of your HTML document.
Browsing Category

News

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ

ವಿವೇಕಾನಂದ ವಿದ್ಯಾವರ್ಧಕ ಸಂಘ ಮತ್ತು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಸಹಯೋಗದಲ್ಲಿ ಎರಡನೇ ವರ್ಷದ ರಾಷ್ಟ್ರ ಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆಯು ಫೆಬ್ರವರಿ 21, 22 ಮತ್ತು 23ರಂದು ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ನಡೆಯಲಿದೆ ಎಂದು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ

ಕಂಬಳದ ಉಸೇನ್ ಬೋಲ್ಟ್ ಗೆ ರಾಜಾಹುಲಿಯಿಂದ ರಾಜಮರ್ಯಾದೆ !

ಕಂಬಳ ಕಣದ ಉಸೇನ್ ಬೋಲ್ಟ್ ಮತ್ತೊಮ್ಮೆ ಭರ್ಜರಿಯಾಗಿ ಓಡಿದ್ದಾರೆ. ಭಾನುವಾರ ನಡೆದ ವೇಣೂರಿನ 146 ಮೀಟರ್ ದೂರದ ಕಂಬಳದ ಓಟದಲ್ಲಿ ಕೇವಲ 13.68 ಸೆಕೆಂಡುಗಳಲ್ಲಿ ಓಡಿ ಕಂಬಳ ಕನ್ನಡದಲ್ಲಿ ಮತ್ತೆ ದಾಖಲೆ ಬರೆದಿದ್ದಾರೆ. ಇತ್ತೀಚೆಗೆ ಫೆಬ್ರವರಿ 1 ರಂದು ಮಂಗಳೂರಿನ ಸಮೀಪದ ಐಕಳದಲ್ಲಿ ನಡೆದ ಕಂಬಳ

ಸಾಕು ಮಗಳನ್ನ ಹಿಂದೂ ಯುವಕನೊಂದಿಗೆ ಮದ್ವೆ ಮಾಡಿ ಆದರ್ಶ ಮೆರೆದ ಮುಸ್ಲಿಂ ದಂಪತಿ

ಕಾಸರಗೋಡು : ಮುಸ್ಲಿಂ ದಂಪತಿ ತಮ್ಮ ಸಾಕು ಮಗಳನ್ನು ಸ್ವಂತ ಮಗಳಂತೆ ಸಾಕಿ-ಸಲಹಿದ್ದರು. ಕೊನೆಗೆ ಆಕೆಯ ಇಷ್ಟದಂತೆ ಹಿಂದೂ ಹುಡುಗನ ಜೊತೆಯಲ್ಲಿಯೇ ವಿವಾಹ ಮಾಡಿರುವ ಅಪರೂಪದ ಕೋಮು ಸೌಹಾರ್ದತೆಯ ಘಟನೆ ಕೇರಳದ ಕಾಸರಗೋಡಿನಲ್ಲಿ ನಡೆದಿದೆ. ಅಬ್ದುಲ್ಲಾ ಮತ್ತು ಖದೀಜಾ ಮುಸ್ಲಿಂ ದಂಪತಿ ತಮ್ಮ ಸಾಕು

ಇಂದು ಪಾಂಡವ ಪ್ರತಿಷ್ಠೆಯ ಬರೆಪ್ಪಾಡಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ,ಜೀರ್ಣೋದ್ಧಾರ ಸಂಕಲ್ಪ ವಿಧಿ

ಕಡಬ : ತಾಲೂಕಿನ ಕುದ್ಮಾರು ಗ್ರಾಮದಲ್ಲಿ ಇರುವ ಪಾಂಡವ ಪ್ರತಿಷ್ಟೆಯ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ 20 ನೇವರ್ಷದ ಮಹಾಶಿವರಾತ್ರಿ ಉತ್ಸವ ಹಾಗೂ ಕ್ಷೇತ್ರದ ಜೀರ್ಣೋದ್ಧಾರ ಸಂಕಲ್ಪ ವಿಧಿ ಕಾರ್ಯಕ್ರಮ ಫೆ 21 ರಂದು ನಡೆಯಲಿದೆ. ಸಂಜೆ ಶ್ರೀ ಶಾಂತಿಮೊಗೆರು ಶ್ರೀ

ಪಾಲ್ತಾಡು : ಒತ್ತೆಕೋಲದ ಆಮಂತ್ರಣ ಬಿಡುಗಡೆ,ಕೊಲ್ಲಿ ಮುಹೂರ್ತ

ಸವಣೂರು : ಕೊಳ್ತಿಗೆ ಗ್ರಾಮದ ಪಾಲ್ತಾಡು ನಡುಮನೆ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ವರ್ಷಾವ„ ಒತ್ತೆಕೋಲವು ಮಾ.24ರಂದು ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಆಮಂತ್ರಣ ಬಿಡುಗಡೆ ಪಾಲ್ತಾಡು ವಿಷ್ಣುನಗರದಲ್ಲಿ ನಡೆಯಿತು. ಕೊಲ್ಲಿ ಮುಹೂರ್ತ ವಿಷ್ಣುಮೂರ್ತಿ ದೈವಸ್ಥಾನದಲ್ಲಿ

ನಳೀಲು ಶ್ರೀ ಸುಬ್ರಹ್ಮಣ್ಯ ದೇವರ ಜಾತ್ರೆಗೆ ಗೊನೆ ಮುಹೂರ್ತ

ಪುತ್ತೂರು : ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ಹಾಗೂ ಕಾರಣಿಕ ಕ್ಷೇತ್ರ ಕೊಳ್ತಿಗೆ ಗ್ರಾ ಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವವು ಹಾಗೂ 29ನೇ ವರ್ಷದ ಸತ್ಯನಾರಾಯಣ ಪೂಜೆ,ಪರಿವಾರ ದೈವಗಳ ನೇಮೋತ್ಸವ ಕೆಮ್ಮಿಂಜೆ ನಾಗೇಶ ತಂತ್ರಿಗಳ

ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಗ್ನಿಗುಳಿಗ ನೇಮೋತ್ಸವ

ಸುಳ್ಯ : ಇತಿಹಾಸ ಪ್ರಸಿದ್ಧ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವವು ಬ್ರಹ್ಮ ಶ್ರೀ ವೇ.ಮೂ.ನಿಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಫೆ.13 ರಂದು ಪ್ರಾರಂಭಗೊಂಡಿದ್ದು ಫೆ.17ರಂದು ರಾತ್ರಿ ಅಗ್ನಿ ಗುಳಿಗ ದೈವದ ನೇಮೋತ್ಸವ ನಡೆಯಿತು. ದೇವಸ್ಥಾನದ

ಸರ್ವೆ: ಹಿಂ.ಜಾ.ವೇ.ಯಿಂದ ನೆರವು

ಪುತ್ತೂರು: ಹಿಂದೂ ಜಾಗರಣ ವೇದಿಕೆ ಸರ್ವೆಯ ಕಾರ್ಯಕರ್ತನ ತಾಯಿಯು ಅನಾರೋಗ್ಯದಿಂದ ತೀರಿ ಹೋಗಿದ್ದು ಫೆ.17ರಂದು ಅವರ ಮನೆಗೆ ಭೇಟಿ ನೀಡಿ ಹಿಂದು ಜಾಗರಣ ವೇದಿಕೆ ಸರ್ವೆ ರಕ್ತೇಶ್ವರಿ ಶಾಖೆಯಿಂದ ಮತ್ತು ಊರಿನವರು ಸಹಕಾರದಿಂದ ರೂ.15200 ಚೆಕ್ ನೀಡಲಾಯಿತು. ಈ ಸಂದರ್ಭದಲ್ಲಿ ಮುಂಡೂರು ಮಾಜಿ