕೆ ಎಲ್ಲವನ್ನೂ ಮಾಡುತ್ತೇವೆ. ಇದೀಗ ಆಸ್ತಿ ಖರೀದಿ ಮಾಡಲು ಉತ್ತಮ ವೇದಿಕೆಯೊಂದು ಸಜ್ಜಾಗಿದೆ. ಹೌದು, ದೇಶದ ಅತಿ ದೊಡ್ಡ…