ಭಾನುವಾರ, 1 ನವೆಂಬರ್ 2026

News

ಗ್ರಾಹಕರಿಗೆ ಬಿಗ್ ಶಾಕ್ | ಮತ್ತೆ ದುಬಾರಿಯಾಗಿದೆ ಅಡುಗೆ ಎಣ್ಣೆ !! ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ನಡುವೆಯೇ ಕೈ ಸುಡುತ್ತಿದೆ ಅಡುಗೆ ಎಣ್ಣೆ

ಈಗಾಗಲೇ ಕೊರೊನಾದಿಂದಾಗಿ ಜನ ಕಂಗಾಲಾಗಿದ್ದಾರೆ. ಹಲವು ಮಂದಿ ಉದ್ಯೋಗ ಕಳೆದುಕೊಂಡು ಕಷ್ಟದ ಜೀವನ ನಡೆಸುತ್ತಿದ್ದಾರೆ. ಅದರ ಜೊತೆಗೆ ಒಂದಿಲ್ಲೊಂದು ಬೆಲೆ ಏರಿಕೆಯಿಂದ ಪರದಾಡುತ್ತಿದ್ದಾರೆ. ಈ ನಡುವೆ ಪೆಟ್ರೋಲ್, ಡೀಸೆಲ್ ಜೊತೆಗೆ ಅಡುಗೆ ಎಣ್ಣೆ ಸಹ ಇದೀಗ ಇನ್ನಷ್ಟು ದುಬಾರಿಯಾಗಿದೆ.…

ಆಗಸ್ಟ್ ತಿಂಗಳಲ್ಲಿ ಭಾರತದ ಬರೋಬ್ಬರಿ 20 ಲಕ್ಷ ವಾಟ್ಸಾಪ್ ಖಾತೆಗಳು ಬ್ಯಾನ್ !! | ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ವಾಟ್ಸಪ್

ವಾಟ್ಸಪ್ ಇದೀಗ ಭಾರತೀಯ ಫೋನ್ ನಂಬರ್ ಗಳನ್ನು ನಿಷೇಧ ಮಾಡಿರುವ ಸುದ್ದಿ ಹೊರಬಿದ್ದಿದೆ. ಆಗಸ್ಟ್ ತಿಂಗಳಿನಲ್ಲಿ ಬರೋಬ್ಬರಿ 20 ಲಕ್ಷ ಭಾರತೀಯ ಫೋನ್ ನಂಬರ್ ಗಳನ್ನು ನಿಷೇಧಿಸಿದೆ ಎಂದು ವರದಿಯಾಗಿದೆ ಮಂಗಳವಾರ ಬಿಡುಗಡೆ ಮಾಡಿದ ತನ್ನ ಇತ್ತೀಚಿನ ವರದಿಯಲ್ಲಿ,…

ಗಾಂಧಿ ಜಯಂತಿಯಂದು ನಡೆಯಿತು ಒಂದು ಪವಾಡ ಸದೃಶ ಘಟನೆ | ಗೋಕಾಕ್ ಫಾಲ್ಸ್ ನ 140 ಅಡಿ ಆಳದ ಕಂದಕಕ್ಕೆ ಬಿದ್ದರೂ ಸಾವು ಗೆದ್ದು ಬಂದ ಹುಡುಗ !!

ಚಿಕ್ಕೋಡಿ: ಅದೃಷ್ಟ ಚೆನ್ನಾಗಿದ್ರೆ ಯಮ ಕೂಡ ಕ್ಯಾಬಿ ನಹೀ ಕರ್ ಕರ್ಪಾಯೆಗ. ಗಟ್ಟಿ ಅದೃಷ್ಟ ಇದ್ದವನ ಹತ್ತಿರ ಯಮ ಕೂಡ ಸುಳಿಯಲು ಹೆದರುತ್ತಾನೆ ಎಂಬ ಮಾತಿಗೆ ಪೂರಕವಾದ ಘಟನೆಯೊಂದು ಬೆಳಗಾವಿಯ ಗೋಕಾಕ್ ಫಾಲ್ಸ್‌ನಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಕಲ್ಲು ಬಂಡೆಗಳ…

ಕಾಲೇಜ್ ಗೆ ಚಕ್ಕರ್ ಹಾಕಿ ಪಾರ್ಕಿನ ಪೊದೆ ಅಲುಗಾಡಿಸಿದ ಹುಡುಗ-ಹುಡುಗಿ | ಸಾರ್ವಜನಿಕರಿಂದ ಭಾರೀ ಆಕ್ರೋಶ !

