ಸೋಮವಾರ, 2 ನವೆಂಬರ್ 2026

News

ದೇವರ ನಾಡಿನಲ್ಲಿ ಪೈನಾಪಲ್ ನಲ್ಲಿ ಸಿಡಿಮದ್ದು ಇಟ್ಟು ಗರ್ಭಿಣಿ ಆನೆ ಹತ್ಯೆ ಮಾಡಿದ ಪ್ರಕರಣದಲ್ಲಿ ಹೊಸ ಬೆಳವಣಿಗೆ | ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ ಈ ಪ್ರಕರಣದ ಆರೋಪಿ ಪಶ್ಚಾತ್ತಾಪದಿಂದ ನ್ಯಾಯಾಲಯದ ಮುಂದೆ ಶರಣು

ದೇವರ ನಾಡಿನಲ್ಲಿ ಪೈನಾಪಲ್‌ನಲ್ಲಿ ಸಿಡಿಮದ್ದು ಇಟ್ಟು ಗರ್ಭಿಣಿ ಆನೆ ಹತ್ಯೆ ಮಾಡಿದ ಪ್ರಕರಣ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಅನೇಕರು ಕಂಬನಿ ಮಿಡಿದು, ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಆಗ್ರಹಿಸಿದ್ದರು. ಘಟನೆಯ ಬೆನ್ನಲ್ಲೇ ಒಂದಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇದೀಗ…

ಮೊಬೈಲನ್ನು ಚಾರ್ಜ್ ಗೆ ಹಾಕಿ ಆನ್ಲೈನ್ ತರಗತಿ ಕೇಳುತ್ತಿದ್ದ ವೇಳೆ ಸ್ಫೋಟಗೊಂಡ ಮೊಬೈಲ್ ಫೋನ್, ಬಾಲಕ ಸಾವು

ಕೊರೊನಾದಿಂದಾಗಿ ಇನ್ನೂ ಎಲ್ಲ ಕಡೆ ಶಾಲೆಗಳು ಶುರುವಾಗಿಲ್ಲ. ಕೆಲವು ಕಡೆ ಆನ್ಲೈನ್ ತರಗತಿಗಳು ಮುಂದುವರಿದಿವೆ. ಇದೆ ಆನ್ಲೈನ್ ಕ್ಲಾಸ್ ಬಾಲಕನೊಬ್ಬನ ಜೀವಕ್ಕೆ ಕುತ್ತು ತಂದಿದೆ. ವಿಯೆಟ್ನಾಂನಲ್ಲಿ ಆಸ್ಟ್ರೇನ್ ಪಾಠ, ಬಾಲಕನ ಪ್ರಾಣ ತೆಗೆದಿದೆ. ಐದನೇ ತರಗತಿ ಓದುತ್ತಿದ್ದ ಬಾಲಕ…

ಮೂರನೇ ಹೆರಿಗೆಯಲ್ಲಿ ಬರೋಬ್ಬರಿ ಏಳು ಮಕ್ಕಳಿಗೆ ಜನ್ಮ ನೀಡಿದ ಮಹಿಳೆ | ಒಟ್ಟು ಒಂಬತ್ತು ಮಕ್ಕಳಿರುವ ಈ ಪಾಕಿಸ್ತಾನಿ ಕುಟುಂಬ ಹೇಗಿದೆ ಗೊತ್ತಾ??

ಮಗುವಿಗೆ ಜನ್ಮ ನೀಡುವುದು ಆ ದೇವರು ಒಂದು ಹೆಣ್ಣಿಗೆ ನೀಡಿದ ಬಹುದೊಡ್ಡ ಉಡುಗೊರೆ. ಮಹಿಳೆಗಿರುವ ಅದ್ಭುತ ಶಕ್ತಿಗಳಲ್ಲಿ ಒಂದು ತಾಯ್ತಾನ. ಅವಳಿ, ತ್ರಿವಳಿ ಮಕ್ಕಳನ್ನು ಒಂದೇ ಬಾರಿ ಹೆತ್ತ ತಾಯಂದಿರನ್ನು ನೀವು ನೋಡಿರಬಹುದು. ಆದರೆ ಇಲ್ಲೊಬ್ಬಳು ಮಹಿಳೆ ಬರೋಬ್ಬರಿ…

