Browsing Category

News

Breaking | ದಕ್ಷಿಣಕನ್ನಡದ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲಿ ಇಂದಿನಿಂದ ಎಲ್ಲಾ ಸೇವೆಗಳು ಬಂದ್

ದಕ್ಷಿಣ ಕನ್ನಡದ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲಿ ಇಂದಿನಿಂದ ಎಲ್ಲಾ ಸೇವೆಗಳು ಬಂದ್ ಮಾಡಲಾಗುತ್ತದೆ. ಸಾರ್ವಜನಿಕರಿಗೆ ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶವಿರುತ್ತದೆ ಎಂದು ದಕ್ಷಿಣ ಕನ್ನಡದ ಅಪರ ಜಿಲ್ಲಾಧಿಕಾರಿ ಎಂಜಿ ರೂಪಾ ಅವರು ತಿಳಿಸಿದ್ದಾರೆ. ಇಂದು ಮಂಗಳವಾರ ಆರೋಗ್ಯ ಸಚಿವ

ಹಿರಿಯ ಸಹಕಾರಿ ಧುರೀಣ ಯು. ಭಾಸ್ಕರ ಆಚಾರ್ಯ ಇನ್ನಿಲ್ಲ

ಸಂಘ ಪರಿವಾರದ ಹಿರಿಯ ಕಾರ್ಯಕರ್ತ, ಯು. ಭಾಸ್ಕರ ಆಚಾರ್ಯ ಅವರು ಇಂದು ನಸುಕಿನ ಜಾವ ನಿಧನರಾದರು. ಅವರಿಗೆ 61 ವರ್ಷ ವಯಸ್ಸಾಗಿತ್ತು. ಆರೋಗ್ಯದಲ್ಲಿ ತೀವ್ರ ಸಮಸ್ಯೆ ಉಂಟಾದ ಪರಿಣಾಮ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು

ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಜಾತ್ರೋತ್ಸವ ಸಂಪನ್ನ

ನರಿಮೊಗರು :ರಾಜ್ಯ ಮುಜರಾಯಿ ಇಲಾಖೆಗೆ ಒಳಪಟ್ಟ ಏಕೈಕ ಮೃತ್ಯುಂಜಯ ದೇವಸ್ಥಾನವಾಗಿರುವ ಮುಂಡೂರು ಗ್ರಾಮದ ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವವು ಮಾ.15ರಿಂದ ಮಾ.16 ರ ತನಕ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ನಡೆಯಿತು.

ಕುದ್ಮಾರು : ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ | ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆ

ಸವಣೂರು : ಕುದ್ಮಾರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಯು ಸಂಘದ ಕಛೇರಿಯಲ್ಲಿ ಮಾ.16ರಂದು ನಡೆಯಿತು. ಜಿಲ್ಲಾ ಸಹಕಾರ ಸಂಘಗಳ ಹಿರಿಯ ಉಪನಿರೀಕ್ಷಕರಾದ ಶಿವಲಿಂಗಯ್ಯ ಅವರು ಚುನಾವಣಾಽಕಾರಿಯಾಗಿದ್ದರು. ನೂತನ ಅಧ್ಯಕ್ಷರಾಗಿ ಪವಿತ್ರಾ ಚೆನ್ನಪ್ಪ ಗೌಡ ನೂಜಿ

ಹಿರಿಯ ಪತ್ರಕರ್ತ,ಸಾಹಿತಿ ‘ಪಾಪು’ ನಿಧನ | ‘ ಪ್ರಪಂಚ ‘ ತ್ಯಜಿಸಿ ಹೋದ ಗಾಂಧಿವಾದಿ

ಹುಬ್ಬಳ್ಳಿ: ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಹಿರಿಯ ಪತ್ರಕರ್ತ, ಸಾಹಿತಿ, ಶತಾಯುಷಿ ಪಾಟೀಲ ಪುಟ್ಟಪ್ಪ ಅವರು ಹುಬ್ಬಳ್ಳಿ ಯ ಕಿಮ್ಸ್‌ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 101 ವರ್ಷ ವಯಸ್ಸಾಗಿತ್ತು. ಒಂದು ತಿಂಗಳಿನಿಂದ ಕಿಮ್ಸ್‌ನ ವಿಶೇಷ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ

