ಭಾನುವಾರ, 1 ನವೆಂಬರ್ 2026

News

ಬೆಳ್ತಂಗಡಿ| ಮೆದುಳಿನ ರಕ್ತಸ್ರಾವ : ಶಿಕ್ಷಕಿ ಪವಿತ್ರಾ ಕುಮಾರಿ ನಿಧನ

ಬೆಳ್ತಂಗಡಿ : ಪಿಲ್ಯ ಗ್ರಾಮದ ನಿವಾಸಿ, ಮಂಗಳೂರಿನ ಮಾಂಡೋವಿ ಮೋಟಾರ್ಸ್ ಟೂ ವಾಲ್ಯೂ ಸಂಸ್ಥೆಯ ವ್ಯವಸ್ಥಾಪಕ ಅಕ್ಷಯ್ ಕುಮಾರ್ ಅವರ ಪತ್ನಿ ಪವಿತ್ರಾ ಕುಮಾರಿ(30.ವ) ರವರು ಅಸೌಖ್ಯದಿಂದ ಅ.11 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೆದುಳಿನ ರಕ್ತಸ್ರಾವ…

ಮಂಗಳೂರು | ಪ್ರತಿಷ್ಠಿತ ವಕೀಲ ಕೆ. ಎಸ್. ಎನ್ ರಾಜೇಶ್ ಭಟ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ | ಇಂಟರ್ನಶಿಪ್ ಗೆ ಬಂದಿದ್ದ ವಿದ್ಯಾರ್ಥಿನಿಯೊಂದಿಗೆ ಅಸಭ್ಯ ವರ್ತನೆ, ದೂರು ದಾಖಲು

ಮಂಗಳೂರಿನ ಲೋಕಾಯುಕ್ತ ಮತ್ತು ಎಸಿಬಿ ವಿಶೇಷ ವಕೀಲರಾಗಿರುವ ಕೆ.ಎಸ್.ಎನ್. ರಾಜೇಶ್ ಭಟ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಜೇಶ್ ಭಟ್ ಕಚೇರಿಯಲ್ಲಿ ಉತ್ತರ ಪ್ರದೇಶ ಮೂಲದ ವಿದ್ಯಾರ್ಥಿನಿ ಇಂಟರ್ನಶಿಪ್…

ಇನ್ನು ಅಂಕಪಟ್ಟಿಗೆ ತಿಂಗಳುಗಟ್ಟಲೆ ಕಾಯಬೇಕಿಲ್ಲ | ವೆಬ್‌ಸೈಟ್ ಮೂಲಕ ಇ-ಅಂಕಪಟ್ಟಿ ಮಂಗಳೂರು ವಿ.ವಿ. ಕ್ರಮ

ಮಂಗಳೂರು: ಇನ್ನು ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಪದವಿ ವಿದ್ಯಾರ್ಥಿಗಳು ಅಂಕಪಟ್ಟಿಗಾಗಿ ತಿಂಗಳುಗಟ್ಟಲೆ ಕಾಯ ಬೇಕಿಲ್ಲ. ಫಲಿತಾಂಶ ಘೋಷಣೆಯಾದ ಕೆಲವೇ ದಿನಗಳಲ್ಲಿ “ಇ -ಅಂಕಪಟ್ಟಿ’ ವಿ.ವಿ.ಯ ವೆಬ್‌ಸೈಟ್‌ ಮೂಲಕ ದೊರೆಯಲಿದೆ. ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಉದ್ಯೋಗ ಅಗತ್ಯಗಳಿಗೆ ಸಹಾಯವಾಗಲಿದೆ. ಫಲಿತಾಂಶ…

ಪೇಪರ್ ಕಪ್‌ನಲ್ಲಿ ಚಹಾ,ಕಾಫಿ ಹೀರಿದರೆ ದೇಹಕ್ಕೆ ಪ್ಲಾಸ್ಟಿಕ್ !

