ಭಾನುವಾರ, 1 ನವೆಂಬರ್ 2026

News

ಪತ್ರಿಕೋದ್ಯಮ ಪದವೀಧರರಿಗೆ ಸಿಹಿಸುದ್ದಿ!!!ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಲು ಅರ್ಹ ಅಭ್ಯರ್ಥಿಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಪತ್ರಿಕೋದ್ಯಮ ಪದವಿ ಅಥವಾ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿಯ ಜೊತೆಗೆ ಕನ್ನಡ ಹಾಗೂ ಇಂಗ್ಲಿಷ್ ನಲ್ಲಿ ಓದು…

ಕಂಪನಿಯಲ್ಲಿ ಕೆಲಸ ಮಾಡುವ ಮಹಿಳಾ ಸಿಬಂದ್ದಿಗೆ ಸಿಗಲಿದೆ ಲವ್ ಲೀವ್. ಇನಿದು ಲವ್ ಲೀವ್ ಇಲ್ಲಿದೆ ನೋಡಿ ಮಾಹಿತಿ.

ಆಫೀಸಿನಲ್ಲಿ ಸಿಕ್ ಲೀವ್ ಸೇರಿ ಅನೇಕ ಲೀವ್ಗಳನ್ನ ಕೇಳಿದ್ದೀರಾ. ಕೆಲವು ಬಾರಿ ಆರೋಗ್ಯವಾಗಿದ್ದರೂ, ಸುಮ್ಮನೆ ಸಿಕ್ ಲೀವ್ ಪಡೆದು ಬೇರೆ ಕೆಲಸಕ್ಕೆ ಉಪಯೋಗ ಮಾಡಿರುತ್ತೀರಾ. ಆದರೆ ನಿಮಗೆ ಪ್ರೀತಿ ಮಾಡುವುದಕ್ಕೂ ರಜೆ ಸಿಗುತ್ತೆ ಅಂತ ನಿಮಗೆ ತಿಳಿದಿದೆಯಾ? ಚೀನಾದಲ್ಲಿ…

ಕೇರಳ:ಮೊಬೈಲ್ ನಲ್ಲಿ ಪರಿಚಯವಾದ ಮಹಿಳೆಯನ್ನು ಭೇಟಿಯಾಗಲು 248 ಕೀಮೀ ಹೊರಟೇ ಬಿಟ್ಟ 68ರ ಮುದುಕ!! ಆಸೆಯಲ್ಲಿ ಹೋದ ಮುದುಕನ ಕಿಸೆ ಖಾಲಿಯಾದಾಗ ಪೊಲೀಸರೇ ಬರಬೇಕಾಯಿತು

ಗೆಳತಿಯೊಬ್ಬಳನ್ನು ಭೇಟಿಯಾಗಲು ತೆರಳಿದ 68 ವರ್ಷ ಪ್ರಾಯದ ಮುದುಕನೊಬ್ಬ ಬಂದ ದಾರಿಗೆ ಸುಂಕವಿಲ್ಲವೆಂಬತೆ ವಾಪಸ್ಸು ಮರಳಿದ ಘಟನೆ ಕೇರಳದಿಂದ ವರದಿಯಾಗಿದ್ದು, ಗೆಳತಿಯ ಭೇಟಿಗೆ ಆಟೋದಲ್ಲಿ ಅಲೆದಾಡಿ ಆಟೋ ಬಾಡಿಗೆ ಕೊಡಲು ಹಣವಿಲ್ಲದೆ ಕೊನೆಗೆ ಪೊಲೀಸ್ ಠಾಣೆ ಮೆಟ್ಟಿಲೇರಿದಾಗ ಅಜ್ಜನ…

ಆರ್.ಎಸ್.ಎಸ್.ವಿಚಾರಗಳು ಸರಿ ಇರುತ್ತವೆ,ಅಂದಿನ ರಾಜಕಾರಣ ತತ್ವದ ಆಧಾರದಲ್ಲಿತ್ತು,ಇಂದಿನ ರಾಜಕಾರಣ ಬರೀ ಟೀಕೆ ಮಾಡುವುದೇ ಆಗಿದೆ- ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ

