ಕೊರಗಜ್ಜನ ಕಾರ್ಣಿಕಕ್ಕೆ ತಲೆಬಾಗಿದ ಸ್ಟಾರ್ ದಂಪತಿ | ಇಷ್ಟಾರ್ಥ ನೆರವೇರಿಸಿದ ಕೊರಗಜ್ಜನಿಗೆ ಹರಕೆ ಸಲ್ಲಿಸಿದ ರಕ್ಷಿತಾ-ಪ್ರೇಮ್ !!
ಮಂಗಳೂರು: ದೈವ ದೇವರುಗಳ ಕಾರ್ಣಿಕ ಶಕ್ತಿ ಮೊದಲಿಂದಲೂ ಇದೆ. ಆದ್ರೆ ಇತ್ತೀಚಿಗೆ ನಂಬುವವರ ಸಂಖ್ಯೆ ಹೆಚ್ಚಾಗಿದೆ ಎಂದರೆ ತಪ್ಪಲ್ಲ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಣಿಕ ದೈವಗಳಲ್ಲಿ ಒಂದಾದ ಕೊರಗಜ್ಜನನ್ನು ಜನಸಾಮಾನ್ಯರು ಮಾತ್ರವಲ್ಲದೆ ಸೆಲೆಬ್ರಿಟಿಗಳು ಕೂಡ ನಂಬುತ್ತಾರೆ. ತಮ್ಮ ಇಷ್ಟಾರ್ಥ ನೆರವೇರಿಸಿದ…










