ಸ್ಪೋಟಕ ಚಿತ್ರಗಳಿವೆ !| ಸಾಂದೀಪನಿಯಲ್ಲಿ ಕ್ರೀಡೋತ್ಸವ-ವಾರ್ಷಿಕೊತ್ಸವ-ಸಾಹಸಕ್ರೀಡೆಗಳ ವೈಭವ !
ನರಿಮೊಗರು : ಶಾಲಾ ವಾರ್ಷಿಕೋತ್ಸವ ಎಂದರೆ ಕೇವಲ ಸಾಂಸ್ಕೃತಿಕ ಕಾರ್ಯಕ್ರಮಕ್ಕಷ್ಟೆ ಸೀಮಿತಗೊಳ್ಳುವುದು ಸಾಮಾನ್ಯ. ಆದರೆ ಪುತ್ತೂರು ತಾಲೂಕಿನ ನರಿಮೊಗರಿನ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ನಡೆದ ವಾರ್ಷಿಕೊತ್ಸವದಂದು ಪುಟ್ಟ ಪುಟ್ಟ ಮಕ್ಕಳಿಂದ ಮೈನವಿರೇಳಿಸುವ ಸಾಹಸ ಕ್ರೀಡೆಗಳು ನಡೆಯಿತು.…