ಸೋಮವಾರ, 2 ನವೆಂಬರ್ 2026

News

ಕೃಷಿ ಕ್ಷೇತ್ರಕ್ಕೂ ಕಾಲಿಟ್ಟ ಡ್ರೋನ್ | ಕ್ರಿಮಿನಾಶಕ ಸಿಂಪಡಣೆಗೆ ಡ್ರೋನ್ ನತ್ತ ಮೊರೆಯಿಟ್ಟ ರೈತ !!

ಈಗಿನ ಮದುವೆಗಳಲ್ಲಿ ಡ್ರೋನ್ ಚಿತ್ರೀಕರಣ ಮಾಮೂಲಾಗಿದೆ. ಡ್ರೋನ್ ಮೂಲಕ ಸೆರೆಹಿಡಿಯುವ ಫೋಟೋಶೂಟ್ ಗಳಿಗೆ ತುಂಬಾನೇ ಬೇಡಿಕೆಯಿದೆ. ವೀಡಿಯೋ ಚಿತ್ರೀಕರಣ ಸೇರಿದಂತೆ ಇತ್ತೀಚೆಗೆ ಹಲವು ಕ್ಷೇತ್ರಗಳಲ್ಲಿ ಡ್ರೋನ್ ಗಳ ಬಳಕೆ ಯಶಸ್ವಿಯಾಗಿ ಸಾಗುತ್ತಿದೆ. ಅದೇ ರೀತಿ ಈಗ ಕೃಷಿ ಕ್ಷೇತ್ರದಲ್ಲೂ…

ಕಿಡ್ನಿಯಲ್ಲಿದ್ದ ಕಲ್ಲನ್ನು ತೆಗೆಯುವ ಬದಲು ವೈದ್ಯರು ಎಡ ಕಿಡ್ನಿಯನ್ನೇ ಕಿತ್ತ ಪ್ರಕರಣ| ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಕುಟುಂಬಸ್ಥರಿಗೆ ನೀಡಿದ ಪರಿಹಾರದ ಮೊತ್ತ ಎಷ್ಟು ಗೊತ್ತಾ?

ಕಿಡ್ನಿಯಲ್ಲಿದ್ದ ಕಲ್ಲನ್ನು ತೆಗೆಯುವ ಬದಲು ವೈದ್ಯರು ತಪ್ಪಾಗಿ ಎಡ ಕಿಡ್ನಿಯನ್ನೇ ಕಿತ್ತ ಪ್ರಕರಣ ಸಂಬಂಧ ತೀರ್ಪು ನೀಡಿದ ಗುಜರಾತ್​ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೃತ ರೋಗಿಯ ಕುಟುಂಬಸ್ಥರಿಗೆ 11.23 ಲಕ್ಷ ರೂಪಾಯಿ ಹಣವನ್ನು ಪರಿಹಾರದ ರೂಪದಲ್ಲಿ…

ಸಂಗಾತಿ ಹುಡುಕಲು ಡೇಟಿಂಗ್ ಆಪ್ ಬಳಸಿದ ಯುವತಿ | ಮದುವೆ ಮಾಡಿಕೊಳ್ಳುತ್ತೇನೆಂದು ಹೇಳಿದ ಹುಡುಗನನ್ನು ನಂಬಿದಾಕೆ ಕಳೆದುಕೊಂಡದ್ದು ಎಷ್ಟು ಗೊತ್ತಾ??

ಇತ್ತೀಚಿನ ಯುವ ಜನತೆ ತಮ್ಮ ಸಂಗಾತಿ ಹುಡುಕಿಕೊಳ್ಳಲು ಮ್ಯಾಟ್ರಿಮೋನಿ, ಡೇಟಿಂಗ್ ಆಪ್ ಗಳನ್ನು ಬಳಸುವುದು ಮಾಮೂಲು. ಇದರಿಂದ ಸಿಗುವ ಸಂಗಾತಿಗಳಿಂದ ಮೋಸ ಹೋದದ್ದು ಉಂಟು. ಹಾಗೆಯೇ ಇಲ್ಲೊಬ್ಬ ಮಹಿಳೆ ಡೇಟಿಂಗ್ ಆಪ್ ನಲ್ಲಿ ವ್ಯಕ್ತಿಯೊಬ್ಬನ ಗೆಳೆತನ ಬೆಳೆಸಿ, ಸಂಕಷ್ಟಕ್ಕೆ…