ಬಳಸಿ ಎಸೆಯುವ ಪೇಪರ್ ಕಪ್ ನಲ್ಲಿಚಾ ಅಥವಾ ಕಾಫಿ ಕುಡಿಯುವವರಿಗೆ ಇದೊಂದು ಮುನ್ನೆಚ್ಚರಿಕೆಯ ಕರೆಗಂಟೆ. ಪೇಪರ್ ಕಪ್ ಮೂಲಕ ನಮ್ಮ ದೇಹದ ಒಳಕ್ಕೆ ಪ್ಲಾಸ್ಟಿಕ್‌ ಕಣಗಳು ಸೇರಿಕೊಳ್ಳುತ್ತವೆ. ಖರಗ್‌ಪುರ ಐಐಟಿ ನಡೆಸಿದ ಸಂಶೋಧನೆಯ ಪ್ರಕಾರ, ಪ್ರತಿನಿತ್ಯ ಪೇಪರ್ ಕಪ್‌ನಲ್ಲಿ…

ಪುತ್ತೂರಿನ 45ಕ್ಕೂ ಮಿಕ್ಕಿ ಜಮಾಅತ್‌ಗೆ ಖಾಝಿಯಾಗಿ ಜಿಫ್ರಿ ತಂಞಳ್ ನೇಮಕ ?

ಪುತ್ತೂರು: ಜಿಲ್ಲೆಯ ಬಹುತೇಕ ಮೊಹಲ್ಲಾಗಳು ದ ಕ ಜಿಲ್ಲಾ ಖಾಝಿಯನ್ನಾಗಿ ಸ್ವೀಕರಿಸುತ್ತಿದ್ದರು. ಆದರೆ ಕಳೆದ ಒಂದು ವರ್ಷದಿಂದ ಜಿಲ್ಲೆಯ ಅಲ್ಲಲ್ಲಿ ಸೀಮಿತ ಮೊಹಲ್ಲಾಗಳನ್ನು ಒಟ್ಟುಗೂಡಿಸಿ ಹೊಸ ಖಾಝಿಯನ್ನು ನೇಮಕ ಮಾಡುವ ಪ್ರಕ್ರಿಯೆ ನಡೆ ಯುತ್ತಿದ್ದು, ಇದೀಗ ಪುತ್ತೂರು ಕೇಂದ್ರವಾಗಿರಿಸಿ…

ಕಡಬ : ಇಲಿ ಜ್ವರದಿಂದ ಕೋಡಿಂಬಾಳ ಅರ್ಪಾಜೆ ನಿವಾಸಿ ಚಂದ್ರಶೇಖರ್ ರೈ ಮೃತ್ಯು

ಕಡಬ: ಇಲಿ ಜ್ವರ ದಿಂದ ಕೋಡಿಂಬಾಳ ಗ್ರಾಮದ ಅರ್ಪಾಜೆ ನಿವಾಸಿ ಚಂದ್ರಶೇಖರ ರೈ(55ವ,) ಎಂಬವರು ಅ.17ರ ರಾತ್ರಿ ಮೃತಪಟ್ಟಿದ್ದಾರೆ.ಅ.15ರಂದು ಅಸ್ವಸ್ಥಗೊಂಡ ಚಂದ್ರಶೇಖರ ಅವರನ್ನು ಕಡಬ ಆಸ್ಪತ್ರೆಗೆ ಕರೆತರಲಾಗಿದ್ದು ಬಳಿಕ ಪುತ್ತೂರು ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಅ.17ರಂದು…

ಅ.25 ರಿಂದ 1ರಿಂದ 5ನೇ ತರಗತಿಯ ಶಾಲೆ ಆರಂಭಕ್ಕೆ ಸರಕಾರ ನಿರ್ಧಾರ

ಬೆಂಗಳೂರು: ಕೊವಿಡ್ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿರುವ ರಾಜ್ಯ ಸರಕಾರ, 1ರಿಂದ 5ನೇ ತರಗತಿ ವರೆಗೆ ಅ.25ರಿಂದ ಶಾಲೆ ಆರಂಭಿಸಲು ನಿರ್ಧರಿಸಿದೆ. ದಸರಾ ಬಳಿಕ 1ರಿಂದ 5ನೇ ತರಗತಿ ಆರಂಭಿಸುವುದಾಗಿ ಸರಕಾರ ತಿಳಿಸಿತ್ತು. ಇದೀಗ 1ರಿಂದ 5ನೇ ತರಗತಿವರೆಗೆ…

