of your HTML document.
Browsing Category

News

ದೇಶದ್ರೋಹಿಗಳಿಗೆ ಇನ್ಮುಂದೆ ಜೈಲು ಶಿಕ್ಷೆ ಇಲ್ಲ, ನೇರ ಗುಂಡೇಟು : ಬಸನಗೌಡ ಪಾಟೀಲ ಯತ್ನಾಳ

"ದೇಶದ್ರೋಹದ ಕಾರ್ಯದಲ್ಲಿ ಭಾಗಿಯಾಗುವವರಿಗೆ ಇನ್ನು ಮುಂದೆ ಜೈಲು ಶಿಕ್ಷೆ ಇಲ್ಲ, ನೇರವಾಗಿ ಗುಂಡೇಟು" ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸ್ಫೋಟಕ ಹೇಳಿಕೆ ನೀಡಿದ್ದಾರೆ. ತಮ್ಮ ಎಂದಿನ ನೇರ ನಿಷ್ಠುರ ಮಾತಿಗೆ ಹೆಸರಾದ ಬಸವನ ಗೌಡ ಪಾಟೀಲ್ ಯತ್ನಾಳ್ ಅವರು ವಿಜಯಪುರದಲ್ಲಿ

ಸಂಭ್ರಮದ ಕಾಣಿಯೂರು ಜಾತ್ರೆ

ಕಾಣಿಯೂರು ಶ್ರೀ ಮಠದ ಜಾತ್ರೋತ್ಸವ ಕಾಣಿಯೂರು: ಶ್ರೀ ಜಗದ್ಗುರು ಶ್ರೀಮನ್ಮದ್ವಾರ್ಯ ಮೂಲ ಸಂಸ್ಥಾನಂ ಉಡುಪಿ ಕಾಣಿಯೂರು ಶ್ರೀ ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರ ಆದೇಶದಂತೆ ಕಾಣಿಯೂರು ಜಾತ್ರೆಯು ಫೆ 21ರಿಂದ ಪ್ರಾರಂಭಗೊಂಡು ಫೆ 25ರವರೆಗೆ ನಡೆಯಿತು. ಫೆ 14ರಂದು ಕಾಣಿಯೂರು

ಸವಣೂರು ವಿದ್ಯಾರಶ್ಮಿ ಕಾಲೇಜಿನಲ್ಲಿ ಕ್ಯಾಂಪಸ್ ಆಯ್ಕೆ ಮಾಹಿತಿ ಕಾರ್ಯಕ್ರಮ

ಸವಣೂರು : ಇಲ್ಲಿನ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಭರವಸಾ ಕೋಶದ ವತಿಯಿಂದ ಅಂತಿಮ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೌಶಲಾಭಿವೃದ್ಧಿ ಮತ್ತು ಉದ್ಯೋಗ ತರಬೇತಿಯ ಬಗ್ಗೆ ಕಾರ್ಯಾಗಾರವನ್ನು ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಉನ್ನತಿ ಕೇರಿಯರ್

