ಭಾನುವಾರ, 1 ನವೆಂಬರ್ 2026

News

ಉಚಿತವಾಗಿ ಮನಸೋ ಇಚ್ಛೆ ಪಿಜ್ಜಾ ತಿನ್ನುವ ಅವಕಾಶ | ಪಿಜ್ಜಾ ಉಚಿತವಾಗಿ ತಿಂದವರಿಗೆ 5 ಲಕ್ಷ ರೂಪಾಯಿಗಳ ಕ್ಯಾಶ್ ಕೊಡುಗೆ ಬೇರೆ !

ಪಿಜ್ಜಾ ಅಂದ್ರೆ ಬಹುತೇಕ ಮಂದಿಗೆ ತುಂಬಾ ಪ್ರೀತಿ. ಅದರಲ್ಲಿಯೂ ಈಗಿನ ಮಕ್ಕಳಿಗಂತೂ ಪಿಜ್ಜಾ, ಬರ್ಗರ್ ಮೇಲೆ ಅತಿ ಹೆಚ್ಚು ಪ್ರೀತಿ. ಇದನ್ನು ಸಿಕ್ಕಾಪಟ್ಟೆ ತಿನ್ನುವುದರಿಂದ ಅನಾರೋಗ್ಯ ಸಮಸ್ಯೆ ಕಾಡುತ್ತದೆ ಎಂದು ಹೇಳಿದರೂ ಅದರ ಹೆಸರು ಕೇಳಿದರೆ ಬಾಯಲ್ಲಿ ನೀರು…

ಮಿಸೆಸ್ ಇಂಡಿಯಾ ಸೌಂದರ್ಯ ಸ್ಪರ್ಧೆಯ ಕಿರೀಟವನ್ನು ಮುಡಿಗೇರಿಸಿಕೊಂಡ ಸುಳ್ಯದ ಮಹಿಳೆ | ಸಿಂಗಾಪುರದಲ್ಲಿ ನಡೆಯುವ ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ ಕರಾವಳಿಯ ಈ ಕುವರಿ

ಮಿಸೆಸ್ ಇಂಡಿಯಾ ಐ ಆ್ಯಮ್ ಪವರ್ ಫುಲ್ ಏಷ್ಯಾ – 2021 ಆಗಿ ಸುಳ್ಯದ ಬ್ಯಾಂಕ್ ಆಫ್ ಬರೋಡಾ ಉದ್ಯೋಗಿಯಾಗಿರುವ ಸುಳ್ಯ ಬೀರಮಂಗಲ ನಿವಾಸಿ ಶ್ರೀಮತಿ ಸುಪ್ರೀತಾ ಕೆ.ಎಸ್. ರವರು ಆಯ್ಕೆಯಾಗಿದ್ದು, ಈ ಸೌಂದರ್ಯ ಸ್ಪರ್ಧೆಯ ಕಿರೀಟವನ್ನು ತಮ್ಮ…

ಸ್ವಚ್ಛತೆ ನಮ್ಮ ಆದ್ಯ ಕರ್ತವ್ಯವಾಗಲಿ: ಗೌರಿಶಂಕರ. ಬಿ. ಕೆ

ನಮ್ಮ ಸುತ್ತ ಮುತ್ತಲಿನ ವಾತಾವರಣ ಕೂಡಿದಾಗ ಮಾತ್ರ ನಮ್ಮ ಆರೋಗ್ಯದೊಂದಿಗೆ ನಮ್ಮ ಆಂತರಿಕ ಬೆಳವಣಿಗೆ ಸಾಧ್ಯ. ಆದುದರಿಂದ ಸ್ವಚ್ಛತೆಯಿಂದ ಇರುವುದು ನಮ್ಮ ಆದ್ಯ ಕರ್ತವ್ಯವಾಗಲಿ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿಗಳಾದ ಗೌರಿಶಂಕರ ಬಿ. ಕಡೇಚೂರ…

ಬಂಟ್ವಾಳ : ಅಂತ್ಯೋದಯ ಸಮಾವೇಶದ ಪೂರ್ವಭಾವಿಯಾಗಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಪರಿಶೀಲನೆ | ಅ.4ರಂದು ಬಂಟವಾಳದ ಬಂಟರ ಭವನದಲ್ಲಿ ಅಂತ್ಯೋದಯ ಸಮಾವೇಶ

ಬಂಟ್ವಾಳ: ದ.ಕ. ಜಿಲ್ಲಾಡಳಿತ, ಜಿ.ಪಂ., ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಅ. 4ರಂದು ಬಿ.ಸಿ.ರೋಡ್‌ನ‌ ಬಂಟವಾಳದ ಬಂಟರ ಭವನದಲ್ಲಿ ನಡೆಯಲಿರುವ ಅಂತ್ಯೋದಯ ಸಮಾವೇಶದ ಪೂರ್ವಭಾವಿಯಾಗಿ ಸಚಿವ ಕೋಟ ಶ್ರೀನಿವಾಸ…

ಕ್ಯಾಂಪ್ಕೋ ರಿಕ್ರಿಯೇಷನ್ ಸೆಂಟರಿನಲ್ಲಿ ಕುಟುಂಬ ಮಿಲನ್

ಪುತ್ತೂರು:-ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರ್ ವತಿಯಿಂದ ಕ್ಯಾಂಪ್ಕೋ ಉದ್ಯೋಗಿಗಳ ಕುಟುಂಬ ಮಿಲನ್ ಕಾರ್ಯಕ್ರಮವು ಕ್ಯಾಂಪ್ಕೋ ರಿಕ್ರಿಯೇಷನ್ ಸೆಂಟರಿನ ವಸತಿ ನಿಲಯದ ಸಭಾಂಗಣದಲ್ಲಿ ನಡೆಯಿತು.ಕುಟುಂಬ ಮಿಲನ್ ಕಾರ್ಯಕ್ರಮಕ್ಕೆ ಮಾರ್ಗದರ್ಶಕರಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರಾದ ಶ್ರೀಯುತ…

