Browsing Category

News

ಬೈಕ್ ಗೆ ಡಿಕ್ಕಿ ಹೊಡೆದು,ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಕಾರು!|ಬಾವಿಗೆ ಹಗ್ಗ ಇಳಿಸಿ ಕಾರಿನಲ್ಲಿದ್ದ ಮೂವರ ರಕ್ಷಣೆ

ಕಾಸರಗೋಡು: ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದ ಬಳಿಕಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ಮಸೀದಿ ಪಕ್ಕದ ಬಾವಿಗೆ ಬಿದ್ದ ಘಟನೆ ಮಂಗಳವಾರ ಕಾಸರಗೋಡು ಬಳಿಯ ಪೂಚಕ್ಕಾಡ್ ಎಂಬಲ್ಲಿ ನಡೆದಿದೆ.ಉದುಮ ಭಾಗದಿಂದ ಬರುತ್ತಿದ್ದ ಕಾರೊಂದು ಪೂಚಕ್ಕಾಡ್ ಬಳಿ ಬೈಕೊಂದಕ್ಕೆ ಡಿಕ್ಕಿ ಹೊಡೆದಿದ್ದು,ಈ ವೇಳೆ

ಮಂಗಳೂರು : ಖಾದರ್ ನಾಡಿನಲ್ಲಿ ನಡು ರಸ್ತೆಯಲ್ಲೇ ವಾಹನ ಅಡ್ಡಲಾಗಿಟ್ಟು ನಮಾಜ್!! ಮೂಕ ಪ್ರೇಕ್ಷಕರಂತೆ ಆಕಾಶ ನೋಡುತ್ತಾ…

ಉಳ್ಳಾಲ: ಈದುಲ್ ಫಿತ್ರ್ ದಿನವಾದ ನಿನ್ನೆ ಇಲ್ಲಿನ ಬೀರಿ ಸಮೀಪ ಸಾರ್ವಜನಿಕ ಹೆದ್ದಾರಿಯಲ್ಲೇ ಪೊಲೀಸರ ಮುಂದೆಯೇ ರಸ್ತೆಗೆ ವಾಹನಗಳನ್ನು ಅಡ್ಡಲಾಗಿಟ್ಟು ನಮಾಜ್ ಮಾಡುವ ಮೂಲಕ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಪ್ರಯತ್ನವೊಂದು ಬೆಳಕಿಗೆ ಬಂದಿದ್ದು, ಸದ್ಯ ವಿಚಾರ ಜಿಲ್ಲಾಮಟ್ಟದಲ್ಲಿ ಭಾರೀ

ಹಳೇ ಹುಬ್ಬಳ್ಳಿ ಕೋಮುಗಲಭೆ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಎಂಐ ಎಂ ಕಾರ್ಪೋರೇಟರ್ ಸೇರಿದಂತೆ154 ಆರೋಪಿತರಿಗೆ ಮೇ 13ರವರೆಗೆ ನ್ಯಾಯಾಂಗ ಬಂಧನ ವಿಧಿಸಿ 4 ನೇ ಜೆ ಎಂ ಎಫ್ ಸಿ ನ್ಯಾಯಾಲಯ ಆದೇಶ ನೀಡಿದೆ.ಮೊದಲು ಏ.30 ರವರೆಗೆ ನ್ಯಾಯಾಂಗ ಬಂಧನವಾಗುತ್ತು. ಅವಧಿ ಮುಗಿದ ನಂತರ ಶನಿವಾರ

ತಾಯಿಯ ಅಕ್ರಮ ಸಂಬಂಧ | ತಾಯಿ ಜೊತೆ ಮಲಗಿದ್ದವನ ಮರ್ಮಾಂಗಕ್ಕೆ ಬ್ಲೇಡ್ ಗೀಚಿ ಹರಿದ ಮಗಳು !!

ತನ್ನ ತಾಯಿ ವ್ಯಕ್ತಿಯೊಬ್ಬನ ಜೊತೆ ಅಕ್ರಮ ಸಂಬಂಧ ಹೊಂದಿರುವುದನ್ನು ಕಂಡು ಸಹಿಸಿಕೊಳ್ಳಲಾಗದ ಮಗಳೊಬ್ಬಳು ತಾಯಿಯ ಜೊತೆ ಹಾಯಾಗಿ ಮಲಗಿದ್ದ ಪ್ರೇಮಿಯ ಮರ್ಮಾಂಗವನ್ನು ಬ್ಲೇಡ್ ಗೀಚಿ ಕಟ್ ಮಾಡಿರುವ ಘಟನೆ ಆಂಧ್ರಪ್ರದೇಶದ ಬಪಟ್ಠಾ ಜಿಲ್ಲೆಯ ತುಮ್ಮಲಪಾಲಂನಲ್ಲಿ ನಡೆದಿದೆ.ರಾಮಚಂದ್ರ ರೆಡ್ಡಿ

