ಶಾಸಕರ ಕಾರು ಡಿಕ್ಕಿ ಹೊಡೆದು ಮಹಿಳೆ ಸಾವು!!
ಬೇಲೂರು: ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರ ಕಾರು ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಬೇಲೂರು ಗೆಂಡೇಹಳ್ಳಿ ರಸ್ತೆಯಲ್ಲಿರುವ ಹನುಮಂತನಗರದಲ್ಲಿ ಭಾನುವಾರ ಮೃತಪಟ್ಟಿದ್ದಾರೆ. ಹೂವಮ್ಮ (58) ಮೃತಪಟ್ಟವರಾಗಿದ್ದು,ಮೊಮ್ಮಗನೊಂದಿಗೆ ದ್ವಿಚಕ್ರ ವಾಹನದಲ್ಲಿ ಬಂದಿಳಿದು, ಮನೆ ಕಡೆಗೆ ತೆರಳುತ್ತಿದ್ದಾಗ ಗೆಂಡೇಹಳ್ಳಿ ಕಡೆಯಿಂದ ಬಂದ ಕಾರು…