ಆರ್.ಎಸ್.ಎಸ್.ಮುಖಂಡರು ಹೇಳುವ ಕೆಲ ವಿಚಾರಗಳು ಸರಿ ಇರುತ್ತವೆ ಎಂದು ಆರ್‌ಎಸ್‍ಎಸ್‍ ಮೇಲೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮೃದು ಧೋರಣೆ ತೋರಿ ಹೇಳಿಕೆ ನೀಡಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಆರ್‌ಎಸ್‍ಎಸ್‍ ಕುರಿತು ಹೇಳಿಕೆ ವಿಚಾರವಾಗಿ ನಾನು…

ಕನ್ಯಾನ: ಮನೆಯ ಅಂಗಳಕ್ಕೆ ಬಿದ್ದ ಕಾರು ಪ್ರಯಾಣಿಕರು ಅಪಾಯದಿಂದ ಪಾರು

ವಿಟ್ಲ : ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಬದಿಯ ಮನೆಯ ಅಂಗಳಕ್ಕೆ ಬಿದ್ದ ಘಟನೆ ಕನ್ಯಾನ ಸಮೀಪದ ಪಂಜಾಚೆ ಎಂಬಲ್ಲಿ ನಡೆದಿದೆ. ಮಂಚಿಯಿಂದ ಕನ್ಯಾನ ಕಡೆಗೆ ಕುಡ್ತಮುಗೇರು-ಕುಳಾಲು – ಕನ್ಯಾನ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕಾರು ಕನ್ಯಾನ ಗ್ರಾಮದ ಪಂಜಾಜೆ…

ಉಪ್ಪಿನಂಗಡಿ : ಹೆದ್ದಾರಿ ಬದಿಯಲ್ಲಿ ಕೋಣಗಳ ಮೃತದೇಹ ಪತ್ತೆ | ಅಕ್ರಮ ಜಾನುವಾರು ಸಾಗಾಟ ಶಂಕೆ,ಕ್ರಮಕ್ಕೆ ಹಿಂ.ಜಾ.ವೇ.ಆಗ್ರಹ

ಬೃಹತ್ ಗಾತ್ರದ ಎರಡು ಕೋಣಗಳ ಮೃತದೇಹಗಳು ಉಪ್ಪಿನಂಗಡಿ ಹಳೆಗೇಟು ಬಳಿಯ ರಾಷ್ಟ್ರೀಯ ಹೆದ್ದಾರಿ 75ರ ಬದಿ ಪತ್ತೆಯಾಗಿದ್ದು, ಆಕ್ರಮ ಜಾನುವಾರು ಸಾಗಾಟಗಾರರು ಸತ್ತಿರುವ ಕೋಣಗಳನ್ನು ಇಲ್ಲಿ ಎಸೆದು ಹೋಗಿರಬಹುದೆಂದು ಅಂದಾಜಿಸಲಾಗಿದೆ, ಅಕ್ರಮವಾಗಿ ಜಾನುವಾರು ಸಾಗಾಟಗಾರರು ಜಾನುವಾರು ಸಾಗಿಸುತ್ತಿದ್ದಾಗ ಸತ್ತಿರುವ…

ಶಾಂತಿಗೋಡು:ಕೋಳಿ ಅಂಕಕ್ಕೆ ದಾಳಿ, ಇಬ್ಬರ ಬಂಧನ, ಎರಡು ಕೊಳಿ,ನಗದು ವಶ

ಪುತ್ತೂರು:ಗುಡ್ಡವೊಂದರಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ ನಡೆಸಿದ ಪುತ್ತೂರು ನಗರ ಠಾಣಾ ಎಸ್.ಐ ಸುತೇಶ್ ನೇತೃತ್ವದ ಪೊಲೀಸರು ಇಬ್ಬರನ್ನು ಬಂಧಿಸಿ, 2ಕೋಳಿ ಹಾಗೂ ರೂ.700 ನಗದನ್ನು ವಶಪಡಿಸಿಕೊಂಡಿರುವ ಘಟನೆ ಅ.17ರಂದು ಶಾಂತಿಗೋಡು ಗ್ರಾಮದ ಪಜಿರೋಡಿ ಎಂಬಲ್ಲಿ ನಡೆದಿದೆ. ಶಾಂತಿಗೋಡು…

ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಯುವರಾಜ್ ಸಿಂಗ್ ಬಂಧನ | ಕಾರಣ ಏನು ಗೊತ್ತಾ ?

