ಭಾನುವಾರ, 1 ನವೆಂಬರ್ 2026

News

ಆ ಮಹಿಳೆ ಇದೀಗ ಎಂಟನೆಯ ಬಾರಿ ಗರ್ಭಿಣಿ!!ಸಾಮಾಜಿಕ ಜಾಲತಾಣದಲ್ಲಿ ಆಕೆಯ ಅನುಯಾಯಿಗಳು ಕೇಳುವ ಪ್ರಶ್ನೆಗೆ ಹೇಗೆ ಉತ್ತರಿಸಬೇಕೆಂದು ಚಿಂತೆಯಲ್ಲಿದ್ದಾಳಂತೆ ಆ ಮಹಿಳೆ

ಹಿಂದಿನ ಕಾಲಕ್ಕೂ, ಇಂದಿನ ಕಾಲಕ್ಕೂ ಅನೇಕ ವ್ಯತ್ಯಾಸಗಳಿರುವುದು ನಮಗೆಲ್ಲಾ ತಿಳಿದಿರುವ ವಾಸ್ತವದ ಸಂಗತಿ. ಹಿಂದೆ ಮನೆ ತುಂಬಾ ಮಕ್ಕಳು, ಹಿರಿಯರೆಲ್ಲಾ ಸೇರಿದ ಅವಿಭಕ್ತ ಕುಟುಂಬ. ಆದರೆ ಮುಂದುವರಿದ ಇಂದಿನ ಕಾಲಘಟ್ಟದಲ್ಲಿ ನಾವಿಬ್ಬರು, ನಮಗಿಬ್ಬರು ಎಂಬಂತಹ ವಿಭಕ್ತ ಕುಟುಂಬವಾಗಿ ಪರಿವರ್ತನೆಯಾಗಿದೆ.ಇದಕ್ಕೆಲ್ಲಾ…

ಪುತ್ತೂರು | ಕೂಲಿ ಕಾರ್ಮಿಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಕೂಲಿ ಕಾರ್ಮಿಕರೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೆ.30ರಂದು ಪುತ್ತೂರಿನ ನಿಷ್ಪಳ್ಳಿ ಗ್ರಾಮದ ಮಾರ್ಲಕುಮೇರು ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ನಿಡ್ನಳ್ಳಿ ಗ್ರಾಮದ ಮಾರ್ಲಕುಮೇರು ನಿವಾಸಿ ದಿನೇಶ್(35) ಎಂದು ಗುರುತಿಸಲಾಗಿದೆ. ಮೃತರ ಪತ್ನಿ ಮಧ್ಯಾಹ್ನದ ವೇಳೆ ಮನೆಗೆ…

ಕರಾವಳಿಯ ಗೇರು ಕೃಷಿಕರಿಗೆ ಗುಡ್ ನ್ಯೂಸ್ | ಪುತ್ತೂರಿನ ಗೇರು ಸಂಶೋಧನಾ ನಿರ್ದೇಶನಾಲಯದಿಂದ ಹೊಸ ತಳಿಯ ಗೇರು ಬೀಜ ಸಂಶೋಧನೆ

ಕರಾವಳಿಯ ಪ್ರಮುಖ ಬೆಳೆಗಳಲ್ಲಿ ಗೇರು ಕೃಷಿ ಕೂಡ ಒಂದು. ಅತಿ ಹೆಚ್ಚು ಗೋಡಂಬಿ ರಫ್ತಾಗುವ ಜಿಲ್ಲೆಯೂ ನಮ್ಮದೇ. ಇದೀಗ ಕರಾವಳಿಯ ಗೇರು ಕೃಷಿಕರಿಗೆ ಸಿಹಿಸುದ್ದಿಯೊಂದಿದೆ. ವಿವಿಧ ತಳಿಯ ಗೇರು ಸಸಿಗಳ ಸಂಶೋಧನೆಯಲ್ಲಿ ಅಮೂಲಾಗ್ರ ಸಾಧನೆ ತೋರಿರುವ ಪುತ್ತೂರಿನ ಗೇರು…

ಅಪ್ರಾಪ್ತ ಬಾಲಕಿಯೊಂದಿಗೆ ಪ್ರೀತಿಯ ನಾಟಕವಾಡಿ ಲೈಂಗಿಕ ದೌರ್ಜನ್ಯ | ಬೆಳ್ತಂಗಡಿಯ ಯುವಕ ಅರೆಸ್ಟ್

ಅಪ್ರಾಪ್ತ ವಯಸ್ಸಿನ ಬಾಲಕಿಯೊಂದಿಗೆ ಪ್ರೀತಿಯ ನಾಟಕವಾಡಿದ ಯುವಕನೋರ್ವ ಬಳಿಕ ಆಕೆಗೆ ಜೀವಬೆದರಿಕೆಯೊಡ್ಡಿ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತಿಲ ಗ್ರಾಮದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದ ಬಂಗೇರಕಟ್ಟೆ ನಿವಾಸಿ ನವಾಜ್ ಎಂಬಾತ ಈ…

