ಭಾನುವಾರ, 1 ನವೆಂಬರ್ 2026

News

ಬೆಳ್ತಂಗಡಿ | ಬೆಳಾಲು ಗ್ರಾಮದಲ್ಲಿ ತಲೆದೋರಿದ ನೆಟ್ವರ್ಕ್ ಸಮಸ್ಯೆ, ಪ್ರಧಾನಿ ಕಾರ್ಯಾಲಯದಿಂದ 24 ಗಂಟೆಗಳಲ್ಲಿ ಸ್ಪಂದನೆ

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದಲ್ಲಿ ತಲೆದೋರಿದ್ದ ನೆಟ್‌ವರ್ಕ್ ಸಮಸ್ಯೆಗಳಿಂದ ಜನಸಾಮಾನ್ಯರು ರೋಸಿಹೋಗಿದ್ದು, ಅಧಿಕಾರಿಗಳಿಂದ ಯಾವುದೇ ರೀತಿಯ ಪ್ರತಿಕ್ರಿಯೆ ದೊರೆಯದ ಕಾರಣ ಪ್ರಧಾನಿ ಕಾರ್ಯಾಲಯಕ್ಕೆ ದೂರು ನೀಡಿದ್ದು, ಇದಕ್ಕೆ ಕೇವಲ 24 ತಾಸುಗಳಲ್ಲಿ ಪ್ರತ್ಯುತ್ತರ ಲಭಿಸಿದೆ. ಬೆಳಾಲು ಗ್ರಾಮದ ಗ್ರಾಮದ…

ಫೀಸ್ ಕಟ್ಟಲು ಕಾಲೇಜಿನಿಂದ ಕಿರುಕುಳ ನೀಡಿದ್ದಕ್ಕಾಗಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು.

ಮಂಗಳೂರು: ಕೊಲೊಸೊ ಆಸ್ಪತ್ರೆಯ ಹಾಸ್ಟೇಲ್ ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಾವನ್ನಪ್ಪಿದ್ದಾಳೆ. ಕಾಲೇಜಿನಿಂದ ಫೀಸ್ ಕಟ್ಟಲು ಒತ್ತಡ ಹಾಕುತ್ತಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೇಲ್ನೋಟಕ್ಕೆ ತಿಳಿದಿದೆ. ಕೇರಳದ ಕಾಸರಗೋಡು ಮೂಲದ ವಿದ್ಯಾರ್ಥಿನಿ ಮಂಗಳೂರಿನ…

ಆನ್ಲೈನ್ ಶೇರು ವ್ಯವಹಾರಕ್ಕೆ ಹಲವರಿಂದ ಹಣ ಸಂಗ್ರಹಿಸಿ ವಂಚನೆ : ಬೆಳ್ತಂಗಡಿಯ ಯುವಕನ ಬಂಧನ

ಆನ್ ಲೈನ್ ಶೇರು ವ್ಯವಹಾರಕ್ಕೆಂದು ನಾನಾ ಜನರಿಂದ ಹಣ ಸಂಗ್ರಹಿಸಿ ವಂಚಿಸುತ್ತಿದ್ದ ವ್ಯಕ್ತಿ ಪೊಲೀಸರ ಬಲೆ ಬಿದ್ದಿದ್ದಾನೆ. ಬೆಳ್ತಂಗಡಿ ಮೂಲದ ಹರ್ಮನ್ ಜಾಯ್ಸನ್ ಲೋಬೊ ಈ ಪ್ರಕರಣದಲ್ಲಿ ಬಂಧಿತ ಆರೋಪಿ. ಜಾಯ್ಸನ್ ಲೋಬೋ ಆನ್ ಲೈನ್ ಶೇರು ವ್ಯವಹಾರಕ್ಕೆಂದು…

ಎಡಮಂಗಲ : ರಿಕ್ಷಾ ಬೈಕ್ ಡಿಕ್ಕಿ – ಬೈಕ್ ಸವಾರನಿಗೆ ಗಾಯ ಆಸ್ಪತ್ರೆಗೆ ದಾಖಲು

ಕಡಬ : ಎಡಮಂಗಲ ಗ್ರಾಮದ ಮರ್ದೂರಡ್ಕ ಎಂಬಲ್ಲಿ ರಿಕ್ಷಾ ಹಾಗೂ ಬೈಕ್ ಡಿಕ್ಕಿ ಹೊಡೆದುಕೊಂಡು ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಅ.5 ರಂದು ನಡೆದಿದೆ. ಕೇಶವ ಎಂಬವರು ಬೈಕಲ್ಲಿ ಮರ್ದೂರಡ್ಕ ಕಡೆಗೆ ಹೋಗುತ್ತಿದ್ದಾಗ ಎಡಮಂಗಲ ಕಡೆಯಿಂದ…