ಜಾತಿ ನಿಂದನೆ ಆರೋಪದಡಿಯಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಯುವರಾಜ್ ಸಿಂಗ್ ಅವರನ್ನು ಹಿಸ್ಸಾರ್ ಪೊಲೀಸರು ಬಂಧಿಸಿದ್ದಾರೆ. ವರ್ಷದ ಹಿಂದೆ ರೋಹಿತ್ ಶರ್ಮಾ ಜತೆ ಲೈವ್ ಚ್ಯಾಟಿಂಗ್ ಮಾಡುವ ವೇಳೆ ಪರಿಶಿಷ್ಟ ಜಾತಿಯ ಯುಜವೇಂದ್ರ ಚಹಲ್ ಅವರನ್ನು…

ನಿಮಗೆ ಕೇಸರಿ ಕಂಡರೆ ಯಾಕೆ ಅಷ್ಟು ಭಯ ರಘುಪತಿ ಭಟ್ ಪ್ರಶ್ನೆ | ಕೇಸರಿ ಬಟ್ಟೆ ಧರಿಸಿದ ಕಾಪು ಪೊಲೀಸರ ಫೋಟೋಹಾಕಿ ಸಿದ್ದರಾಮಯ್ಯ ಟ್ವೀಟ್ ಹಿನ್ನೆಲೆ !

ಉಡುಪಿ: ಮಾಜಿ ಸಿಎಂ ಸಿದ್ದರಾಮಯ್ಯ ಉಡುಪಿಯ ಕಾಪು ಪೊಲೀಸರು ಕೇಸರಿ ಬಟ್ಟೆ ಧರಿಸಿದ ಫೋಟೋ ಟ್ವೀಟ್ ಮಾಡಿ ಟೀಕಿಸಿದ್ದರು. ನಿಮಗೆ ಕೇಸರಿ ಕಂಡರೆ ಯಾಕೆ ಅಷ್ಟು ಭಯ? ನೀವು ಟಿಪ್ಪುವಿನ ಪೋಷಾಕು ಧರಿಸಿ, ಖಡ್ಗ ಹಿಡಿದಿಲ್ಲವೇ? ಪಚ್ಚೆ ಶಾಲು,…

ಪ್ರಾರ್ಥನೆ ನೆಪದಲ್ಲಿ ಮತಾಂತರ : ಚರ್ಚ್‌ಗೆ ನುಗ್ಗಿದ ಹಿಂದೂ ಸಂಘಟನೆ | ರೂವಾರಿ ಸೋಮಲಿಂಗ ಅವರಾದಿ ಬಂಧನ

ಹುಬ್ಬಳ್ಳಿ : ಕ್ರೈಸ್ತ ಸಮುದಾಯದವರಿಂದ ಮತಾಂತರ ಆರೋಪದ ಹಿನ್ನೆಲೆಯಲ್ಲಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಭೈರಿದೇವರಕೊಪ್ಪದ ‘ಆಲ್ ಅಸೆಂಬ್ಲಿ ಆಫ್ ಗಾಡ್’ ಚರ್ಚ್‌ಗೆ ನುಗ್ಗಿದ ಘಟನೆ ಅ.17ರ ಭಾನುವಾರ ನಡೆದಿದೆ. ಪ್ರಾರ್ಥನೆ ಹೆಸರಲ್ಲಿ ಹಿಂದೂಗಳನ್ನ ತಂದು ಮತಾಂತರ ಗೊಳಿಸಲಾಗುತ್ತಿದೆ…