ಬಿಜೆಪಿ ಯಲ್ಲಿ ಬೂತ್ ಸಮಿತಿ ಅಧ್ಯಕ್ಷರಿಗೂ ಗೌರವದ ಸ್ಥಾನ-ನಳಿನ್ ಕುಮಾರ್
ಕಾಣಿಯೂರು : ಬಿಜೆಪಿಯಲ್ಲಿ ಕೇಂದ್ರದಲ್ಲಿ ರಾಷ್ಟ್ರೀಯ ಅಧ್ಯಕ್ಷರಿಗಿರುವಷ್ಟೇ ಗೌರವ ಬೂತ್ ಸಮಿತಿ ಅಧ್ಯಕ್ಷರಿಗೂ ಇದೆ.ರಾಷ್ಟ್ರೀಯ ಅಧ್ಯಕ್ಷರ ಯೋಚನೆ ಎಲ್ಲೆಡೆ ಅನುಷ್ಠಾನ ಮಾಡಲಾಗಿದೆ.ಪಕ್ಷ ನಿಷ್ಟೆಯ ಕಾರ್ಯಕರ್ತರೇ ಬಿಜೆಪಿಯ ಆಸ್ತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಅವರು…