ನಾರ್ಣಕಜೆ : ರಬ್ಬರ್ ಮರ ಸಾಗಾಟದ ಲಾರಿ ಪಲ್ಟಿ ,ಚಾಲಕನಿಗೆ ಗಾಯ

ಸುಬ್ರಹ್ಮಣ್ಯ : ರಬ್ಬರ್ ಮರ ಹೇರಿಕೊಂಡು ಹೋಗುತ್ತಿದ್ದ ಲಾರಿ ಮಗುಚಿ ಬಿದ್ದು ಚಾಲಕ ಗಾಯಗೊಂಡ ಘಟನೆ ಎಲಿಮಲೆ ಸಮೀಪ ನಾರ್ಣಕಜೆ ಎಂಬಲ್ಲಿ ನಡೆದಿದೆ. ಎಲಿಮಲೆಯಿಂದ ರಬ್ಬರ್ ಮರದ ತುಂಡುಗಳನ್ನು ಹೇರಿಕೊಂಡು ಕಣ್ಣೂರಿನ ತಳಿಪರಂಬಕ್ಕೆ ಹೋಗುತ್ತಿದ್ದ ಲಾರಿ ನಾರ್ಣಕಜೆ ತಿರುವಿನಲ್ಲಿ…

ಹಿಂದು ಯುವತಿಗೆ ಸಾಲ ನೀಡಿ ಮಂಚಕ್ಕೆ ಕರೆದ ಅನ್ಯಕೋಮಿನ ಯುವಕ | ಹಿಂ.ಜಾ.ವೇ.ಯಿಂದ ಆರೋಪಿ ಪೊಲೀಸರ ವಶಕ್ಕೆ

ಉಡುಪಿ : ಹಿಂದು ಯುವತಿಯೊಬ್ಬಳಿಗೆ ಅನ್ಯಕೋಮಿನ ಯುವಕನೊಬ್ಬ ಸಾಲ ನೀಡಿ ಮಂಚಕ್ಕೆ ಕರೆದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪತ್ತೊಂಜಿಕಟ್ಟೆಯಿಂದ ವರದಿಯಾಗಿದೆ. ಯುವತಿಯೊಂದಿಗೆ ಅನ್ಯಕೋಮಿನ ಯುವಕ ಇದ್ದಾನೆ ಎಂದು ತಿಳಿದ ಹಿಂ.ಜಾ.ವೇ.ಕಾರ್ಯಕರ್ತರು ಆರೋಪಿ ಸಾದಿಕ್ ನನ್ನು ಪೊಲೀಸರಿಗೆ…

ಕುಕ್ಕೆ ಶ್ರೀ ಸುಬ್ರಹ್ಮಣ್ಯ ,ಧರ್ಮಸ್ಥಳ ಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ

ಕಡಬ : ಭಾರತೀಯ ಜನತಾ ಪಾರ್ಟಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಅ.6 ರಂದು ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ…

ಮಂಗಳೂರು: ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಆತ್ಮಹ್ಯತೆಗೆ ಶರಣಾದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ನಿನಾ (19) ಎಂದು ಗುರುತಿಸಲಾಗಿದ್ದು, ಈಕೆ ಕಾಸರಗೋಡು ಮೂಲದವಳಾಗಿದ್ದು, ಕಂಕನಾಡಿಯ ಖಾಸಗಿ ಕಾಲೇಜಿನಲ್ಲಿ ಮೊದಲ ವರ್ಷದ ಬಿಎಸ್ಸಿ ಕಲಿಕೆಯನ್ನು ಮಾಡುತ್ತಿದ್ದಳು. ಬುಧವಾರ ಬಾತ್ ರೂಮ್…

ಪುತ್ತೂರು:ಅಣಬೆ ಪದಾರ್ಥ ತಿಂದು 12 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು!! ಅಸ್ವಸ್ಥಗೊಂಡವರೆಲ್ಲಾ ಒಂದೇ ಕುಟುಂಬದವರಾಗಿದ್ದು, ಇಬ್ಬರ ಸ್ಥಿತಿ ಗಂಭೀರ

ಇತ್ತೀಚೆಗೆ ಕೋಳಿ ಪದಾರ್ಥ ತಿಂದು ಓರ್ವ ಮೃತಟ್ಟು ಹಲವರು ಅಸ್ವಸ್ಥಗೊಂಡ ಘಟನೆ ಮಾಸುವ ಮುನ್ನವೇ,ಪುತ್ತೂರು ತಾಲೂಕಿನ ಪಡ್ನೂರು ಎಂಬಲ್ಲಿ ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ 12 ಮಂದಿ ಅಸ್ವಸ್ಥಗೊಂಡ ಘಟನೆ ಇಂದು ನಡೆದಿದ್ದು,ಅಸ್ವಸ್ಥರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.…

ಮಂಗಳೂರು‌ : ತಂದೆಯಿಂದ ಮಗನಿಗೆ ಗುಂಡು ಹಾರಾಟ | ಮಗನ ಮೆದುಳು ನಿಷ್ಕ್ರಿಯ ,ತಂದೆಗೆ ಹೃದಯಾಘಾತ

ಮಂಗಳೂರಿನ ಮೋರ್ಗನ್ಸ್‌ಗೇಟ್‌ನಲ್ಲಿ ಉದ್ಯಮಿ ಹಾರಿಸಿದ ಗುಂಡು ತಗುಲಿ ಗಂಭೀರ ಸ್ಥಿತಿಯಲ್ಲಿದ್ದ ಪುತ್ರನ ಮೆದುಳು ನಿಷ್ಕ್ರಿಯಗೊಂಡಿದೆ. ಉದ್ಯಮಿ ರಾಜೇಶ್ ಪ್ರಭು ಅವರ ಪುತ್ರ ಸುಧೀಂದ್ರ ಪ್ರಭು(16) ಮೃತ ಬಾಲಕ. ಸುಧೀಂದ್ರನ ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ಆತನ ಅಂಗಾಂಗಳ ದಾನ ಮಾಡುವ…