ಭಾನುವಾರ, 1 ನವೆಂಬರ್ 2026

News

ಪಾಪ್ಯುಲರ್ ಫ್ರಂಟ್ ನಾಯಕ ಮೌಲಾನಾ ಉಸ್ಮಾನ್ ಬೇಗ್ ರಶಾದಿಯವರ ನಿಧನಕ್ಕೆ ಪಾಪ್ಯುಲರ್ ಫ್ರಂಟ್ ಸಂತಾಪ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಷ್ಟ್ರೀಯ ನಾಯಕ, ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ನ ಸ್ಥಾಪಕಾಧ್ಯಕ್ಷ ಮೌಲಾನಾ ಉಸ್ಮಾನ್ ಬೇಗ್ ರಶಾದಿ(61)ಯವರ ನಿಧನಕ್ಕೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಯಾಸಿರ್ ಹಸನ್, ರಾಜ್ಯ ಪ್ರಧಾನ ಕಾರ್ಯದರ್ಶಿ ನಾಸಿರ್…

ಅಪ್ರಾಪ್ತೆಯ ಅತ್ಯಾಚಾರ ಯತ್ನದ ಆರೋಪಿ ಪೊಲೀಸ್ ಠಾಣೆಯಿಂದ ಪರಾರಿ

ಅಪ್ರಾಪ್ತೆಯ ಅತ್ಯಾಚಾರ ನಡೆಸಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಪೋಕ್ಸೋ ಆರೋಪಿಯೊಬ್ಬ ಪೊಲೀಸ್ ಠಾಣೆಯ ಲಾಕಪ್ ನ ಚಿಲಕ ತೆಗೆದು ಪರಾರಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ನಡೆದಿದೆ. ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ…

ವಿಟ್ಲ : ಕೆರೆಗೆ ಹಾರಿ ಯುವತಿ ಆತ್ಮಹತ್ಯೆ | ಡೆತ್‌ನೋಟ್ ಪತ್ತೆ,ಸಾವಿಗೆ ಕಾರಣರಾದವರ ಹೆಸರು ಉಲ್ಲೇಖ

ಬಂಟ್ವಾಳ : ಡೆತ್ ನೋಟ್ ಬರೆದಿಟ್ಟು ಯುವತಿಯೋರ್ವಳು ವಿಟ್ಲ ಪಂಚಲಿಂಗೇಶ್ವರ ದೇಗುಲದ ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.11 ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಯುವತಿಯನ್ನು ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ನಿವಾಸಿ ಬಾಬು ನಾಯ್ಕ…

ಕರಾವಳಿಯ 46 ಗ್ರಾಮ ಪಂಚಾಯತ್‌ಗಳು ‘ಅಮೃತ ಗ್ರಾಮೀಣ ವಸತಿ ಯೋಜನೆ’ಗೆ ಆಯ್ಕೆ | ಅದೆಷ್ಟೋ ಕರಾವಳಿಗರ ಸ್ವಂತ ಸೂರಿನ ಕನಸು ಇದೀಗ ನನಸು !!

ಕರಾವಳಿಯ ಸಾವಿರಾರು ಜನರ ಸ್ವಂತ ಸೂರಿನ ಕನಸು ನನಸಾಗುವ ಸಮಯ ಇದೀಗ ಸಮೀಪಿಸಿದೆ. ಪ್ರತಿಯೊಬ್ಬ ಅರ್ಹರಿಗೂ ನಿವೇಶನ, ವಸತಿ ನೀಡುವ ಗುರಿಯ “ಅಮೃತ ಗ್ರಾಮೀಣ ವಸತಿ ಯೋಜನೆ”ಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 46 ಗ್ರಾಮ ಪಂಚಾಯತ್‌ಗಳು…

ಮಂಗಳೂರು | ವಿವಾಹಿತ ಮಹಿಳೆ ನಾಪತ್ತೆ, ದೂರು ದಾಖಲು

ಮಂಗಳೂರಿನ ಅಪಾರ್ಟೆಂಟ್ ಒಂದರಲ್ಲಿ ಕಾವಲುಗಾರರಾಗಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯೋರ್ವಳು ನಾಪತ್ತೆಯಾದ ಬಗ್ಗೆ ಮಂಗಳೂರು ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೆಲೆನ್ಸಿಯ ನಿವಾಸಿ ವಿಜಯಲಕ್ಷ್ಮಿ (26) ನಾಪತ್ತೆಯಾದ ಯುವತಿ. ಇವರು ಎಂಟು ವರ್ಷಗಳಿಂದ ಪತಿ ನಾಗೇಶ್, ಇಬ್ಬರು ಮಕ್ಕಳೊಂದಿಗೆ ನಗರದ…

ಚೀನಾಗೆ ಸೆಡ್ಡುಹೊಡೆದ ಭಾರತ | ಚೀನಾ ಹಿಡಿತದಲ್ಲಿದ್ದ ನಾರ್ವೆಯ ಸೋಲಾರ್ ಕಂಪನಿ ಖರೀದಿಸಿದ ರಿಲಯನ್ಸ್

ಸದಾ ಒಂದಿಲ್ಲೊಂದು ವಿಷಯದಲ್ಲಿ ಕ್ಯಾತೆ ತೆಗೆಯುತ್ತಿದ್ದ ಚೀನಾಕ್ಕೆ ಈ ಬಾರಿ ದೊಡ್ಡ ಹೊಡೆತವನ್ನೇ ಭಾರತ ನೀಡಿದೆ. ನಾರ್ವೆಯ ಆರ್‌ಇಸಿ ಸೋಲಾರ್‌ ಹೋಲ್ಡಿಂಗ್ಸ್‌ ಕಂಪನಿಯನ್ನು ರಿಲಯನ್ಸ್‌ ಕಂಪನಿ 771 ದಶಲಕ್ಷ ಡಾಲರ್‌ಗೆ (ಅಂದಾಜು 5,792 ಕೋಟಿ ರೂ.) ಖರೀದಿಸಿದೆ. ರಿಲಯನ್ಸ್…

