ಭಾನುವಾರ, 1 ನವೆಂಬರ್ 2026

News

ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ ವ್ಯಕ್ತಿ | ಗ್ರಾ.ಪಂ.ಸದಸ್ಯೆ ಆತ್ಮಹತ್ಯೆ

ಕೊಡಗು : ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾನೆ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಗೆ ಯತ್ನಿಸಿದ ಗ್ರಾ.ಪಂ.ಸದಸ್ಯೆಯೊಬ್ಬರು ಮೃತಪಟ್ಟ ಘಟನೆ ಮಡಿಕೇರಿಯಿಂದ ವರದಿಯಾಗಿದೆ. ಮಡಿಕೇರಿ ತಾಲೂಕಿನ ಅರುವತ್ತೊಕ್ಲು ಗ್ರಾಮ ಪಂಚಾಯತ್ ಸದಸ್ಯೆ ಎಚ್.ಆರ್.ರಮ್ಯಾ (28)…

ಜಾಲ್ಸೂರು : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ,ನಜ್ಜುಗುಜ್ಜಾದ ಕಾರು,ಪ್ರಯಾಣಿಕರಿಗೆ ಗಾಯ

ಸುಳ್ಯ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಜಾಲ್ಲೂರು ಗ್ರಾಮದ ಅಡ್ಕಾರಿನ ಮಾವಿನಕಟ್ಟೆ ಬಳಿ ಅ.18ರಂದು ಮಧ್ಯಾಹ್ನ ಸಂಭವಿಸಿದೆ. ಮೈಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಅಡ್ಯಾರು ಮಾವಿನಕಟ್ಟೆಯ ಬಳಿ ಇರುವ ಪೊಲೀಸ್ ಬ್ಯಾರಿಕೇಡ್ ಬಳಿಗೆ ತಲುಪುತ್ತಿದ್ದಂತೆ…

ಸರ್ಕಾರಿ ನೌಕರರಿಗೆ ಇನ್ನುಮುಂದೆ ವರದಕ್ಷಿಣೆ ಪಡೆದುಕೊಂಡಿಲ್ಲ ಎಂಬ ಅಫಿಡೆವಿಟ್ ಸಲ್ಲಿಸುವುದು ಕಡ್ಡಾಯ | ಹೊಸ ಕಠಿಣ ಕಾನೂನು ಜಾರಿಗೆ ಮಾಡಿದ ಸರ್ಕಾರ

ವರದಕ್ಷಿಣೆ ಎಂಬುದು ಇಂದು ನಿನ್ನೆಯ ಕಥೆಯಲ್ಲ. ಅನಾದಿಕಾಲದಿಂದಲೂ ಸಮಾಜದಲ್ಲಿ ಬಹುದೊಡ್ಡ ಪಿಡುಗಾಗಿಯೇ ಉಳಿದಿದೆ. ದೇಶದಲ್ಲಿ ಅದೆಷ್ಟೋ ಕಾನೂನುಗಳು ಜಾರಿಗೆ ಬಂದರೂ ಈ ಪಿಡುಗನ್ನು ನಿರ್ಮೂಲನೆ ಮಾಡಲು ಇದುವರೆಗೂ ಸಾಧ್ಯವಾಗಿಲ್ಲ. ಹೀಗಿರುವಾಗ ವರದಕ್ಷಿಣೆ ನಿಷೇಧದ ಕುರಿತಾಗಿ ಉತ್ತರಪ್ರದೇಶ ಸರ್ಕಾರವು ಹೊಸ…

ಉಪ್ಪಿನಂಗಡಿ : ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಪುತ್ತೂರು: ಉಪ್ಪಿನಂಗಡಿಯ ನೇತ್ರಾವತಿ ನದಿಗೆ ಹಾರಿ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯ ಮುತ್ತಪ್ಪ ಶೆಟ್ಟಿ(70ವ) ಎಂಬವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.18ರಂದು ಬೆಳಿಗ್ಗೆ ನಡೆದಿದೆ. ಮುತ್ತಪ್ಪ ಶೆಟ್ಟಿ ಅವರನ್ನು ರಕ್ಷಿಸಲು ಸ್ಥಳೀಯ ಯುವಕರು ಪ್ರಯತ್ನ ಪಟ್ಟರೂ ವೇಳೆಗೆ ಮೃತಪಟ್ಟಿದ್ದರೆಂದು ಮಾಹಿತಿ…

ರೈಲ್ವೆ ಪ್ಲಾಟ್ ಫಾರ್ಮ್ ನಲ್ಲಿ ಯುವತಿಯ ಭರ್ಜರಿ ಡ್ಯಾನ್ಸ್ | ಯುವತಿಯ ನೃತ್ಯಕ್ಕೆ ಮನಸೋತ ನೆಟ್ಟಿಗರು

ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮೂಲಕ ವೈರಲ್ ಆಗಲು ಇದೀಗ ಯುವಜನತೆ ತುದಿಗಾಲಲ್ಲಿ ಕಾದು ಕುಳಿತಿರುತ್ತದೆ. ವೈರಲ್ ಆಗಲು ಹೊಸದಾದ ಈ ಮಂದಿ ಯೋಜನೆಗಳನ್ನು ಹುಡುಕುತ್ತಲೇ ಇರುತ್ತಾರೆ. ಕೆಲವರು ಕೆಲ ಸವಾಲುಗಳನ್ನು ನೀಡುವ ಮೂಲಕ ವೈರಲ್ ಆದರೆ ಇನ್ನೂ ಕೆಲವರು…