ಕಾಲೇಜ್ ಗೆ ಚಕ್ಕರ್ ಹೊಡೆದು ಹುಡುಗ-ಹುಡುಗಿಯರು ಪಾರ್ಕ್ನಲ್ಲಿ ಅಸಭ್ಯವಾಗಿ ವರ್ತಿಸುವುದು ಇತ್ತೀಚೆಗೆ ಮಾಮೂಲಾಗಿ ಹೋಗಿದೆ. ಪಾರ್ಕ್ ನಲ್ಲಿ ಯಾರಿದ್ದಾರೆ ಯಾರಿಲ್ಲ ಎಂಬ ಗೋಜಿಗೆ ಹೋಗದೆ ತಮ್ಮ ಲೋಕದಲ್ಲೇ ತೇಲುತ್ತಾ ಇರುತ್ತಾರೆ. ಆದರೆ ಇದು ಸಾರ್ವಜನಿಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.…

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬಿಜೆಪಿ ಸುಳ್ಯ ಮಂಡಲದಿಂದ ನದಿ ಸ್ವಚ್ಚತಾ ಕಾರ್ಯಕ್ರಮ | ಸುಮಾರು 200 ಗೋಣಿಗಳಷ್ಟು ಪ್ಲಾಸ್ಟಿಕ್, ಬಟ್ಟೆ ನದಿಯಿಂದ ಹೊರತೆಗೆದರು

ಬಿಜೆಪಿ ಸುಳ್ಯ ಮಂಡಲ ಸಮಿತಿ ವತಿಯಿಂದ, ವಿವಿಧ ಮೋರ್ಚಾಗಳ ಸಹಕಾರದೊಂದಿಗೆ , ಸುಬ್ರಹ್ಮಣ್ಯದ ಬಿಜೆಪಿ ಪ್ರಮುಖರ, ಕಾರ್ಯಕರ್ತರ ಆಯೋಜನೆಯಲ್ಲಿ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ದರ್ಪಣ ತೀರ್ಥ, ಕನ್ನಡಿನದಿ ಸ್ವಚ್ಛತಾ ಕಾರ್ಯ ಸೇವೆ ಮತ್ತು ಸಮರ್ಪಣೆ ಅಭಿಯಾನದ…

ಕಡಬ:ಗಾಂಧಿ ಜಯಂತಿ, ಶಾಲಾ ವಠಾರ ಸ್ವಚ್ಛತೆ

ಕಡಬ : ಗಾಂಧಿಜಿ ನನ್ನ ಜೀವನವೇ ನನ್ನ ಸಂದೇಶ ಎನ್ನುವಂತೆ ಬದುಕಿದವರು. ಅವರ ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ಸ್ವಸ್ಥ ಮತ್ತು ಸದೃಢ ಸಮಾಜದ ನಿರ್ಮಾಣದಲ್ಲಿ ನಾವೆಲ್ಲರೂ ಕೈಜೋಡಿಸೋಣ ಎಂದು ಆರ್ಯಭಟ ಪ್ರಶಸ್ತಿ ಪುರಸ್ಕೃತ ಎನ್.ಕರುಣಾಕರ ಗೋಗಟೆ ಹೊಸಮಠ ಅವರು…

ತನ್ನ ಧಣಿಗಾಗಿ ವರ್ಷಕ್ಕೆ 90 ಲಕ್ಷ ದುಡಿದು ಕೊಡುತ್ತಿದ್ದ, 1200 ಕೆಜಿ ತೂಕದ ದೈತ್ಯ ಸುಲ್ತಾನ್ ಧರೆಗೆ !

