ಭಾನುವಾರ, 1 ನವೆಂಬರ್ 2026

News

ರೈತರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ | ರಸಗೊಬ್ಬರಕ್ಕೆ 28,655 ಕೋಟಿ ರೂ. ನಿವ್ವಳ ಸಬ್ಸಿಡಿ ಘೋಷಣೆ

ಹಿಂಗಾರು ಬಿತ್ತನೆ ಅವಧಿಯಲ್ಲಿ ರೈತರಿಗೆ ಬಂಪರ್ ಸುದ್ದಿಯೊಂದನ್ನು ಕೇಂದ್ರ ಸರ್ಕಾರ ನೀಡಿದೆ. ರೈತರಿಗೆಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಪಿಆಂಡ್‌ ರಸಗೊಬ್ಬರಗಳಿಗೆ 28,655 ಕೋಟಿ ರೂ.ನಿವ್ವಳ ಸಬ್ಸಿಡಿ ನೀಡುವ ಪ್ರಸ್ತಾವನೆಯನ್ನು ಕೇಂದ್ರ ಸಚಿವ ಸಂಪುಟ ಮಂಗಳವಾರ ಅಂಗೀಕರಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ…

ಕಡಬ: ಗ್ಯಾರೇಜ್ ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

ಕಡಬ: ದ.ಕ, ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ಇದರ ಕಡಬ ವಲಯದ ಪದಾಧಿಕಾರಿಗಳ ಆಯ್ಕೆ ನಡೆದಿದ್ದು ಗೌರವಾಧ್ಯಕ್ಷರಾಗಿ ಸುಂದರ ಗೌಡ ಮಂಡೆಕರ, ಅಧ್ಯಕ್ಷರಾಗಿ ಅಶೋಕ್ ಕುಮಾರ್ ಕಡಬ, ಕಾರ್ಯದರ್ಶಿಯಾಗಿ ರಾಜ್ ಪ್ರಕಾಶ್ ಕುಂತೂರು, ಕೋಶಾಧಿಕಾರಿಯಾಗಿ ದೇವಣ್ಣ ಕಡಬ…

ಡಕಾಯಿತರು ಹಾರಿಸಿದ ಗುಂಡನ್ನು ತಡೆದು ಒಡೆಯನನ್ನು ರಕ್ಷಿಸಿದ ಜೇಬಿನಲ್ಲಿದ್ದ ಸ್ಮಾರ್ಟ್ ಫೋನ್ !

ಸ್ಮಾರ್ಟ್ ಫೋನ್ ಗಳ ಅವಲಂಬನೆಯಿಲ್ಲದೆ ಬದುಕುವುದು ಅಸಾಧ್ಯ ಎನ್ನುವಷ್ಟರಮಟ್ಟಿಗೆ ಫೋನ್ ಗಳ ಮೇಲೆ ಮನುಷ್ಯ ಡಿಪೆಂಡ್ ಆಗಿದ್ದಾನೆ. ನಮ್ಮನ್ನು ನಿದ್ದೆಯಿಂದ ಎಬ್ಬಿಸುವುದರಿಂದ ಹಿಡಿದು, ಇತರ ದೈನಂದಿನ ಕಾರ್ಯಕ್ರಮಗಳಲ್ಲಿ ಸದ್ದು ಮಾಡುತ್ತಲೆ ನಮಗೆ ಸಹಾಯ ಮಾಡುತ್ತಿದೆ ಈ ಸ್ಮಾರ್ಟ್ ಫೋನ್…

ಇಂದು ಮಂಗಳೂರು ದಸರಾಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ | ಕುದ್ರೋಳಿಗೆ ಸಂಜೆ 3ರಿಂದ7 ಗಂಟೆವರೆಗೆ ಭಕ್ತರ ಭೇಟಿಗೆ ಅವಕಾಶವಿಲ್ಲ

ಮಂಗಳೂರು:- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಾಲಯವಾದ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲಾ ಭಕ್ತಾದಿಗಳು ಇಂದು ಸಂಜೆ 3 ಗಂಟೆಯಿಂದ 7 ಗಂಟೆಯ ವರೆಗೆ ಕುದ್ರೋಳಿ ದೇವಾಲಯ…