ಇಂದಿನಿಂದ ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳದವರ ಮೇಲೆ ಕಠಿಣ ನಿಯಮ ಜಾರಿ – ಜಿಲ್ಲಾಧಿಕಾರಿ ವಾರ್ನಿಂಗ್

ಮಾಲ್ ಮತ್ತು ಚಿತ್ರ ಮಂದಿರಗಳ ಪ್ರವೇಶಕ್ಕೆ ಕೋವಿಡ್ ಲಸಿಕೆ ಕಡ್ಡಾಯ ನಿಯಮವನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತವು ಜಿಲ್ಲೆಯಲ್ಲಿ ಜಾರಿಗೊಳಿಸಿದ್ದು, ಈ ಕುರಿತು ಜಿಲ್ಲಾಧಿಕಾರಿ ರಾಜೇಂದ್ರ ಅವರು ಮಾಹಿತಿ ನೀಡಿದ್ದಾರೆ. ಮಲ್ಟಿಪ್ಲೆಕ್ಸ್ ಗಳು, ಥಿಯೇಟರ್ ಗಳು, ಚಿತ್ರಮಂದಿರಗಳಿಗೆ ಎರಡು ಕೋವಿಡ್…

ಬಡಗನ್ನೂರು : ಪಾದೆಕರ್ಯದಲ್ಲಿ ಸುಬ್ರಹ್ಮಣ್ಯ ಭಟ್,ಶಾರದಾ ದಂಪತಿಗಳು ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಬಡಗನ್ನೂರು ಗ್ರಾಮದ ಪಾದೆಕರ್ಯ ನಿವಾಸಿ ಸುಬ್ರಹ್ಮಣ್ಯ ಭಟ್, ಶಾರದಾ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.18 ರಂದು ನಡೆದಿತ್ತು. ಪಾದೆಕರ್ಯ ಕೃಷಿಕರಾಗಿರುವ ಸುಬ್ರಹ್ಮಣ್ಯ ಭಟ್ -ಶಾರದಾ ದಂಪತಿ ಕೊಠಡಿಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು ಬಡಗನ್ನೂರು ಗ್ರಾಮದ…

ಬರೋಬ್ಬರಿ 6.3 ಕೆ.ಜಿ ತೂಕದ ಮಗುವಿಗೆ ಜನ್ಮ ನೀಡಿದ ಮಹಾತಾಯಿ | ವೈದ್ಯ ಲೋಕವನ್ನೇ ಅಚ್ಚರಿಗೆ ನೂಕಿದ ಈ ಘಟನೆ ಇಲ್ಲಿದೆ ನೋಡಿ

ಮಕ್ಕಳು ಜನಿಸುವಾಗ ಉತ್ತಮ ಆರೋಗ್ಯದಿಂದ ಕೂಡಿರಬೇಕೆಂದು ಹೆತ್ತವರು ಬಯಸುತ್ತಾರೆ. ಇದರಲ್ಲಿ ಮಗುವಿನ ತೂಕ ಕೂಡ ಪ್ರಮುಖವಾಗಿರುತ್ತದೆ. ಸಾಮಾನ್ಯವಾಗಿ ನವಜಾತು ಶಿಶುಗಳು 2-3 ಕೆ.ಜಿ. ತೂಕವಿರುತ್ತವೆ. ಆದರೆ ಅಮೆರಿಕದಲ್ಲಿ 6.3 ಕೆ.ಜಿ ತೂಕದ ಮಗುವೊಂದು ಜನಿಸಿ ವೈದ್ಯ ಲೋಕವನ್ನೇ ಅಚ್ಚರಿಗೆ…

ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ವಿಶೇಷ ಸಾಧನೆಗೈದ ಸಿಂಚನಾಲಕ್ಷ್ಮಿಗೆ ಸನ್ಮಾನ

ಪುತ್ತೂರು: ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಕೆಟಗರಿ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ 106ನೇ ರ‍್ಯಾಂಕ್‌ಗಳಿಸುವುದರ ಮೂಲಕ ಪುತ್ತೂರು ತಾಲೂಕಿನಲ್ಲಿ ಅಮೋಘ ಸಾಧನೆಗೈದ ವಿವೇಕಾನಂದ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿನಿ ಸಿಂಚನಾಲಕ್ಷ್ಮಿ ರವರ ಮನೆಗೆ ತೆರಳಿ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಕಾಲೇಜಿನ ಆಡಳಿತ ಮಂಡಳಿಯ…

ಮೂಡಿಗೆರೆ:ಆಪರೇಷನ್ ವೇಳೆ ವೈದ್ಯರ ನಿರ್ಲಕ್ಷ್ಯತನ!! ರೋಗಿಯ ಖಾಸಗಿ ಅಂಗಕ್ಕೆ ಹಾನಿ

ಆಪರೇಷನ್ ಗೆಂದು ಆಸ್ಪತ್ರೆಗೆ ದಾಖಲಾದ ವ್ಯಕ್ತಿಯೊಬ್ಬರ ಖಾಸಗಿ ಅಂಗಕ್ಕೆ ಗಾಯಗೊಳಿಸಿರುವ ಘಟನೆ ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದ್ದು, ಗಾಯಗೊಂಡಿರುವ ಗಾಯಳು ಪೊಲೀಸರ ಮೊರೆ ಹೋಗಿದ್ದಾರೆ. ಹರ್ನಿಯಾ ಆಪರೇಷನ್ ಗೆಂದು ಅಕ್ಟೋಬರ್ 12ರಂದು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ಯೋಗೇಂದ್ರ ಎಂಬವರು…