ಭಾನುವಾರ, 8 ನವೆಂಬರ್ 2026

News

Nitin Nabin: ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

Nitin Nabin: ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ (Nitin Nabin) ಅವರಿಂದು ಅಧಿಕಾರ ಸ್ವೀಕರಿಸಿದ್ದಾರೆ. 1980ರಲ್ಲಿ ಸ್ಥಾಪನೆಯಾದ ಬಿಜೆಪಿಯ 12ನೇ ರಾಷ್ಟ್ರೀಯ ಅಧ್ಯಕ್ಷರಾಗಿ (BJP president) ನಬಿನ್‌ ಅವರು ಅಧಿಕಾರ ವಹಿಸಿಕೊಂಡಿದ್ದು, 45 ನೇ ವಯಸ್ಸಿಗೆ…

ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

ಧರ್ಮಸ್ಥಳ (ಜ. 19): ಗ್ರಾಮ ಪಂಚಾಯತ್ ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ(ರಿ.), ಕನ್ಯಾಡಿ ಸೇವಾಭಾರತಿ ಹಾಗೂ ಶ್ರೀ ದುರ್ಗಾ ಮಾತೃ ಮಂಡಳಿ ಇದರ ಸಹಭಾಗಿತ್ವದಲ್ಲಿ ಸ್ವ- ಸಹಾಯ ಸಂಘದ ಮಹಿಳೆಯರಿಗಾಗಿ ಉಚಿತ ಟೈಲರಿಂಗ್…

ಬೆಳ್ತಂಗಡಿ: ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2,50,000 ಮೊತ್ತ ಡಿ ಡಿ

ಶ್ರೀವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನ ಆಡಳಿತ ಸೇವಾ ಸಮಿತಿ ಟ್ರಸ್ಟ್ ಕಾರಿಂಜ ಉರುವಾಲು ಗ್ರಾಮ ಬೆಳ್ತಂಗಡಿ ತಾಲೂಕು ಇದರ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾದಿಕಾರಿಗಳಾದ ಡಾ!! ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ರೂ…

ಬಣಕಲ್ ಡಾನ್ಸ್ ಧಮಾಕಾ ರಾಜ್ಯಮಟ್ಟದ ನೃತ್ಯ ಸ್ಪರ್ಧೆ: ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿ ದ್ವಿತೀಯ ಸ್ಥಾನ

ಬೆಳ್ತಂಗಡಿ: ಬಣಕಲ್ ನಲ್ಲಿ ಜ. 17ರಂದು ನಡೆದ ಬಣಕಲ್ ಡಾನ್ಸ್ ಧಮಾಕಾ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತದೆ. ಅದೇ ರೀತಿ ಸೋಲೋ ವಿಭಾಗದಲ್ಲಿ ವರ್ಷಿಣಿ ಅವರು ದ್ವಿತೀಯ ಸ್ಥಾನ…

ಜ.24-30: ನಾಳ ಶ್ರೀ ದುರ್ಗಾಪರಮೇಶ್ವರಿ ದೇವರ ವರ್ಷಾವಧಿ ಜಾತ್ರೆ

ಗೇರುಕಟ್ಟೆ: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಜ. 24ರಿಂದ ಜ. 30ರವರೆಗೆ ದೇವಳದ ತಂತ್ರಿಗಳಾದ ಬ್ರಹ್ಮಶ್ರೀ ಬಾಲಕೃಷ್ಣ ಪಾಂಗಾಣ್ಣಾಯರವರ ಮಾರ್ಗದರ್ಶನದಲ್ಲಿ ವರ್ಷಾವಧಿ ಜಾತ್ರೆ ಜರಗಲಿರುವುದು. ದಿನಾಂಕ 24-01-2026ರಂದು ಪೂರ್ವಾಹ್ನ ಗಂಟೆ 10-30ಕ್ಕೆ ಹೊರೆಕಾಣಿಕೆ ಸಮರ್ಪಣೆ, ಪೂರ್ವಾಹ್ನ ಗಂಟೆ 11-30ರಿಂದ…

ಜ.25: ನಡ ಸರ್ಕಾರಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ- ಬಿ.ಮುನಿರಾಜ ಅಜಿ-ಪತ್ರಿಕಾಗೋಷ್ಠಿ