ಕರಾವಳಿಯಲ್ಲಿ ಮತ್ತೆ ಅನಿರೀಕ್ಷಿತ ಮಳೆ | ಅ.16ರವರೆಗೂ ಸುರಿಯಲಿದೆ ಗುಡುಗು ಸಹಿತ ಭಾರೀ ಮಳೆ

ಕರಾವಳಿಯಲ್ಲಿ ಮತ್ತೆ ಅನಿರೀಕ್ಷಿತ ಮಳೆಯಿಂದ ಬಹುತೇಕ ಜನಜೀವನ ಅಸ್ತವ್ಯಸ್ತಗೊಂಡಿದೆ. ದ.ಕ. ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು,ಅ.16ರವರೆಗೂ ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜಿಲ್ಲೆಯ ಘಟ್ಟದ ತಪ್ಪಲಿನ ಪುತ್ತೂರು, ಸುಳ್ಯ, ಕಡಬ…

ಸುಳ್ಯ : ಮತ್ತೆ ಧರಣಿ ಕುಳಿತ ಆಸಿಯಾ ,ಹಿಂದೂ ಧರ್ಮ ಬಿಟ್ಟು ಮುಸ್ಲಿಂ ಧರ್ಮಕ್ಕೆ ಮತಾಂತರವಾಗಿದ್ದ ಶಾಂತಿ | ಕೈ ಕೊಟ್ಟು ಬಿಟ್ಟೋಡಿದ ಇಬ್ರಾಹಿಂ ಖಲೀಲ್

ಕಳೆದ ಹಲವು ತಿಂಗಳುಗಳಿಂದ ಸಂಚಲನ ಮೂಡಿ ಸಿದ್ದ ಆಸಿಯಾ-ಇಬ್ರಾಹಿಂ ಖಲೀಲ್ ಪ್ರಕರಣ ಇದೀಗ ಹೊಸ ತಿರುವು ಪಡೆದಿದ್ದು ಅಂತಿಮ ನಿರ್ಣಯ ಸಿಗದ ಕಾರಣ ಆಸಿಯಾ ಅವರು ಗಾಂಧಿನಗರದಲ್ಲಿರುವ ಯುವಕನ ಅಂಗಡಿ ಮುಂಭಾಗದಲ್ಲಿ ಸೋಮವಾರ ದಿಂದ ಮತ್ತೆ ಧರಣಿ ಕುಳಿತಿದ್ದಾರೆ.…

ಸುಬ್ರಹ್ಮಣ್ಯ : ಯುವಕ ನೇಣುಬಿಗಿದು ಆತ್ಮಹತ್ಯೆ

ಕಡಬ: ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಕುಕ್ಕೇ ಸುಬ್ರಹ್ಮಣ್ಯದ ದೇವರಗದ್ದೆ ಎಂಬಲ್ಲಿ ನಡೆದಿದೆ. ಮೂಲತಃ ಚಾರ್ವಾಕ ಗ್ರಾಮದವರಾಗಿದ್ದು, ಕೆಲ ವರ್ಷಗಳಿಂದ ಸುಬ್ರಹ್ಮಣ್ಯ ದೇವರಗದ್ದೆಯ ನಿವಾಸಿಯಾಗಿದ್ದ ಉಮೇಶ್ ಎಂಬವರು ಆತ್ಮಹತ್ಯೆ ಮಾಡಿಕೊಂಡವರು. ಇವರು ಸುಬ್ರಹ್ಮಣ್ಯ ದೇವಸ್ಥಾನದ…

ಸರ್ಜಿಕಲ್ ಸ್ಟ್ರೈಕ್ ನಡೆದೇ ಇಲ್ಲ, ಪ್ರೂಫ್ ಕೊಡಿ ಎಂದು ಕೇಳುತ್ತಿದ್ದ ಕಾಂಗ್ರೆಸ್ ಸೇರಿ ಇತರ ವಿರೋಧಪಕ್ಷಗಳು ಶೇಪ್ ಔಟ್ | ಭಾರತ ದಾಳಿ ನಡೆಸಿತ್ತು ಎಂದು ಖುದ್ದಾಗಿ ಒಪ್ಪಿಕೊಂಡ ಪಾಕ್ ಪ್ರಧಾನಿ ಇಮ್ರಾನ್ ಖಾನ್ !!

