ಮೂರು ವರ್ಷ ಹಿಂದಷ್ಟೇ ನಿರ್ಮಿಸಿದ ಕೆಂಪೇಗೌಡ ಪಾರ್ಕ್ನ ಕೋಟೆ ಗೋಡೆ ಕುಸಿತ!!|ಕಳಪೆ ಕಾಮಗಾರಿಯೇ ಕಾರಣ ಎಂದು ಸಿಡಿದೆದ್ದ ಸ್ಥಳೀಯರು
ಬೆಂಗಳೂರು: ಕೇವಲ 3 ವರ್ಷಗಳ ಹಿಂದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಿರ್ಮಿಸಿದ್ದ ಗೋಡೆಯೊಂದು ಎಡೆಬಿಡದೆ ಸುರಿಯುತ್ತಿರುವ ಮಹಾ ಮಳೆಗೆ ಕುಸಿದಿದೆ. ಬೆಂಗಳೂರಿನ ದಾಸರಹಳ್ಳಿ ಕ್ಷೇತ್ರದ ವಾರ್ಡ್ ನಂ 13 ಮಲ್ಲಸಂದ್ರದಲ್ಲಿರುವ ಕೆಂಪೇಗೌಡ ಪಾರ್ಕ್ನಲ್ಲಿ ಕಳಪೆ ಕಾಮಗಾರಿಯಿಂದ…