ಕೊಕ್ಕಡ : ಮಹಿಳೆ ಆತ್ಮಹತ್ಯೆ -ಮನೆಗೆ ಬಂದ ಪತಿಯೂ ಆತ್ಮಹತ್ಯೆ ಯತ್ನ

ನೆಲ್ಯಾಡಿ: ಕೊಕ್ಕಡ ಗ್ರಾಮದ ಪುತ್ಯ ನಿವಾಸಿ ಮಹಿಳೆಯೋರ್ವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮತ್ತು ಈ ವಿಚಾರ ತಿಳಿದು ಆಕೆಯ ಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಅ. 18 ರಂದು ಮಧ್ಯಾಹ್ನ ನಡೆದಿದೆ. ಪುತ್ಯೆ ನಿವಾಸಿ ರಾಜೇಶ್ ಎಂಬವರ ಪತ್ನಿ…

ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಆನ್‌ಲೈನ್ ವಂಚನೆ ಪ್ರಕರಣಗಳ ಸಂಖ್ಯೆ | ನೀವೂ ಕೂಡ ಈ ರೀತಿಯ ವಂಚನೆಗೊಳಗಾಗಿದ್ದೀರಾ? | ಕಳೆದುಕೊಂಡ ಹಣ ವಾಪಸ್ಸು ಪಡೆಯಲು ಈ ವಿಧಾನ ಅನುಸರಿಸಿ

ಇತ್ತೀಚಿನ ದಿನಗಳಲ್ಲಿ, ಆನ್‌ಲೈನ್ ವಂಚನೆ ಪ್ರಕರಣಗಳ ಬಗ್ಗೆ ಪ್ರತಿದಿನ ಕೇಳಲಾಗುತ್ತದೆ. ಅದಲ್ಲದೆ ಆನ್‌ಲೈನ್ ವಂಚನೆಗೊಳಗಾಗುತ್ತಿರುವ ಸಂಖ್ಯೆಯೂ ಹೆಚ್ಚಾಗಿದೆ.ವಿಶೇಷವಾಗಿ ಲಾಕ್‌ಡೌನ್ ಸಮಯದಲ್ಲಿ ಆನ್‌ಲೈನ್ ವಂಚನೆಯಂತಹ ಸೈಬರ್ ಅಪರಾಧ ಪ್ರಕರಣಗಳಲ್ಲಿ ಗಮನಾರ್ಹ ಹೆಚ್ಚಳ ಕಂಡುಬಂದಿದೆ. ಒಂದು ವರದಿಯ ಪ್ರಕಾರ, ಕಳೆದ 1…

ಪ್ರವಾಹದ ನಡುವೆಯೂ ವಿವಾಹವಾಗಲು ಪಾತ್ರೆಯ ಮೇಲೆ ಕುಳಿತು ದೇವಸ್ಥಾನ ತಲುಪಿದ ನವ ವಧು-ವರರು | ಮಳೆಯೇ ಬರಲಿ, ಪ್ರವಾಹವೇ ಇರಲಿ ಮದುವೆಯಾಗುವುದು ನಿಶ್ಚಿತ ಎಂದು ಪಟ್ಟು ಹಿಡಿದ ಜೋಡಿ

ಕಳೆದ ಎರಡು ದಿನಗಳಿಂದ ಕೇರಳದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಅಲ್ಲಿನ ಜನ ಜೀವನ ಅಸ್ತವ್ಯಸ್ತವಾಗಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ಮನೆ ಮಠಗಳಿಗೆ ನೀರು ನುಗ್ಗಿದೆ. ಬಹುತೇಕರ ಜೀವನ ಬಹಳ ಸಂಕಷ್ಟಕ್ಕೆ ಈಡಾಗಿದೆ. ಇಂತಹ ಪ್ರವಾಹದ ಸಮಯದಲ್ಲಿ ಆಲಪ್ಪುಜಾದಲ್ಲಿ…