ಚೆನ್ನಾವರ : ಜುಮಾ ಮಸೀದಿಯಲ್ಲಿ ಈದ್‌ಮಿಲಾದ್, ಮದೀನಾ ಮಿಲಾದ್ ಸ್ಪರ್ಧೆ

ಸವಣೂರು : ಮುಹಿಯದ್ದೀನ್ ಜುಮಾ ಮಸೀದಿ, ಖಿದ್ಮತುಲ್ ಇಸ್ಲಾಂ ಜಮಾತ್ ಕಮಿಟಿ ಚೆನ್ನಾವರವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ ಅ ) ರವರ 1496 ಜನ್ಮ ದಿನಾಚರಣೆ ಹಾಗೂ ಮದರಸ ವಿದ್ಯಾರ್ಥಿಗಳ ಮದದೇ ಮದೀನಾ ಮೀಲಾದ್ ಸ್ಪರ್ಧಾ ಕಾರ್ಯಕ್ರಮ(2021)…

ಸ್ಕೂಟರ್ ನಿಂದ ಬಿದ್ದು ಮಹಿಳೆ ಮೃತ್ಯು

ಉಡುಪಿ : ರಸ್ತೆ ಹೊಂಡ ತಪ್ಪಿಸಲು ಬ್ರೇಕ್ ಹಾಕಿದ ಪರಿಣಾಮ ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಸಹಸವಾರೆ ರಸ್ತೆಗೆ ಬಿದ್ದು ಮೃತಪಟ್ಟ ಘಟನೆ ಅ.18ರಂದು ಮಧ್ಯಾಹ್ನ ಕುಂದಾಪುರ ಶಾಸ್ತ್ರೀ ಪಾರ್ಕ್ ಸಂಗಂ ರಾ.ಹೆ. 66ರ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ಮೃತರನ್ನು ಬಿ.ಕಾವೇರಿ…

ಭೀಮಾ ಜ್ಯುವೆಲ್ಲರ್ಸ್ ಮಾಲಕ ,ಸಮಾಜ ಸೇವಕ ಬಿ.ಕೃಷ್ಣನ್ ನಿಧನ

ಉಡುಪಿ : ಕೇರಳ, ಕರ್ನಾಟಕ, ತಮಿಳುನಾಡು, ಆಂಧ್ರ ಸಹಿತ ಅನೇಕ ಕಡೆಗಳಲ್ಲಿರುವ ಭೀಮಾ ಜ್ಯುವೆಲ್ಲರ್ಸ್ ಇದರ ಮಾಲಕ ಕೊಡುಗೈ ದಾನಿ ಬಿ.ಕೃಷ್ಣನ್(76) ಸೋಮವಾರ ರಾತ್ರಿ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು. ಇವರು ಪತ್ನಿ, ಮೂವರು ಪುತ್ರಿಯರು ಓರ್ವ ಪುತ್ರನನ್ನು ಅಗಲಿದ್ದಾರೆ.…

ಭಾರೀ ಮಳೆ ಪ್ರವಾಹಕ್ಕೆ ಉತ್ತರಾಖಂಡ್ ತತ್ತರ; 23 ಜನರ ಸಾವು, 100ಕ್ಕೂ ಹೆಚ್ಚು ಪ್ರವಾಸಿಗರ ರಕ್ಷಣೆ, ಹಲವರು ನಾಪತ್ತೆ!

