ಭಾನುವಾರ, 1 ನವೆಂಬರ್ 2026

News

ಮಂಗಳೂರು | ಒಳಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆ, ಓರ್ವನ ಬಂಧನ

ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಓರ್ವನನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ ಘಟನೆ ನಡೆದಿದೆ. ಬಂಧಿತನನ್ನು ಕಾಸರಗೋಡು ಮೂಲದ ವ್ಯಕ್ತಿ ಎಂದು ಗುರುತಿಸಲಾಗಿದೆ. ಈತ ದುಬೈ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮೂಲಕ…

ಪರ್ಸ್ ಎಗರಿಸಿದ್ದ ಕಳ್ಳ ಅಗತ್ಯ ದಾಖಲೆಗಳನ್ನು ಮಾತ್ರ ಪೋಸ್ಟ್ ಮಾಡಿದ !!| ಕಳ್ಳರು ಹೀಗೂ ಇರುತ್ತಾರಾ??

ಪರ್ಸ್ ಎಗರಿಸಿದ್ದ ಕಳ್ಳನೊಬ್ಬ ಅದರಲ್ಲಿದ್ದ ಬೆಲೆ ಬಾಳುವ ದಾಖಲೆಗಳನ್ನು ಅಂಚೆ ಮೂಲಕ ವಾರಸುದಾರರಿಗೆ ಮರಳಿಸಿದ ಸ್ವಾರಸ್ಯಕರ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕಳೆದ ಮೂರು ದಿನಗಳ ಹಿಂದೆ ಕಾಸರಗೋಡು ಆಸ್ಪತ್ರೆಗೆ ಬಂದಿದ್ದ ಪೊಯಿನಾಚಿಯ ಕೆ. ಮಾಧವನ್ ನಾಯರ್ ಅವರ ಪರ್ಸ್…

ಈ ಪ್ರೇಮಿಗಳಿಗೆ ಲಾಂಗ್ ಡ್ರೈವ್ ಹೋಗುವ ಹುಚ್ಚು | ಹಣವಿಲ್ಲದೆ ಲಾಂಗ್ ಡ್ರೈವ್ ಗಾಗಿ ಈ ಖತರ್ನಾಕ್ ಜೋಡಿ ಮಾಡಿದ್ದೇನು ಗೊತ್ತಾ??

ಪ್ರೇಮಿಗಳು ಸಿನಿಮಾ ನೋಡುವುದು, ಪಾರ್ಕ್ ನಲ್ಲಿ ಕುಳಿತು ಹರಟೆ ಹೊಡೆಯುವುದು, ಮಾಲ್ ಸುತ್ತುವುದು ಹಾಗೂ ಲಾಂಗ್ ಡ್ರೈವ್ ಹೋಗೋದು ಮಾಮೂಲಿ. ಹೀಗೆ ಸುತ್ತುವುದರಿಂದ ಕತ್ತರಿ ಬೀಳುವುದು ಯಾವತ್ತು ಹುಡುಗರ ಜೇಬಿಗೆ. ಆದರೆ ಇದೊಂದು ಜೋಡಿಹಕ್ಕಿ ಮಾಡಿದ ಉಪಾಯವೇ ಬೇರೆ.…

ಬೆಳ್ತಂಗಡಿ | ತಾನು ವಿಷ ಸೇವಿಸಿ ಮಕ್ಕಳಿಗೂ ಜ್ಯೂಸ್ ನಲ್ಲಿ ವಿಷ ಬೆರೆಸಿ ಕುಡಿಸಿದ ಪಾಪಿ ತಂದೆ

ವ್ಯಕ್ತಿಯೋರ್ವ ತಾನು ವಿಷ ಸೇವಿಸಿದಲ್ಲದೇ ತನ್ನ ಮಕ್ಕಳಿಗೂ ಜ್ಯೂಸ್ ನಲ್ಲಿ ವಿಷ ಬೆರಿಸಿಕೊಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಬಾಳೆಗುಂಡಿಯಲ್ಲಿ ನಡೆದಿದೆ. ಈ ಕೃತ್ಯ ಎಸಗಿದ ವ್ಯಕ್ತಿಯನ್ನು ಶಿಶಿಲ ಗ್ರಾಮದ ಬಾಳೆಗುಂಡಿ ನಿವಾಸಿ ವಿಶ್ವನಾಥ ಎಂದು ಗುರುತಿಸಲಾಗಿದೆ.…

ಡಿಸಿ ಕಚೇರಿ ಸಿಬ್ಬಂದಿ ನಾಪತ್ತೆ ಪ್ರಕರಣಕ್ಕೆ ಮಹತ್ವದ ತಿರುವು | ಧರ್ಮಸ್ಥಳದಲ್ಲಿ ಅಸ್ವಸ್ಥನ ಸ್ಥಿತಿಯಲ್ಲಿ ಪತ್ತೆಯಾದ ಗಿರಿರಾಜ್ !!