ಜಮ್ಮು-ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆಗೆ ಸಿದ್ಧವಾಗಿತ್ತು ‌ಮಾಸ್ಟರ್ ಪ್ಲಾನ್ | ಹತ್ಯೆಗೆ ಹೈಬ್ರಿಡ್ ಉಗ್ರರ ಬಳಕೆ, 700 ಭಯೋತ್ಪಾದಕರನ್ನು ವಶಕ್ಕೆ ಪಡೆದ ಭದ್ರತಾ ಪಡೆ

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ಅಟ್ಟಹಾಸ ಮುಂದುವರೆದಿದ್ದು, ಈಗ ಇದಕ್ಕೆ ಬ್ರೇಕ್ ಬೀಳುವ ಕಾಲ ಸಮೀಪಿಸಿದೆ. ಹಿಂದುಗಳ ಹತ್ಯೆಗೆ ಸಂಚು ರೂಪಿಸಿದ್ದ ಭಯೋತ್ಪಾದಕರು ಇದೀಗ ಭದ್ರತಾಪಡೆಗಳ ಕಪಿಮುಷ್ಠಿಯಲ್ಲಿ ಬಂಧಿತರಾಗಿದ್ದಾರೆ. ಹೌದು, ಜಮ್ಮು-ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆಗೆ ಸಂಬಂಧಿಸಿದಂತೆ 700 ಮಂದಿ ಭಯೋತ್ಪಾದಕ ಸಹಾನುಭೂತಿಗಳನ್ನು…

ವಿಶ್ವದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಭಾರತದಲ್ಲಿ ತಯಾರಾಗಲಿದೆ ಮಲೇರಿಯಾ ಲಸಿಕೆ | ವಿಶ್ವದ ಚಿತ್ತ ಇದೀಗ ಭಾರತದತ್ತ!!

ಭಾರತ ಈಗಾಗಲೇ ಕೊರೋನಾ ಲಸಿಕೆ ತಯಾರಿಸಿ ಅದೆಷ್ಟೋ ರಾಷ್ಟ್ರಗಳಿಗೂ ಕಳುಹಿಸಿ, ಎಲ್ಲರೂ ಭಾರತದತ್ತ ತಿರುಗಿನೋಡುವಂತೆ ಮಾಡಿದೆ. ಇದೀಗ ಮತ್ತೆ ಅದೇ ಹಾದಿಯಲ್ಲಿ ಮುನ್ನುಗ್ಗುವ ಇನ್ನೊಂದು ಪ್ರಯತ್ನ ಮಾಡಿದೆ. ವಿಶ್ವದಲ್ಲಿಯೇ ಮೊದಲ ಬಾರಿಗೆ ಮಲೇರಿಯಾ ಲಸಿಕೆಯನ್ನು ಭಾರತ ತಯಾರಿಸಲಿದ್ದು, ಈ…

ಹುಡುಗಿಯರು ಮಾತ್ರವಲ್ಲ, ಇನ್ನೂ ಹುಡುಗರೂ ಕೂಡಾ ಸೇಫ್ ಅಲ್ಲ!! ಡ್ರಾಪ್ ಕೊಡೋದಾಗಿ ಹೇಳಿ ಯುವಕನನ್ನೇ ರೇಪ್ ಮಾಡಿದ ಕಾಮಾಂಧ ಅರೆಸ್ಟ್

ರಾಜ್ಯದಲ್ಲಿ ಇತ್ತೀಚೆಗೆ ಸಾಲು ಸಾಲು ಅತ್ಯಾಚಾರ, ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚಾಗುತ್ತಿದ್ದೂ, ಈ ವರೆಗೆ ಯುವತಿಯರ, ಬಾಲಕಿಯರ, ಮಹಿಳೆಯರ ಮೇಲೆ ನಡೆಯುತ್ತಿದ್ದ ಇಂತಹ ಪ್ರಕರಣ, ಒಂದು ವಿಚಿತ್ರವಾಗಿ ಪರಿಣಮಿಸಿದ್ದು,ಹರೆಯಕ್ಕೆ ಬಂದ ಯುವಕನನ್ನೂ ಬಿಡದೆ ಕಾಮಿಯೋರ್ವ ಅತ್ಯಾಚಾರ ನಡೆಸಿದ ಘಟನೆ…

ಮೀನಿಗೆ ಗಾಳ ಹಾಕುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರುಪಾಲು

ಉಡುಪಿ:ಮೀನು ಹಿಡಿಯಲು ಗಾಳ ಹಾಕುತ್ತಿದ್ದ ವೇಳೆ ವ್ಯಕ್ತಿಯೋರ್ವ ಆಕಸ್ಮಿಕವಾಗಿ ಜಾರಿ ಬಿದ್ದು ನೀರು ಪಾಲಾದ ಘಟನೆ ಶಿರ್ವ ನಡಿಬೆಟ್ಟು ಆಣೆಕಟ್ಟು ಬಳಿ ರವಿವಾರ ಸಂಜೆ ನಡೆದಿದೆ. ಶಿರ್ವ ಮಟ್ಟಾರು ನಿವಾಸಿ ದಿಲೀಪ್ (30)ಎಂದು ಗುರುತಿಸಲಾಗಿದ್ದು, ಇವರು ದೈವ ನರ್ತಕರಾಗಿರುತ್ತಾರೆ.…