ಮೇ ಅಂತ್ಯದವರೆಗೆ ವಿಸ್ತರಣೆಯಾಗಲಿದೆಯೇ ಶಾಲಾ ಮಕ್ಕಳ ಬೇಸಿಗೆ ರಜಾ!!? ಹೆಚ್ಚಿದ ತಾಪಮಾನದಿಂದ ಶಾಲಾ ಪ್ರಾರಂಭ ದಿನ…

ವಾತಾರವರಣದಲ್ಲಿ ಬಿಸಿಲಿನ ತಾಪ ಹೆಚ್ಚಿರುವುದರಿಂದ ಈಗಾಗಲೇ ಶಾಲಾ ಕಾಲೇಜುಗಳ ಆರಂಭಕ್ಕೆ ಮೇ 14ರಂದು ದಿನ ನಿಗದಿ ಮಾಡಲಾಗಿರುವುದನ್ನು ವಿಸ್ತರಿಸಬೇಕೆಂದು ವಿಧಾನಪರಿಷತ್ ಸದಸ್ಯ ಎಸ್.ಎಲ್ ಭೋಜೇಗೌಡ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ

ಹಣ್ಣು ಕೀಳಲೆಂದು ಮರಕ್ಕೆ ಹತ್ತಿ, ಕಾಲು ಜಾರಿ ಹೊಂಡಕ್ಕೆ ಬಿದ್ದ ಅಕ್ಕ-ತಂಗಿ ದುರ್ಮರಣ !!!

ಮಕ್ಕಳಿಗೆ ರಜೆ ಸಿಕ್ಕರೆ ಸಾಕು, ಮನೆಯಿಂದ ಹೊರಹೋಗಿ ಆಟ ಆಡುವುದು, ಸ್ನೇಹಿತರ ಜೊತೆ ಸಮಯ ಕಳೆಯುವುದು ಇತ್ಯಾದಿ ಕೆಲಸಗಳನ್ನು ಮಾಡುತ್ತಲೇ ಇರುತ್ತಾರೆ. ಸಣ್ಣಮಕ್ಕಳನ್ನು ಕಂಟ್ರೋಲ್ ಮಾಡುವುದು ಕಷ್ಟ. ಹಾಗಂತ ಅವರನ್ನು ಮನೆಯಲ್ಲಿ ಕೂಡಿ ಹಾಕುವುದು ಕೂಡಾ ಕಷ್ಟ.ಶಾಲೆಗೆ ರಜೆ ಸಿಕ್ಕಿದ್ದು, ಒಂದು

ಹಿಂದು ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಈದ್

ರಾಮನವಮಿ ಮೆರವಣಿಗೆ ನಡೆಯುತ್ತಿರುವ ವೇಳೆ ಇತ್ತೀಚೆಗೆ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ರಾಜಧಾನಿಯ ಜಹಾಂಗೀರ್ ಕುಶಲ್ ಚೌಕ್‍ನಲ್ಲಿ ಮಂಗಳವಾರ ಹಿಂದು ಮತ್ತು ಮುಸಲ್ಮಾನ ಬಾಂಧವರು ಈದ್ ಹಬ್ಬವನ್ನು ಜತೆಯಾಗಿ ಆಚರಿಸಿದರು.ಎರಡೂ ಸಮುದಾಯದ ಮಂದಿ ಸಿಹಿತಿಂಡಿಗಳನ್ನು ವಿನಿಮಯ ಮಾಡಿ ಪರಸ್ಪರ

ಹತ್ತನೇ ತರಗತಿ ಪರೀಕ್ಷೆ ಬರೆಯುತ್ತಿದ್ದ ವೇಳೆ ವಿದ್ಯಾರ್ಥಿನಿ ಮೇಲೆ ಬಿದ್ದ ಫ್ಯಾನ್ !!

ಈಗ ವಿದ್ಯಾರ್ಥಿಗಳಿಗೆ ಪರೀಕ್ಷೆಯ ಸಮಯ. ಪರೀಕ್ಷೆ ಸಮಯದಲ್ಲಿ ಕೆಲವು ಕಡೆ ಅವಘಡಗಳು ನಡೆಯುವುದುಂಟು. ಅಂತೆಯೇ 10ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದ ವೇಳೆ ಶಾಲೆಯಲ್ಲಿದ್ದ ಸೀಲಿಂಗ್ ಫ್ಯಾನ್ ಕೆಳಗೆ ಬಿದ್ದು ವಿದ್ಯಾರ್ಥಿನಿ ಮುಖಕ್ಕೆ ಗಂಭೀರ ಗಾಯವಾದ ಘಟನೆ ಆಂಧ್ರಪ್ರದೇಶದ