ಸುಬ್ರಹ್ಮಣ್ಯ | ಕುಮಾರಧಾರ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ

ಸುಬ್ರಹ್ಮಣ್ಯದ ಕುಮಾರಧಾರಾ ನದಿಯಲ್ಲಿ ಇಂದು ಮಧ್ಯಾಹ್ನ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮೃತ ಮಹಿಳೆಗೆ ಸುಮಾರು 55 ವರ್ಷ ಆಗಿರಬಹುದೆಂದು ಅಂದಾಜಿಸಲಾಗಿದೆ. ವಿಳಾಸ ಪತ್ತೆ ಇನ್ನಷ್ಟೇ ಆಗಬೇಕಿದೆ. ಗೃಹ ರಕ್ಷಕ ದಳದ ಸಿಬ್ಬಂದಿಗಳು ಸ್ಥಳೀಯರ ನೆರವಿನೊಂದಿಗೆ ಕುಮಾರಧಾರ ನದಿಯಿಂದ…

ಕೊಣಾಜೆ : ಬಿಜೆಪಿ ಕಾರ್ಯಕರ್ತನ ಕೊಲೆಯತ್ನ

ಮಂಗಳೂರು :ಬಿಜೆಪಿ ಕಾರ್ಯಕರ್ತನ ಕೊಲೆಗೆ ಯತ್ನಿಸಿರುವ ಘಟನೆ ಕೊಣಾಜೆ ಸಮೀಪ ನಿನ್ನೆ ತಡರಾತ್ರಿ ನಡೆದಿದೆ. ಬಿಜೆಪಿ ಕಾರ್ಯಕರ್ತ , ಕೊಣಾಜೆ ಗ್ರಾ.ಪಂ ಮಾಜಿ ಸದಸ್ಯ ಪ್ರಕಾಶ್ ಶೆಟ್ಟಿ (38) ಎಂಬವರ ಕೊಲೆಗೆ ಯತ್ನಿಸಲಾಗಿದೆ. ಬೈಕಲ್ಲಿ ಬಂದ ಮೂವರು ಕೃತ್ಯ…

ಬಂಟ್ವಾಳ | ಕಟ್ಟೆಯಲ್ಲಿದ್ದ ಭಗವಾಧ್ವಜ ಹಾಗೂ ಹನುಮನ ಚಿತ್ರಕ್ಕೆ ಹಾನಿಗೈದ ದುಷ್ಕರ್ಮಿಗಳು, ದೂರು ದಾಖಲು

ಮಾರ್ಗಸೂಚಿ ಕಟ್ಟೆಯಲ್ಲಿದ್ದ ಭಗವಾಧ್ವಜ ಹಾಗೂ ಹನುಮಂತನ ಚಿತ್ರಕ್ಕೆ ದುಷ್ಕರ್ಮಿಗಳು ಹಾನಿ ಮಾಡಿದ ಘಟನೆ ಬಂಟ್ವಾಳದ ಎಸ್ ವಿಎಸ್ ಕಾಲೇಜಿನ ಬಳಿ ಇರುವ ಮಂಡಾಡಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. 10-12 ವರ್ಷಗಳಿಂದ ಈ ಕಟ್ಟೆ ಇದ್ದು, ಕಳೆದ ಕೆಲವು ದಿನಗಳ…

ಉಪ್ಪಿನಂಗಡಿ : ದ್ವಿಚಕ್ರ ವಾಹನಕ್ಕೆ ಮೀನು ಸಾಗಾಟದ ಲಾರಿ ಡಿಕ್ಕಿ ,ಬೈಕ್ ಸವಾರ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಉಪ್ಪಿನಂಗಡಿ: ಮೀನಿನ ಲಾರಿ ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ದಾರುಣ ಮೃತಪಟ್ಟ ಘಟನೆ ಉಪ್ಪಿನಂಗಡಿ ಗೋಳಿತೊಟ್ಟು ಸಮೀಪ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಮಂಗಳೂರು ಸಮೀಪದ ಕುಂಟಲ್ಪಾಡಿ ಪದವು ನಿವಾಸಿ ಸಚಿನ್(29) ಎಂದು…