ಇತಿಹಾಸ ಕಾಣದ ಭಾರೀ ಮಳೆ ಮತ್ತು ಪ್ರವಾಹಕ್ಕೆ ಉತ್ತಾರಾಖಂಡ್ ರಾಜ್ಯ ಅಕ್ಷರಶಃ ನಲುಗಿದೆ. ಉತ್ತರಾಖಂಡ್ ಸಾಮಾನ್ಯವಾಗಿ ಅನೇಕ ಗುಡ್ಡಗಾಡುಗಳ ರಾಜ್ಯವಾಗಿದ್ದು, ಕಳೆದ ಮೂರು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯ ರೌದ್ರಾವತಾರಕ್ಕೆ ಸಿಲುಕಿ 23 ಜನ ಸಾವನ್ನಪ್ಪಿದ್ದಾರೆ, 100ಕ್ಕೂ ಅಧಿಕ…

ರಾಸಾಯನಿಕ ಗೊಬ್ಬರಕ್ಕೆ ಪರ್ಯಾಯವಾಗಿ ಸೆಗಣಿ ಹುಡಿ | ಉತ್ತಮ ಇಳುವರಿ ಪಡೆಯುವಲ್ಲಿ ಯಶಸ್ವಿಯಾದ ಜಯಗುರು ಆಚಾರ್ ಹಿಂದಾರ್

ರಾಸಾಯನಿಕ ಗೊಬ್ಬರಕ್ಕೆ ಪರ್ಯಾಯವಾಗಿ ಸೆಗಣಿ ಹುಡಿ ಬಳಸಿ ಉತ್ತಮ ಇಳುವರಿ ಪಡೆಯುವಲ್ಲಿ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಎಂಜಿನಿಯರಿಂಗ್‌ ಪದವೀಧರ ಕೃಷಿಕರೊಬ್ಬರೊಬ್ಬರು ಯಶಸ್ವಿಯಾಗಿದ್ದಾರೆ. ಹಿಂದಾರು ನಿವಾಸಿ ಜಯಗುರು ಆಚಾರ್‌ ಈ ಮೂಲಕ ಸಾವಯವ ಕೃಷಿಗೆ ಹೊಸ ರೂಪ ನೀಡಿದ್ದಾರೆ.…

ಹಾಡುಹಗಲೇ ಮಹಿಳೆಯ ಕುತ್ತಿಗೆಯಲ್ಲಿದ್ದ ಕರಿಮಣಿ ಸರ ಎಳೆದೊಯ್ದು ಪರಾರಿ | ಸಾರ್ವಜನಿಕರ ಸಹಕಾರದಿಂದ ಕಳ್ಳನ‌ ಪತ್ತೆ

ಬೆಳ್ತಂಗಡಿ : ಹಾಡು ಹಗಲೇ ಮನೆಯೊಳಗೆ ನುಗ್ಗಿದ ಕಳ್ಳನೋರ್ವ ಮಹಿಳೆಯೋರ್ವರ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಎಳೆದು ಪರಾರಿಯಾದ ಘಟನೆ ತಾಲೂಕಿನ ಓಡಿಲ್ನಾಳ ಗ್ರಾಮದಲ್ಲಿ ಅ.19ರಂದು ಸಂಜೆ ನಡೆದಿದೆ. ಓಡಿಲ್ನಾಳ ಗ್ರಾಮದ ಪ್ರಾಥಮಿಕ ಶಾಲಾ ಬಳಿಯ ನಿವಾಸಿ ಉಮಾನಾಥ ಮೂಲ್ಯ…

ಪುತ್ತೂರು: ರೈತರ ಹಾಗೂ ಸ್ವಸಹಾಯ ಸಂಘಗಳ ಸಾಲ ಜೋಡಣೆ ಉತ್ಸವ

ರೈತರ ಹಾಗೂ ಸ್ವಸಹಾಯ ಸಂಘಗಳ ಸಾಲ ಜೋಡಣಾ ಕಾರ್ಯಕ್ರಮವನ್ನು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಪುತ್ತೂರು ಹಾಗೂ ಸುತ್ತಮುತ್ತಲಿನ ಶಾಖೆಗಳಿಂದ ಜಂಟಿಯಾಗಿ ದಿನಾಂಕ 18.10.2021 ರಂದು ಆಯೋಜಿಸಲಾಯಿತು. ಕಾರ್ಯಕ್ರಮಕ್ಕೆ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…