ನಡ: 1925ರಲ್ಲಿ ನಡಗುತ್ತು ದಿ। ಚಂದ್ರಯ್ಯ ಅಜ್ಜಿಯವರಿಂದ ಆರಂಭಗೊಂಡು ಶತಮಾನೋತ್ಸವ ಸಂಭ್ರಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಡದ ಶತಮಾನೋತ್ಸವದ ಸಂಭ್ರಮ ಕಾರ್ಯಕ್ರಮ ಜ.25ರಂದು ನಡೆಯಲಿದೆ. ಈ ಕುರಿತು ಶತಮಾನೋತ್ಸವ ಸಮಿತಿಯ ಪದಾಧಿಕಾರಿಗಳು, ಹಳೇವಿದ್ಯಾರ್ಥಿ ಸಂಘ ಹಾಗೂ ಶಾಲಾಭಿವೃದ್ಧಿ…

Shabarimale: ಶಬರಿಮಲೆ ಚಿನ್ನ ಕಳ್ಳತನ ಕೇಸ್: ಬೆಂಗಳೂರು, ಬಳ್ಳಾರಿ ಸೇರಿ ಹಲವೆಡೆ ಇಡಿ ದಾಳಿ

   Shabarimala: ಶಬರಿಮಲೆ ಚಿನ್ನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು, ಬಳ್ಳಾರಿ ಸೇರಿದಂತೆ ಹಲವೆಡೆ ಇಡಿ ದಾಳಿ (ED Raid) ನಡೆಸಿದೆ. ಈ ಪ್ರಕರಣ ಸಂಬಂಧ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಇದೀಗ ಇಡಿ ಎಂಟ್ರಿಕೊಟ್ಟಿದೆ. ಬೆಂಗಳೂರು, ಬಳ್ಳಾರಿ ಹಾಗೂ…

ಪಿಯುಸಿ ಮಕ್ಕಳಿಗೆ ಇನ್ಮುಂದೆ ಸ್ಟಡಿ ಹಾಲಿಡೇ ಇಲ್ಲ!

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಶಾಕಿಂಗ್‌ ಸುದ್ದಿ ನೀಡಿದ್ದು, ಹಾಲಿಡೇಗೆ ಬ್ರೇಕ್‌ ಹಾಕಿದೆ. ಪಿಯು ಫಲಿತಾಂಶ ಸುಧಾರಣೆ ಉದ್ದೇಶದಿಂದ ಈ ಮಹತ್ವದ ನಿರ್ಧಾರ ಮಾಡಿರುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ. ಇನ್ನು ಮುಂದೆ ಪರೀಕ್ಷೆ ಮುಗಿಯುವವರೆಗೂ…

ಜ.27ಕ್ಕೆ ಬ್ಯಾಂಕ್ ಮುಷ್ಕರ, 4 ದಿನ ರಜೆ

ಹೊಸದಿಲ್ಲಿ: ವಾರದಲ್ಲಿ ಐದು ದಿನ ಕೆಲಸದ ಅವಧಿಗೆ ಆಗ್ರಹಿಸಿ ಬ್ಯಾಂಕ್ ನೌಕರರು ಜನವರಿ 27ರಂದು ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಮತ್ತು ವಾರಾಂತ್ಯ ಗಣರಾಜ್ಯೋತ್ಸವದ ರಜೆಗಳ ಮರುದಿನವೇ ಮುಷ್ಕರದ ಹಿನ್ನೆಲೆಯಲ್ಲಿ ಸತತ 4 ದಿನಗಳ ಕಾಲ ಬ್ಯಾಂಕ್‌ಗಳು ಬಂದ್…

ಮಾಳವಿಕಾ ಹೆಗ್ಡೆ ವಿರುದ್ಧದ ಇ.ಡಿ ಶೋಕಾಸ್‌ ನೋಟಿಸ್‌ಗೆ ಹೈಕೋರ್ಟ್‌ ತಡೆ

ಕಾಫಿ ಡೇ ಮಾಲೀಕರಾಗಿದ್ದ ವಿ.ಜಿ.ಸಿದ್ದಾರ್ಥ ಅವರ ಪತ್ನಿ ಹಾಗೂ ಕಾಫಿ ಡೇ ಎಂಟರ್‌ಪ್ರೈಸಸ್ ಲಿಮಿಟೆಡ್‌ನ (ಸಿಡಿಇಎಲ್) ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಾಳವಿಕಾ ಹೆಗ್ಡೆಗೆ ಜಾರಿ ನಿರ್ದೇಶನಾಲಯ (ಇ.ಡಿ) ಜಾರಿ ಮಾಡಿರುವ ಶೋಕಾಸ್ ನೋಟಿಸ್‌ಗೆ ಹೈಕೋರ್ಟ್ ಸೋಮವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.…