ಮತ್ತೊಂದು ಅನೈತಿಕ ಪೊಲೀಸ್ ಗಿರಿ ಘಟನೆ ಬೆಳಕಿಗೆ | ಅನ್ಯಧರ್ಮದ ಯುವಕನ ಜೊತೆ ಸುತ್ತಾಡಿದ್ದಕ್ಕೆ 20 ಜನರಿಂದ ಯುವತಿ ಮೇಲೆ ಮಾರಣಾಂತಿಕ ಹಲ್ಲೆ, ದೂರು ದಾಖಲು

ಬೆಳಗಾವಿಯಲ್ಲಿ ಅನೈತಿಕ ಪೊಲೀಸ್‌ಗಿರಿ ಘಟನೆಯೊಂದು ವರದಿಯಾಗಿದ್ದು, ಅನ್ಯಧರ್ಮದ ಯುವಕನ ಜೊತೆ ಯುವತಿ ಕಾಣಿಸಿಕೊಂಡಿದ್ದಕ್ಕೆ ಇಬ್ಬರನ್ನು ಥಳಿಸಿದ ಘಟನೆ ಬೆಳಕಿಗೆ ಬಂದಿದೆ. ಅಕ್ಟೋಬರ್ 14ರಂದು ರಾಯಭಾಗದ ಯುವಕ ಮತ್ತು ಸಂಕೇಶ್ವರದ ಯುವತಿ ಬೆಳಗಾವಿ ಬಸ್ ನಿಲ್ದಾಣಕ್ಕೆ ಬಂದಿದ್ದರು. ಬಸ್ ನಿಲ್ದಾಣದಲ್ಲಿದ್ದ…

ಚಲಿಸುತ್ತಿದ್ದ ರೈಲಿನಿಂದ ಇಳಿಯುವಾಗ ಕಾಲು ಜಾರಿ ಬಿದ್ದ ಗರ್ಭಿಣಿ ಮಹಿಳೆ | ಕೂಡಲೆ ಮಹಿಳೆಯನ್ನು ರಕ್ಷಿಸಿದ ಆರ್‌ಪಿಎಫ್ ಸಿಬ್ಬಂದಿ

ದೇವರು ಎಲ್ಲೆಡೆ ಇರುತ್ತಾರೆ. ಆತನ ದಯೆ ಒಂದಿದ್ದರೆ ಸಾಕು, ಎಂತಹ ಪರಿಸ್ಥಿತಿಯಲ್ಲೂ ಏನೂ ಆಗುವುದಿಲ್ಲ. ಯಾವುದೇ ರೀತಿಯ ಕೆಡುಕೂ ಸಂಭವಿಸುವುದಿಲ್ಲ ಎಂದು ಹಿರಿಯರು ಹೇಳಿದ್ದಾರೆ. ಈ ಮಾತನ್ನು ನಿಜ ಮಾಡಿದೆ ಈ ಘಟನೆ. ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್…

ಸಾರಿಗೆ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್ಸನ್ನೇ ಎಗರಿಸಿದ ಕಳ್ಳರು | ಡಿಸೇಲ್ ಖಾಲಿಯಾಗುವವರೆಗೆ ಬಸ್ಸಿನಲ್ಲಿ ಕಳ್ಳರ ಜಾಲಿ ಡ್ರೈವ್ !!

ಕಳ್ಳರು ಎಲ್ಲಿ ನಮಗೆ ಕದಿಯಲು ಅವಕಾಶ ಸಿಗುತ್ತದೆ ಎಂದು ಕಾದು ಕುಳಿತಿರುತ್ತಾರೆ. ಹಾಗೆಯೇ ಚಿತ್ರವಿಚಿತ್ರವಾದ ಕಳ್ಳರು ಇತ್ತೀಚೆಗೆ ಬೆಳಕಿಗೆ ಬರುತ್ತಿದ್ದಾರೆ.ಚಿನ್ನ, ಬೆಳ್ಳಿ, ಹಣ, ದುಬಾರಿ ವಸ್ತುಗಳನ್ನು, ಸಾಕುಪ್ರಾಣಿಗಳನ್ನು ಕದಿಯುವುದನ್ನು ನೀವು ಕೇಳಿರುತ್ತೀರಿ. ಆದರೆ ಇಲ್ಲಿಯ ಕಳ್ಳರು ಏನು ಕದ್ದಿದ್ದಾರೆ…