ಭಾನುವಾರ, 8 ನವೆಂಬರ್ 2026

News

ಮಾನವೀಯತೆ ಮೆರೆದ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಸದಾಶಿವನಗರದಲ್ಲಿ ಸೋಮವಾರ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಾಯಗೊಂಡು ರಸ್ತೆ ಬದಿಯಲ್ಲಿ ನರಳಾಡುತ್ತಿದ್ದ ವ್ಯಕ್ತಿಯನ್ನು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಸರಕಾರಿ ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಬೈಕ್ ಅಪಘಾತದಲ್ಲಿ…

ಪವಿತ್ರಾ ಗೌಡಗೆ ಮನೆ ಊಟ ಪ್ರಶ್ನಿಸಿ ಸರಕಾರ ಅರ್ಜಿ

ಬೆಂಗಳೂರು: ಚಿತ್ರದುರ್ಗದ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾಗೌಡ, ನಾಗರಾಜ್ ಮತ್ತು ಲಕ್ಷ್ಮಣ್‌ಗೆ ವಾರಕ್ಕೊಮ್ಮೆ ಮನೆಯಿಂದ ಊಟ ತರಿಸಿಕೊಳ್ಳಲು ಅನುಮತಿ ನೀಡಿ ನ್ಯಾಯಾಲಯ ಹೊರಡಿಸಿರುವ ಆದೇಶ ರದ್ದು ಕೋರಿ ರಾಜ್ಯ ಸರಕಾರ ಹೈಕೋರ್ಟ್‌ಗೆ ಮೆಟ್ಟಿಲೇರಿದೆ. ಪ್ರಕರಣದ ತನಿಖಾಧಿಕಾರಿ ಗಳಾದ ನಗರದ…

ನೊಬೆಲ್ ಶಾಂತಿ ಪ್ರಶಸ್ತಿ ಸಿಗದ ನಾನೇಕೆ ಶಾಂತಿಗೆ ಯತ್ನಿಸಲಿ?-ಟ್ರಂಪ್‌

ವಾಷಿಂಗ್ಟನ್: ನೊಬೆಲ್ ಶಾಂತಿ ಪ್ರಶಸ್ತಿ ಸಿಗದ ಹತಾಶೆಯಲ್ಲಿ ನಾರ್ವೆ ಪ್ರಧಾನಿ ಜೋನಸ್ ಗಹರ್ ಸ್ಟೋರ್‌ಗೆ ಪತ್ರ ಬರೆದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, “ನಿಮ್ಮ ನಿಲುವು ಗ್ರೀನ್‌ಲ್ಯಾಂಡ್ ವಶಪಡಿಸಿಕೊಳ್ಳುವ ನಮ್ಮ ಯೋಜನೆಗೆ ಸಹಕಾರಿಯಾಗಿದೆ,” ಎಂದು ವ್ಯಂಗ್ಯವಾಡಿದ್ದಾರೆ. “ಶಾಂತಿ ಪ್ರಶಸ್ತಿ…

ಬಿಜೆಪಿ ಹೊಸ ಸಾರಥಿ ನಿತಿನ್ ನವೀನ್

ಹೊಸದಿಲ್ಲಿ: ಭಾರತೀಯ ಜನತಾ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನವೀನ್ ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 45 ವರ್ಷದ ನಿತಿನ್ ಈ ಹುದ್ದೆಗೆ ಆಯ್ಕೆಯಾದ ಅತಿ ಕಿರಿಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಬಿಜೆಪಿ ಹಿರಿಯ ನಾಯಕ ಮತ್ತು…

ಬೆಳ್ಳಾರೆ: ಮೋರಿಯಿಂದ ಕೆಳಗೆ ಉರುಳಿದ ಬೈಕ್‌: ಓರ್ವ ಸ್ಥಳದಲ್ಲೇ ಮೃತ್ಯು- ಇನ್ನೋರ್ವ ಗಂಭೀರ

ಬೆಳ್ಳಾರೆ: ಬೆಳ್ಳಾರೆ ಸಮೀಪದ ಕಲ್ಲೋಣಿ ತಿರುವಿನಲ್ಲಿ ಬೈಕ್‌ ಮೋರಿಯಿಂದ ಕೆಳಗೆ ಬಿದ್ದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡ ಘಟನೆ ಇದೀಗ ವರದಿಯಾಗಿದೆ. ಮೃತರನ್ನು ಕಡಬದ ಮರ್ದಾಳದವರೆಂದು ತಿಳಿದು ಬಂದಿದೆ ಎಂದು ವರದಿಯಾಗಿದೆ. ಶಬರಿಮಲೆ ಪ್ರಸಾದವನ್ನು…