ಕುದ್ಮಾರು – ಶಾಂತಿಮೊಗರು ರಸ್ತೆ ಕಾಮಗಾರಿ | ಮಾ 25ರೊಳಗೆ ಪೂರ್ಣಗೊಳಿಸುವ ಭರವಸೆ | ಮಾ.20ರ ಪ್ರತಿಭಟನೆ…

ಸವಣೂರು : ಸುಳ್ಯ ವಿಧಾನಸಭಾ ಕ್ಷೇತ್ರಕ್ಕೊಳಪಡುವ ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆ ಸಂಪರ್ಕಿಸುವ ಜಿಲ್ಲಾ ಮುಖ್ಯ ರಸ್ತೆಯಾಗಿರುವ ಕುದ್ಮಾರು- ಶಾಂತಿಮೊಗರು-ಆಲಂಕಾರು ಸಂಪರ್ಕ ರಸ್ತೆಯ ಅಗಲೀಕರಣ ಕಾಮಗಾರಿಯನ್ನು ಮಾ ೨೫ರೊಳಗೆ ಪೂರ್ಣಗೊಳಿಸಲಾಗುವುದು ಎಂದು ಪಿಡಬ್ಲ್ಯೂಡಿ ಇಂಜೀನಿಯರ್

ಆದಿಚುಂಚನಗಿರಿ ಶ್ರೀಗಳಿಗೆ ಶಾಂತಿಮೊಗರು ದೇವಸ್ಥಾನದ ಬ್ರಹ್ಮಕಲಶೋತ್ಸವ ಆಮಂತ್ರಣ

ಸವಣೂರು : ಎ. 3 ರಿಂದ 8 ರತನಕ ನಡೆಯಲಿರುವ ಕುದ್ಮಾರು ಗ್ರಾಮದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಾಲಯದ ಬ್ರಹ್ಮಕಲಶೋತ್ಸವ ಕಾರ‍್ಯಕ್ರಮದ ಅಮಂತ್ರಣ ಪತ್ರವನ್ನು ಮಾ.೧೫ರಂದು ಆದಿಚುಂಚನಗಿರಿ ಶ್ರೀ ಡಾ|ನಿರ್ಮಲಾನಂದ ಸ್ವಾಮೀಜಿಯವರಿಗೆ ನೀಡಿ, ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.

ಶಾಂತಿಮುಗೇರು ಸುಬ್ರಹ್ಮಣ್ಯೇಶ್ವರ ದೇವಸ್ಥಾನ,ಕುದ್ಮಾರು ಬ್ರಹ್ಮಕಲಶೋತ್ಸವ | ಧಾರ್ಮಿಕ ದತ್ತಿ ಸಚಿವ ಕೋಟಾ ಅವರಿಗೆ…

ಬೆಂಗಳೂರು, ಮಾ.17 : ಪುತ್ತೂರಿನ ಶಾಸಕರಾದ ಶ್ರೀ ಸಂಜೀವ ಮಠಂದೂರು ಅವರ ಸಮ್ಮುಖದಲ್ಲಿ ಇವತ್ತು ಮಾರ್ಚ್ 17 ರಂದು ಶ್ರೀ ಶಾಂತಿಮುಗೇರು ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಕುದ್ಮಾರು ಇದರ ಬ್ರಹ್ಮಕಲಶೋತ್ಸವ ಸಂಭ್ರಮಕ್ಕೆ ದಕ್ಷಿಣಕನ್ನಡದ ಧಾರ್ಮಿಕ ದತ್ತಿ ಮತ್ತು ಉಸ್ತುವಾರಿ ಸಚಿವರಿಗೆ