ಪುತ್ತೂರು| ಗೆಜ್ಜೆಗಿರಿ ಬ್ರಹ್ಮಕಲಶ- ಇತಿಹಾಸ ಸೃಷ್ಟಿಸಿದ ಹೊರೆಕಾಣಿಕೆ ಮೆರವಣಿಗೆ

ಪುತ್ತೂರು: ಗೆಜ್ಜೆ ಗಿರಿ ಕ್ಷೇತ್ರದ ಬ್ರಹ್ಮಕಲಶ ದ ಅಂಗವಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ದವಠಾರದಿಂದ ಹೊರಟ ಹೊರೆಕಾಣಿಕೆ ಮೆರವಣಿಗೆ ಹೊಸ ಇತಿಹಾಸ ಸೃಷ್ಟಿ ಸಿದೆ. ಕೋಟಿ ಚೆನ್ನಯ್ಯ ಬಾಳಿ ಬದುಕಿದ ಗೆಜ್ಜೆಗಿರಿ ನಂದನ ವಿತ್ತಲ್ ಕ್ಷೇತ್ರವು ಗಡಿ ಭಾಷೆಗಳನ್ನು ಮೀರಿ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಬ್ರಹ್ಮಕಲಶೋತ್ಸವ |ಬೆಳ್ತಂಗಡಿಯಿಂದ ಹೊರೆಕಾಣಿಕೆ ಮೆರವಣಿಗೆ ಚಾಲನೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುತ್ತಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅಂಗವಾಗಿ ತಾಲೂಕಿನಿಂದ ಹೊರಕಾಣಿಕೆ ಸಮರ್ಪಣೆ ಗುರುವಾಯನಕೆರೆಯಿಂದ ಭವ್ಯ ಮೆರವಣಿಗೆಯೊಂದಿಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಗೆಜ್ಜೆಗಿರಿ ತಾಲೂಕು ಸಮಿತಿ ಅಧ್ಯಕ್ಷ ಸೋಮನಾಥ ಬಂಗೇರ

ಮತ್ತೆ ಜಾರಕಿ’ಹುಳಿ’! ಮಹೇಶ್ ಕುಮಟಳ್ಳಿಗೆ ಸಿಗದ ಸ್ಥಾನ |ರಮೇಶ್ ರಾಜಿನಾಮೆ ಇಂಗಿತ!

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸಂಪುಟವನ್ನು ಸೇರಿದ ತಿಂಗಳಿನಲ್ಲಿಯೇ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸರ್ಕಾರಕ್ಕೆ ಆಘಾತ ನೀಡಿದ್ದಾರೆ. ಈಗಲೇ ಅವರು ರಾಜೀನಾಮೆಯ ಮಾತುಗಳನ್ನಾಡಿದ್ದಾರೆ. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ

ಪುಂಜಾಲಕಟ್ಟೆ|ಕಾರು‌ ಪಲ್ಟಿ |ನಿವೃತ್ತ ಯೋಧಗೆ ಗಾಯ,ಪತ್ನಿ ಸಾವು|

ಬಂಟ್ವಾಳ: ಪುಂಜಾಲಕಟ್ಟೆ ತಿರುವಿನಲ್ಲಿ ಕಾರೊಂದು ಮಗುಚಿ ಬಿದ್ದು ಮಹಿಳೆಯೋರ್ವರು ಸಾವನ್ನಪ್ಪಿದ ಘಟನೆ ಬಂಟ್ವಾಳ- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಪುಂಜಾಲಕಟ್ಟೆ ಸಮೀಪ ಫೆ.24ರ ರಾತ್ರಿ ನಡೆದಿದೆ. ಪುಂಜಾಲಕಟ್ಟೆ ಶ್ರೀ ರಾಮ ನಗರ ಭಜನಾ ಮಂದಿರದ ಪಕ್ಕ ತಿರುವಿನಲ್ಲಿ ಸ್ವಿಫ್ಟ್ ಡಿಸೈರ್

ಸ್ಫೋಟಕ ತಿಂದು ಹಸು ಮೃತಪಟ್ಟ ಪ್ರಕರಣ|ಹುಲಿ ಹಿಡಿದಿದೆ ಎಂದು ಹಾದಿ ತಪ್ಪಿಸಲು ಯತ್ನ| ಆರೋಪಿಯ ಬಂಧಿಸದಿದ್ದಲ್ಲಿ ಫೆ.27…

ಕಡಬ: ಹಂದಿ ಬೇಟೆಗೆಂದು ಇಟ್ಟಿದ್ದ ಸ್ಫೋಟಕವನ್ನು ತಿಂದ ಹಸು ಮಾರಣಾಂತಿಕ ಗಾಯವಾಗಿ ಅದರ ಸಾವಿಗೆ ಕಾರಣನಾದ ಆರೋಪಿಯನ್ನು ತಕ್ಷಣ ಬಂಧಿಸಿ ಸೂಕ್ತ ಕಾನೂನು ಕ್ರಮ ಜರಗಿಸಬೇಕು, ತಪ್ಪಿದಲ್ಲಿ ಫೆ 27 ರಂದು ಕಡಬ ಠಾಣೆಯ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಹಸುವಿನ ಮಾಲಕಿ ವಿಜಯಲಕ್ಷ್ಮೀ