ಫೆ.10ರಿಂದ ಪ್ರಥಮ ಪಿಯು ವಾರ್ಷಿಕ ಪರೀಕ್ಷೆ

ಬೆಂಗಳೂರು: 2025-26ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಫೆ.10 ರಿಂದ 25ರವರೆಗೆ ನಡೆಸುವಂತೆ ಪದವಿಪೂರ್ವ ಶಿಕ್ಷಣ ಇಲಾಖೆಯು ಎಲ್ಲ ಪದವಿಪೂರ್ವ ಕಾಲೇಜುಗಳಿಗೆ ಸೂಚನೆ ನೀಡಿದೆ. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳಿಂದ ಹಣ ಸಂಗ್ರಹಿಸದೆ ಪರೀಕ್ಷೆ ನಡೆಸುವಂತೆಯೂ ಸೂಚಿಸಲಾಗಿದೆ. ಇಲಾಖೆ…

ಶಿವಮೊಗ್ಗ: ಬ್ಯಾಂಕಿಗೆ ಬಂದ ಜಿಂಕೆ!

ಶಿವಮೊಗ್ಗ: ಶಂಕರಘಟ್ಟದಲ್ಲಿ ಇರುವ ಡಿಸಿಸಿ ಬ್ಯಾಂಕ್‌ ಗೆ ನುಗ್ಗಿದ ಜಿಂಕೆಯನ್ನು ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ಸಿಬ್ಬಂದಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿ ದ್ದಾರೆ. ನಾಯಿಗಳಿಂದ ತಪ್ಪಿಸಿ ಕೊಳ್ಳುವ ಭರದಲ್ಲಿ ಜಿಂಕೆ ಕುವೆಂಪು ವಿವಿ ಆವರಣದಿಂದ ಜಿಗಿದು ಡಿಸಿಸಿ…

ಡಿಜಿಟಲ್ ಸಾಕ್ಷಿಗಳ ರೆಕಾರ್ಡಿಂಗ್ ಕೋರಿ ಪ್ರಜ್ವಲ್ ರೇವಣ್ಣ ಹೈಕೋರ್ಟ್‌ಗೆ ಮೊರೆ

ಬೆಂಗಳೂರು: ಮನೆಕೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜೀವನ ಪರ್ಯಂತ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಡಿಎನ್ಎ ಮತ್ತು ಡಿಜಿಟಲ್ ಸಾಕ್ಷಿಗಳ ರೆಕಾರ್ಡಿಂಗ್ ಕೋರಿ ಸಲ್ಲಿಸಿರುವ ಮಧ್ಯಂತರ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್, ವಿಶೇಷ ತನಿಖಾ ದಳಕ್ಕೆ…

ರಾಸಲೀಲೆ ವಿಡಿಯೋ ವೈರಲ್‌ ಬೆನ್ನಲ್ಲೇ ಡಿಜಿಪಿ ರಾಮಚಂದ್ರ ರಾವ್‌ ಅಮಾನತು

ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯ ಉನ್ನತ ಹುದ್ದೆಯಲ್ಲಿದ್ದು, ತಾನು ಕರ್ತವ್ಯ ನಿರ್ವಹಿಸುವ ಕಚೇರಿಯಲ್ಲಿ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತನೆ ಮಾಡಿದ ಆರೋಪ ಎದುರಿಸುತ್ತಿರುವ ರಾಜ್ಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ಕೆ ರಾಮಚಂದ್ರ ರಾವ್‌ ಅವರನ್ನು ರಾಜ್ಯ…

Ashwini Gowda: ‘ಗಿಲ್ಲಿ ಬಡವನ ಗೆಟಪ್ ಹಾಕಿ ಬಿಗ್ ಬಾಸ್ ವಿನ್ ಆಗಿದ್ದಾನೆ’ – ಅಶ್ವಿನಿ ಗೌಡ ಸ್ಟೇಟ್ಮೆಂಟ್

Ashwini Gowda : ಬಿಗ್ ಬಾಸ್ ಸೀಸನ್ ಕನ್ನಡ 12 ನೆನ್ನೆ ತಾನೆ ಗ್ರಾಂಡ್ ಫಿನಾಲೆಯ ಮುಖಾಂತರ ತೆರೆಕಂಡಿದ್ದು, ಎಲ್ಲರ ನೆಚ್ಚಿನ ನಟ ಗಿಲ್ಲಿ ವಿನ್ನರ್ ಆದರೆ ರಕ್ಷಿತಾ ಶೆಟ್ಟಿ, ರನ್ನರಪ್ ಆಗಿ ಹೊರಹೊಮ್ಮಿದ್ದಾರೆ. ಗಿಲ್ಲಿ ನಟ ಈ…