ಟಾಲಿವುಡ್ ನಟಿ ಸಮಂತಾ ಹಾಗೂ ನಾಗಚೈತನ್ಯ ಡೈವೋರ್ಸ್ | ವಿಚ್ಛೇದನವನ್ನು ಸಂಭ್ರಮಿಸಬೇಕು ಎಂದು ಟ್ವೀಟ್ ಮಾಡಿದ ವಿಚಿತ್ರ ಜೀವಿ ಆರ್‍ಜಿವಿ !
ಹೈದರಾಬಾದ್: ಟಾಲಿವುಡ್ ನಟಿ ಸಮಂತಾ ಹಾಗೂ ನಾಗಚೈತನ್ಯ ತಮ್ಮ 4 ವರ್ಷಗಳ ದಾಂಪತ್ಯದ ನಂತರ ನಿನ್ನೆ ತಾವು ವಿಚ್ಛೇದನ ಪಡೆದುಕೊಳ್ಳುವುದಾಗಿ ಅಧಿಕೃತವಾಗಿ ತಿಳಿಸಿದ್ದು, ಇವರಿಗೆ ಹರಿದಾಡುತ್ತಿದ್ದ ವದಂತಿಗಳಿಗೆ ತೆರೆಬಿದ್ದಿದೆ. ಆ ಮೂಲಕ ಸೆಲೆಬ್ರಿಟಿಗಳ ನಗುವಿನ ಹಾಗೆ ಸಂಬಂಧಗಳು ಕೂಡ…