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರ ಸಂಖ್ಯೆ ಹೆಚ್ಚಳ

ಕರಾವಳಿಯ ಪ್ರಮುಖ ದೇಗುಲಗಳಾದ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯಗಳಲ್ಲಿ ಸೇವೆಗಳಿಗೆ ಹಾಗೂ ವಾರಾಂತ್ಯ ದರ್ಶನಕ್ಕೆ ವಿಧಿಸಿದ್ದ ನಿರ್ಬಂಧಗಳು ತೆರವುಗೊಂಡಿದ್ದು, ಇದೀಗ ವಿವಿಧ ಸೇವೆಗಳು ಹಾಗೂ ಅನ್ನದಾನವೂ ಆರಂಭಗೊಂಡಿವೆ. ಹಾಗಾಗಿ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕಟೀಲು, ಕೊಲ್ಲೂರು, ಉಡುಪಿ ಕೃಷ್ಣಮಠ…

ಮಂಗಳೂರು | ಪಿಲಿಕುಳದಲ್ಲಿ ಗೂಡಿನಿಂದ ಹೊರ ಬಂದ ಸಿಂಹ | ಕೆಲಕಾಲ ಆತಂಕ ಸೃಷ್ಟಿಸಿದ್ದ ವಿದ್ಯಮಾನ ತಡವಾಗಿ ಬೆಳಕಿಗೆ !!

ಮಂಗಳೂರಿನ ಪಿಲಿಕುಳ ಡಾ.ಶಿವರಾಮ ಕಾರಂತ ವನ್ಯಜೀವಿ ಧಾಮದ ಸಿಂಹವೊಂದು ತನ್ನ ಗೂಡಿನಿಂದ ಹೊರಗೆ ಬಂದು ಕೆಲಕಾಲ ಆತಂಕ ಸೃಷ್ಟಿಸಿದ್ದ ವಿದ್ಯಮಾನ ತಡವಾಗಿ ಬೆಳಕಿಗೆ ಬಂದಿದೆ. ಈ ವಿದ್ಯಮಾನ ನಡೆದಿರುವುದು ಜುಲೈನಲ್ಲಿ. ಪಿಲಿಕುಳದಲ್ಲಿ ಚಿರತೆ, ಹುಲಿ, ಆ ಬಳಿಕ ಸಿಂಹದ…

ರಸ್ತೆಗೆ ಅಡ್ಡವಾಗಿ ಬಂದ ಕಾಡು ಹಂದಿಗೆ ಸ್ಕೂಟರ್ ಡಿಕ್ಕಿ | ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು, ಗಂಭೀರ ಗಾಯಗೊಂಡ ಕಾಡುಹಂದಿ ಸ್ಥಳದಲ್ಲೇ ಸಾವು

ರಸ್ತೆಗಡ್ಡವಾಗಿ ಬಂದ ಕಾಡಹಂದಿಗೆ ಸ್ಕೂಟರ್ ಬಡಿದ ಪರಿಣಾಮ ಸ್ಕೂಟರ್ ಪಲ್ಟಿಯಾಗಿ ಸವಾರ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳ್ಳೇರಿಯ ಸಮೀಪದ ಕರ್ಮಂತೋಯಲ್ಲಿ ನಡೆದಿದೆ. ಕರ್ಮಂತೋಡಿ ಕಾವುಂಗಾಲ್ ನ ಕುಞಬು ನಾಯರ್ (60) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಮುಳ್ಳೇರಿಯ…

ಮಂಗಳೂರು | ಪಿಹೆಚ್‌ಡಿ ವಿದ್ಯಾರ್ಥಿನಿಗೆ ಕಿರುಕುಳ, ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕನ ಬಂಧನ

ಮಂಗಳೂರಿನ ಪಿಹೆಚ್‌ಡಿ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಪ್ರಾಧ್ಯಾಪಕನನ್ನು ನಗರದ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಆಂಧ್ರಪ್ರದೇಶದ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ. ಕೊಂಡೂರು ಸುಧೀರ್ ಕುಮಾರ್ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿ ಮಂಗಳೂರಿನ…

ಎಟಿಎಂನೊಳಗೆ ಯುವತಿಯ ಭರ್ಜರಿ ಡ್ಯಾನ್ಸ್ | ಹಣ ಡ್ರಾ ಮಾಡಿಕೊಂಡು ಎಣಿಸುತ್ತಾ ಮಾಡಿದ ಆಕೆಯ ನೃತ್ಯದ ವಿಡಿಯೋ ಫುಲ್ ವೈರಲ್

ಈಗ ಎಲ್ಲಾ ಕಡೆ ಸೋಶಿಯಲ್ ಮೀಡಿಯಾದ್ದೇ ಹವಾ. ಪ್ರತಿದಿನವೂ ಒಂದಲ್ಲೊಂದು ವಿಡಿಯೋಗಳು ವೈರಲ್ ಆಗುತ್ತದೆ ಇರುತ್ತವೆ. ತುಂಬಾ ಜನರು ಫನ್ನಿ ವಿಡಿಯೋ ಗಳನ್ನು ನೋಡಲು ಕಾದು ಕುಳಿತಿರುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಕಾಣಸಿಗುವ ಕೆಲವೊಂದು ದೃಶ್ಯಗಳು ನಿಜಕ್ಕೂ ನಮ್ಮಲ್ಲಿ ಅಚ್ಚರಿ…