ಚಂಡೀಗಢ: ಬರೋಬ್ಬರಿ 1200 ಕೆಜಿ ತೂಕದ ಸುಲ್ತಾನ್ ರಾಷ್ಟ್ರವ್ಯಾಪಿಯಾಗಿ ತಾನು ಗಳಿಸಿದ್ದ ಹೆಸರು ಪಕ್ಕಕ್ಕೆ ಇಟ್ಟು ಧರಾಶಾಹಿಯಾಗಿದ್ದಾನೆ. ಮಿರಿಮಿರಿ ಮಿಂಚುವ ಎಣ್ಣೆ ತಿಕ್ಕಿದ ಕಪ್ಪು ಮೈ, ಮಿರ್ರನೆ ಕನ್ನಡಿಯಂತೆ ಹೊಳೆಯುತ್ತಿದ್ದ ಕಣ್ಣುಗಳು, 6 ಅಡಿ ಉದ್ದದ ಅಜಾನುಬಾಹು ಸುಲ್ತಾನ್‌ನನ್ನು ನೋಡಿ…

ಅ.31 ರವರೆಗೆ ಮಡಿಕೇರಿ -ಸಂಪಾಜೆ ,ಮಡಿಕೇರಿ-ಚೆಟ್ಟಳ್ಳಿ ರಸ್ತೆಯಲ್ಲಿ ಅಧಿಕ ತೂಕದ ಸರಕು ವಾಹನಗಳ ಸಂಚಾರ ನಿಷೇಧ

ಮಡಿಕೇರಿ-ಚೆಟ್ಟಳ್ಳಿ ಮತ್ತು ಮಡಿಕೇರಿ-ಸಂಪಾಜೆ ರಸ್ತೆಗಳಲ್ಲಿ, 16,200 ಕೆ.ಜಿ.ಗೂ ಅಧಿಕ ನೋಂದಣಿ ತೂಕದ ಸರಕು ಸಾಗಾಣಿಕೆ ವಾಹನಗಳ ಸಂಚಾರವನ್ನು ಅ.31ರವರೆಗೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ರಸ್ತೆಗಳ ನಿರ್ವಹಣೆ ಮತ್ತು ದುರಸ್ತಿ ಕಾರ್ಯ ನಡೆಯುತ್ತಿದ್ದು, ದುರಸ್ತಿ ಕಾರ್ಯ ಮುಕ್ತಾಯಗೊಳಿಸಲು ಕಾಲಾವಕಾಶ ಬೇಕಿರುವುದರಿಂದ…

ಅ.7 ರಿಂದ ಅ.16 : ಮಂಗಳೂರು ದಸರಾ ಮಹೋತ್ಸವ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಮಹೋತ್ಸವ ಅ. 7ರಿಂದ 16ರ ತನಕ ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಂತೆ “ನಮ್ಮ ದಸರಾ-ನಮ್ಮ ಸುರಕ್ಷೆ’ ಘೋಷ ವಾಕ್ಯದಡಿ ನಡೆಯಲಿದೆ. ಸರಕಾರದ ಮಾರ್ಗಸೂಚಿ…

ಕರ್ನಾಟಕದ ನೂತನ ಜಿಲ್ಲೆ ವಿಜಯನಗರ ಉದ್ಘಾಟನೆ | 31ನೇ ಜಿಲ್ಲೆಯಾಗಿ ಮುಖ್ಯಮಂತ್ರಿ ಅವರಿಂದ ಉದ್ಘಾಟನೆ

ಕರ್ನಾಟಕದ 31ನೇ ಜಿಲ್ಲೆಯಾಗಿ ವಿಜಯನಗರವನ್ನು ಘೋಷಿಸಲಾಗಿದ್ದು, ನೂತನ ಜಿಲ್ಲೆಯನ್ನು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟನೆ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರು, ಶಾಸಕರು, ಮಠಾಧೀಶರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ವಿಜಯನಗರ ಜಿಲ್ಲೆಯ ವಿಜಯಸ್ತಂಭವನ್ನು…