ಉಜಿರೆಯಲ್ಲಿ ಪೇಜಾವರ ಶ್ರೀಗಳಿಗೆ ನುಡಿ ನಮನ : ಕಲ್ಲಡ್ಕ ಪ್ರಭಾಕರ ಭಟ್ ಭಾಗಿ
ವಿಶ್ವ ಹಿಂದೂ ಪರಿಷತ್ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ ಉಜಿರೆ ಇವರ ವತಿಯಿಂದ ಅಗಲಿದ ವಿಶ್ವ ಸಂತ ಪೇಜಾವರ ಮಠದ ಹಿರಿಯ ಸ್ವಾಮೀಜಿ ಶ್ರೀ ವಿಶ್ವೇಶ್ವರತೀರ್ಥ ಶ್ರೀಗಳಿಗೆ ಉಜಿರೆಯ ಜನಾರ್ದನ ದೇವಸ್ಥಾನದ ಎದುರಿನ ಶ್ರೀಶಾರದಾ ಮಂಟಪದಲ್ಲಿ ಡಿಸೆಂಬರ್ 31ರಂದು ನುಡಿ ನಮನ ಸಲ್ಲಿಸಲಾಯಿತು.…