ಕಳೆದ ಕೆಲ ದಿನಗಳ ಹಿಂದೆ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಶಿವಮೊಗ್ಗ ಡಿಸಿ ಕಚೇರಿ ಸಿಬ್ಬಂದಿ ಗಿರಿರಾಜ್ ಪ್ರಕರಣ ಇದೀಗ ಮಹತ್ವದ ಟ್ವಿಸ್ಟ್ ಪಡೆದುಕೊಂಡಿದ್ದು, ಪ್ರಕರಣ ಇನ್ನಷ್ಟು ಕುತೂಹಲ ಮೂಡಿಸಿದೆ. ಇಲ್ಲಿವರೆಗೂ ಯಾವುದೇ ರೀತಿಯ ಸುಳಿವು ಸಿಗದೆ ಪೊಲೀಸ್…

ಮಂಗಳೂರು: ಹಾಡಹಗಲೇ ಹಿಂದೂ ಯುವಕನ ಕೊಲೆಗೆ ಯತ್ನಿಸಿದ ಅನ್ಯಕೋಮಿನ ಯುವಕರ ತಂಡ!!ಪ್ರಾಣ ರಕ್ಷಿಸಿಕೊಳ್ಳಲು ಅಂಗಡಿಯೊಂದಕ್ಕೆ ನುಗ್ಗಿದ ಯುವಕ

ಅನ್ಯಕೋಮಿನ ಯುವಕರ ತಂಡವೊಂದು ಹಿಂದೂ ಯುವಕನೊಬ್ಬನನ್ನು ಹಾಡಹಗಲೇ ಹಲ್ಲೆಗೈಯ್ಯಲು ಯತ್ನಿಸಿದ ಮಂಗಳೂರು ಹೊರವಲಯದ ಮೂಡುಶೆಡ್ಡೆ ಜಂಕ್ಷನ್ ನಲ್ಲಿ ನಡೆದಿದ್ದು, ಯುವಕರು ಹಿಂದೂ ಯುವಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿರುವ ವೀಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.…

ಸವಣೂರು : ಪುಣ್ಚಪ್ಪಾಡಿಯಲ್ಲಿ ಕೆರೆಗೆ ಬಿದ್ದ ಮೊಸಳೆ | ಕುಮಾರಧಾರ ನದಿಗೆ ಸುರಕ್ಷಿತವಾಗಿ ಬಿಟ್ಟ ಅರಣ್ಯ ಇಲಾಖೆ

ಸವಣೂರು : ಪುಣ್ಚಪಾಡಿ ಗ್ರಾಮದ ಕುಮಾರಮಂಗಲ ನಿವಾಸಿ ಚನಿಯ ಎಂಬವರ ತೋಟದಲ್ಲಿರುವ ಕೆರೆಗೆ ಮೊಸಳೆ ಬಿದ್ದಿರುವ ಮಾಹಿತಿ ಮೇರೆಗೆ ಪುತ್ತೂರು ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಸುರಕ್ಷಿತವಾಗಿ ಹಿಡಿದು ಕುಮಾರಧಾರ ನದಿಗೆ ಬಿಡಲಾಯಿತು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ…

ಮಾಣಿ : ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ಕಂಟೈನರ್

ಮಂಗಳೂರು-ಬೆಂಗಳೂರು ಹೆದ್ದಾರಿಯ ಮಾಣಿ ಸಮೀಪ ತಿಲಕ್‌ನಗರ ಸಮೀಪದಲ್ಲಿ ಕಂಟೈನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಕಮರಿಗೆ ಬಿದ್ದಿದೆ. ಮಾಣಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಂಟೈನರ್ ಸಾಗಾಟದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಕಮರಿಗೆ…

ಎಲ್ಲಾ ವಿ.ವಿ.ಗಳಲ್ಲೂ ಅತಿಥಿ ಉಪನ್ಯಾಸಕರನ್ನು ಮುಂದುವರಿಸುವಂತೆ ಆದೇಶ

ಬೆಂಗಳೂರು : ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಿಗೂ ಅನ್ವಯಿಸುವಂತೆ ಈಗಾಗಲೇ 2020-21 ಸಾಲಿನಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದವರನ್ನೇ ಪುನಃ ಒಂದು ವರ್ಷಕ್ಕೆ ನೇಮಕ ಮಾಡಿಕೊಳ್ಳುವಂತೆ ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಶೀತಲ್ ಎಂ ಹಿರೇಮಠ ಆದೇಶಿಸಿದ್ದಾರೆ. ಕೋವಿಡ್ ಸಾಂಕ್ರಾಮಿಕ…

ನಿವೇಶನಕ್ಕೆ ಅರ್ಜಿ ಕೊಡಲು ಬಂದ ಮಹಿಳೆಗೆ ಕಿರುಕುಳ | ಗ್ರಾ.ಪಂ.ಸದಸ್ಯನ ವಿರುದ್ಧ ಪ್ರಕರಣ ದಾಖಲು

ಮಹಿಳೆಯೋರ್ವರಿಗೆ ಕಿರುಕುಳ ನೀಡಿದ ಆರೋಪದಲ್ಲಿ ಮುನ್ನೂರು ಗ್ರಾಪಂ ಸದಸ್ಯನ ವಿರುದ್ಧ ಬುಧವಾರ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುನ್ನೂರು ಗ್ರಾಪಂ ಸದಸ್ಯ ಬಾಬು ಶೆಟ್ಟಿ ಪ್ರಕರಣದ ಆರೋಪಿ ಎಂದು ತಿಳಿದು ಬಂದಿದೆ. ಘಟನೆ ವಿವರ: ನಿವೇಶನ ರಹಿತ ಮಹಿಳೆಯೊಬ್ಬರು…