ಬಾಲಾಕೋಟ್ ಪ್ರದೇಶದ ವಾಯು ದಾಳಿಯನ್ನು ಇದೀಗ ಪಾಕಿಸ್ತಾನ ಒಪ್ಪಿಕೊಂಡಿದ್ದು, ಇಷ್ಟು ವರ್ಷ ಬಿಲ್ ಕುಲ್ ಆಗಿ ಒಪ್ಪದಿದ್ದ ಸತ್ಯವನ್ನು ತನ್ನ ಬಾಯಿಯಿಂದಲೇ ಹೊರಹಾಕಿದೆ. ಇದರಿಂದ ನಮ್ಮ ದೇಶದಲ್ಲಿಯೂ ಇದನ್ನು ನಂಬದೇ, ಸುಳ್ಳೆಂದು ವಾದಿಸುತ್ತಿದ್ದ ದೇಶದ್ರೋಹಿಗಳಿಗೆ ಭಾರಿ ಮುಖಭಂಗವಾಗಿದೆ. ಜಮ್ಮು…

ಉಪ್ಪಿನಂಗಡಿ:ರಾತ್ರೋ ರಾತ್ರಿ ಹಿಂದೂ ಸಂಘಟನೆಯ ಕಾರ್ಯಕರ್ತನನ್ನು ಠಾಣೆಗೆ ಕರೆದುಕೊಡು ಹೋಗಿ ಹಿಗ್ಗಾಮುಗ್ಗ ಥಳಿಸಿದ ಪೊಲೀಸರು!!!

ವಿನಃ ಕಾರಣ ಉಪ್ಪಿನಂಗಡಿಯ ಹಿಂದೂ ಕಾರ್ಯಕರ್ತನೊಬ್ಬನನ್ನು ಠಾಣೆಗೆ ಕರೆದುಕೊಂಡು ಹೋಗಿ ಹಿಗ್ಗಾಮುಗ್ಗಾ ಥಳಿಸಿ, ಆ ಬಳಿಕ ಉನ್ನತ ಅಧಿಕಾರಿಯೊಬ್ಬರು ಆತನನ್ನು ತನ್ನ ಛೇಂಬರ್ ಗೆ ಕರೆಸಿಕೊಂಡು ಹೊಡೆದ ವಿಷಯ ಹೊರೆಗೆಲ್ಲಿಯೂ ಬಾಯಿ ಬಿಡಬೇಡ, ನಿನಗೇನಾದರೂ ಸಮಸ್ಯೆಯಾದಲ್ಲಿ ನನ್ನನ್ನು ಸಂಪರ್ಕಿಸು…

ಬೆಳ್ತಂಗಡಿ | ಬಂದಾರಿನಲ್ಲಿ ಡ್ರೆಜ್ಜಿಂಗ್ ಮೂಲಕ ಅಕ್ರಮ ಮರಳುಗಾರಿಕೆ | 1 ಡ್ರೆಜ್ಜಿಂಗ್ ಯಂತ್ರ, 1 ಹಿಟಾಚಿ, 4 ಟಿಪ್ಪರ್ ಲಾರಿ ವಶಕ್ಕೆ

ನೇತ್ರಾವತಿ ನದಿಯಿಂದ ಅಕ್ರಮವಾಗಿ ಡ್ರೆಜ್ಜಿಂಗ್ ಮೂಲಕ ಮರಳು ತೆಗೆಯುತ್ತಿದ್ದ ಅಡ್ಡೆಗೆ ಧರ್ಮಸ್ಥಳ ಪೊಲೀಸ್‌ ಉಪನಿರೀಕ್ಷಕರ ಕೃಷ್ಣಕಾಂತ್ ಎ. ಅವರ ತಂಡ ದಾಳಿ ನಡೆಸಿ 39 ಲಕ್ಷ ರೂ. ಮೌಲ್ಯದ ಸೊತ್ತುಗಳ ವಶಪಡಿಸಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ…