ಭಾನುವಾರ, 1 ನವೆಂಬರ್ 2026

News

ಧರ್ಮಸ್ಥಳ | ಕೆಎಸ್ಆರ್ಟಿಸಿ ಡಿಪೋದಲ್ಲಿ ನಿಂತಿದ್ದ ಬಸ್ನಲ್ಲಿ ದಿಢೀರ್ ಬೆಂಕಿ, ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ

ಧರ್ಮಸ್ಥಳದ ಕೆಎಸ್ಆರ್ಟಿಸಿ ಡಿಪೋದಲ್ಲಿ ಟ್ರಿಪ್ ಮುಗಿಸಿ ನಿಲ್ಲಿಸಿದ್ದ ಬಸ್ ಒಂದರ ಮುಂಭಾಗದಲ್ಲಿ ಆಕಸ್ಮಿಕವಾಗಿ ಎಲೆಕ್ಟ್ರಿಕಲ್ ವೈರ್ ಶಾರ್ಟ್ ಸರ್ಕ್ಯೂಟ್ ಅಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ನಡೆದಿದೆ. ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ದಳ ದೌಡಾಯಿಸಿದ್ದು,ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ರೆಸ್ಟೋರೆಂಟ್ ನಲ್ಲಿ ಗುಲಾಬ್ ಜಾಮೂನ್ ನೀಡಿದ ತಟ್ಟೆಯಲ್ಲಿ ತೇಲುತ್ತಿತ್ತು ಜಿರಳೆ !! | ತಪ್ಪೊಪ್ಪಿಕೊಳ್ಳದ ರೆಸ್ಟೋರೆಂಟ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಗ್ರಾಹಕ

ಕೆಲವೊಮ್ಮೆ ರೆಸ್ಟೋರೆಂಟ್ಗಳಲ್ಲಿ ಆಹಾರದಲ್ಲಿ ಸೊಳ್ಳೆ ನೊಣ ಬಿದ್ದಿರುವುದು ಮಾಮೂಲು. ಅದನ್ನು ಆಗಲೇ ಮಾಲಕರಿಗೆ ಹೇಳಿ ಬೇರೆ ಆಹಾರ ತರಿಸಿಕೊಂಡು ತಿನ್ನುವವರು ಹಲವರಿದ್ದಾರೆ. ಆದರೆ ಇಲ್ಲೊಂದು ರೆಸ್ಟೋರೆಂಟ್ ನಲ್ಲಿ ನಡೆದಿದ್ದ ಘಟನೆ ಎಲ್ಲರಿಗೂ ಆಶ್ಚರ್ಯ ತರುವಂತಿದೆ. ಬೆಂಗಳೂರಿನ ರೆಸ್ಟೋರೆಂಟ್‌ನಲ್ಲಿ ಗ್ರಾಹಕನೊಬ್ಬನಿಗೆ…

ಪುತ್ತೂರು : ತೋಟದ ಕೆಲಸಕ್ಕೆ ಬರುತ್ತಿದ್ದ ಅಪ್ರಾಪ್ತೆಗೆ ಗರ್ಭದಾನ ,ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ | ಎಸ್ಪಿಗೆ ದೂರು

ಪುತ್ತೂರು: ಅಪ್ರಾಪ್ತ ಬಾಲಕಿಯೊಬ್ಬಳು ಅತ್ಯಾಚಾರಕ್ಕೊಳಗಾಗಿ ಮಗುವಿಗೆ ಜನ್ಮ ನೀಡಿದ ಘಟನೆ ಪುತ್ತೂರು ತಾಲೂಕಿನಲ್ಲಿ ನಡೆದಿದೆ. ಈ ಬಗ್ಗೆ ಅಪ್ರಾಪ್ತ ಬಾಲಕಿಯು ಜಿಲ್ಲಾ ಪೊಲೀಸ್ ಅಧೀಕ್ಷರಿಗೆ ದೂರು ನೀಡಿದ್ದು, ದೂರಿನಲ್ಲಿ “ನಾನು ಕಳೆದ ಒಂದು ವರ್ಷ ಮೂರು ತಿಂಗಳಿನಿಂದ ಸುಳ್ಯ…

ಇನ್ನು ಮುಂದೆ ನಿಮ್ಮ ಎಲ್ಐಸಿ ಪಾಲಿಸಿಗೆ ಪಾನ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯ | ಲಿಂಕ್ ಮಾಡುವುದು ಹೇಗೆ?? ಇಲ್ಲಿದೆ ವಿವರ

ಇನ್ನು ಮುಂದೆ ನಿಮ್ಮ ಜೀವ ವಿಮಾ ನಿಗಮ (LIC) ಪಾಲಿಸಿಗಳೊಂದಿಗೆ ನೀವು ನಿಮ್ಮ ಪಾನ್ ಕಾರ್ಡ್ ಅನ್ನು ಲಿಂಕ್ ಮಾಡಬೇಕಾಗಿದೆ. ಈ ಮಾಹಿತಿಯನ್ನು ಎಲ್‌ಐಸಿ ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಗ್ರಾಹಕರೊಂದಿಗೆ ಹಂಚಿಕೊಂಡಿದೆ. ಟ್ವಿಟ್ಟರ್ ನಲ್ಲಿ “ನಿಮ್ಮ ಪಾನ್…

ಉದ್ಯೋಗ ಕೊಡಿಸುವ ನೆಪದಲ್ಲಿ ನಕಲಿ ನೇಮಕಾತಿ ಪತ್ರ ಸೃಷ್ಟಿಸಿ ಲಕ್ಷಾಂತರ ವಂಚನೆ | ಪ್ರಮುಖ ಆರೋಪಿ ಕಾಣಿಯೂರಿನ ಯುವಕನ ಬಂಧನ

ಪುತ್ತೂರು: ಉದ್ಯೋಗ ಕೊಡಿಸುವ ನೆಪದಲ್ಲಿ ನಕಲಿ ನೇಮಕಾತಿ ಪತ್ರ ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳಿಂದ ಲಕ್ಷಾಂತರ ರೂಪಾಯಿ ಹಣ ಲಪಟಾಯಿಸಿದ ವಂಚಕರ ಜಾಲವೊಂದನ್ನು ಮಡಿಕೇರಿ ಜಿಲ್ಲಾ ಅಪರಾಧ ಪತ್ತೆ ದಳದವರು ಬಂಧಿಸಿದ್ದು, ಆರೋಪಿಗಳ ಪೈಕಿ ಕಾಣಿಯೂರಿನ ವ್ಯಕ್ತಿಯೊಬ್ಬರು ಪ್ರಮುಖ ಆರೋಪಿಯಾಗಿದ್ದಾರೆ ಎಂದು…

ವರದಕ್ಷಿಣೆ ಕಿರುಕುಳ | ನವವಿವಾಹಿತೆ ಆತ್ಮಹತ್ಯೆ

ಗೃಹಿಣಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಅಯಂಗೇರಿ ಎಂಬ ಗ್ರಾಮದಲ್ಲಿ ನಡೆದಿದೆ. ಅಮೀರಾ(20) ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ. ಈಕೆಗೆ 11 ತಿಂಗಳ ಹಿಂದೆ ರುವೈಸ್ ಎಂಬಾತನೊಂದಿಗೆ ವಿವಾಹವಾಗಿತ್ತು. ಆ ಬಳಿಕ ಆತ…

ಬೆಳ್ತಂಗಡಿ | ವೇಣೂರಿನಲ್ಲಿ ವ್ಯಕ್ತಿಯೋರ್ವನ ಬರ್ಬರ ಹತ್ಯೆ

ಜೊತೆಯಾಗಿ ಕುಡಿದು ಗಲಾಟೆ ಮಾಡಿ, ನಂತರ ವ್ಯಕ್ತಿಯನ್ನು ಮಾವನ ಮಗನೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕರಿಮಣೇಲು ಗ್ರಾಮದ ಗಾಂಧಿನಗರ ನಿವಾಸಿ ಸಂಜೀವ ಶೆಟ್ಟಿ ಎಂದು ಗುರುತಿಸಲಾಗಿದೆ. ಸುಮಾರು 60…

ಇಚ್ಲಂಪಾಡಿ : ವಿಷ ಜಂತು ಕಡಿದು ವ್ಯಕ್ತಿ ಮೃತ್ಯು

ಕಡಬ : ಗದ್ದೆಯ ಬದಿಯಲ್ಲಿ ಹಾದು ಹಾದುಹೋಗುತ್ತಿದ್ದಾಗ ಆಕಸ್ಮಿಕ ಹಾವು ಕಡಿದು ಚಿಕಿತ್ಸೆ ಫಲಕಾರಿಯಾಗದೇ ವ್ಯಕ್ತಿ ಮೃತಪಟ್ಟಿರುವ ಘಟನೆ ಕಡಬ ತಾಲೂಕಿನ ಇಚಿಲಂಪಾಡಿಯಲ್ಲಿ ನಡೆದಿದೆ. ಮೃತರನ್ನು ಬಿಜೇರು ನಿವಾಸಿ ನಾರಾಯಣ ಶೆಟ್ಟಿ ಎಂದು ಗುರುತಿಸಲಾಗಿದೆ. ಗುರುವಾರ ನಾರಾಯಣ ಶೆಟ್ಟಿಯವರು…

ಬೆಳ್ತಂಗಡಿ: ಮೆಸ್ಕಾಂ ಜಾಗೃತದಳದ ಅಧಿಕಾರಿಯೆಂದು ಮನೆ ಮನೆಗೆ ಭೇಟಿ | ಹಣಕ್ಕಾಗಿ ಪೀಡನೆ -ಪೊಲೀಸ್ ದೂರು

ಬೆಳ್ತಂಗಡಿ : ಮೆಸ್ಕಾಂ ಇಲಾಖೆಯ ಸಮವಸ್ತ್ರ ಧರಿಸಿ, ಗುರುತು ಚೀಟಿ ತೋರಿಸಿ, ಜಾಗೃತ ದಳದ ಅಧಿಕಾರಿ ಎಂದು ತಿರುಗಾಟ ಮಾಡುತ್ತಿದ್ದ ಕೊಯ್ಯೂರಿನ ವ್ಯಕ್ತಿಯೋರ್ವನ ವಿರುದ್ಧ ಮೆಸ್ಕಾಂ ಜೆ.ಇ.ಯವರು ಬೆಳ್ತಂಗಡಿ ಪೋಲಿಸ್ ಠಾಣೆಗೆ ಹಾಗೂ ಮಂಗಳೂರು ಮೆಸ್ಕಾಂ ಇಲಾಖೆಯ ಮೇಲಾಧಿಕಾರಿಗಳಿಗೆ…

ಮರಿಯಾನೆಯನ್ನು ತಾಯಿ ಮಡಿಲಿಗೆ ಸೇರಿಸಿದ ಅರಣ್ಯ ಸಿಬ್ಬಂದಿಗಳು | ಅರಣ್ಯಾಧಿಕಾರಿಗಳನ್ನು ನಂಬಿ ಅವರ ಹಿಂದೆ ಮರಿಯಾನೆ ಪುಟ್ಟ ಪುಟ್ಟ ಹೆಜ್ಜೆ ಹಾಕುತ್ತಿರುವ ವಿಡಿಯೋ ಮನಮುಟ್ಟುವಂತಿದೆ

ತಾಯಿ-ಮಗುವಿನ ಸಂಬಂಧ ತುಂಬಾ ವಿಶೇಷವಾದದ್ದು. ಇದು ಮನುಷ್ಯರಲ್ಲಿ ಮಾತ್ರ ಅಲ್ಲ. ಬಹುತೇಕ ಪ್ರಾಣಿಗಳಲ್ಲಿ ಕೂಡ ಈ ಗುಣ ಕಂಡುಬರುತ್ತದೆ. ಈ ಸಂಬಂಧದ ಭಾವನೆಗಳನ್ನು ತೋರಿಸುವ ಹಲವಾರು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುತ್ತದೆ. ಈಗ ಅಂತಹದೇ ಒಂದು ವಿಡಿಯೋ…