ವಾಹನ ಸವಾರರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ |
ವಾಹನ ಪರವಾನಿಗೆ ಸೇರಿದಂತೆ ವಾಹನಗಳ ದಾಖಲೆಗಳ ಮಾನ್ಯತಾ ಅವಧಿ ಅ. 31 ರವರೆಗೆ ವಿಸ್ತರಣೆ

ವಾಹನ ಸವಾರರಿಗೆ ಕೇಂದ್ರ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದೆ. ವಾಹನ ದಾಖಲೆಗಳ ಅವಧಿಯನ್ನು ಅಕ್ಟೋಬರ್ 31, 2021 ರವರೆಗೂ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ಗುರುವಾರ ಈ ಆದೇಶ ಹೊರಡಿಸಿದ್ದು, ವಾಹನ ಚಾಲನಾ…

ಸಹಜ ಸ್ಥಿತಿಯತ್ತ ಕರ್ನಾಟಕ | ಇಂದಿನಿಂದ ದೇವಸ್ಥಾನ, ಚಿತ್ರಮಂದಿರ, ಪಬ್-ಕ್ಲಬ್ ಎಲ್ಲವೂ ಓಪನ್!!

ಬೆಂಗಳೂರು:ಕೊರೋನ ಗಣನೀಯವಾಗಿ ತಗ್ಗಿರುವ ಹಿನ್ನೆಲೆಯಲ್ಲಿ‌ ಹಲವು‌ ತಿಂಗಳುಗಳ ಬಳಿಕ‌ ಇಡೀ ರಾಜ್ಯ ಯಥಾಸ್ಥಿತಿಗೆ ಮರಳುತ್ತಿದೆ. ಇಂದಿನಿಂದ ದೇವಸ್ಥಾನ, ಚಿತ್ರಮಂದಿರ, ಪಬ್, ಕ್ಲಬ್ ಎಲ್ಲದಕ್ಕೂ ಅನುಮತಿ ದೊರೆಯುತ್ತಿದೆ.‌ ಕಳೆದ 25ರಂದು ರಾಜ್ಯ ಸರ್ಕಾರ ಅಕ್ಟೋಬರ್ 1ರಂದು ಎಲ್ಲದಕ್ಕೂ 100% ರಷ್ಟು…

ಡಿಪ್ಲೊಮಾ ಕೋರ್ಸ್ ಇನ್ನು ಮುಂದೆ ಪಿಯುಸಿಗೆ ಸಮಾನ | ಅತಂತ್ರ ಸ್ಥಿತಿಯಲ್ಲಿದ್ದ ಡಿಪ್ಲೋಮಾದಾರರ ಮೊಗದಲ್ಲಿ ಸಂತಸ

ಬೆಂಗಳೂರು: ತಾಂತ್ರಿಕ ಶಿಕ್ಷಣ ಇಲಾಖೆ ನಡೆಸುವ ಮೂರು ವರ್ಷಗಳ ಡಿಪ್ಲೊಮಾ ವಿದ್ಯಾರ್ಹತೆಯನ್ನು ಪಿ.ಯು.ಸಿ ವಿದ್ಯಾರ್ಹತೆಗೆ ತತ್ಸಮಾನವೆಂದು ಪರಿಗಣಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಮೂಲಕ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಬಂಪರ್ ಗುಡ್ ನ್ಯೂಸ್ ಒದಗಿಬಂದಿದೆ. ಈ ಮೂಲಕ ಅತಂತ್ರ ಸ್ಥಿತಿಯಲ್ಲಿದ್ದ…

ಚಿನ್ನದ ಬೆಲೆಗಳಲ್ಲಿ ಭಾರೀ ಇಳಿಕೆ | ಹಳದಿ ಲೋಹ ಹೊಂದಲು ಇದು ಸಕಾಲ

ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಬುಧವಾರ (ಸೆ. 29) ಮತ್ತೆ ಇಳಿಕೆಗೊಂಡಿದ್ದು, ಆಭರಣ ಮೋಹದ ಜನರಿಗೆ ಮತ್ತಷ್ಟು ಖುಷಿ ನೀಡಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 45,350 ರೂಪಾಯಿಗೆ ಬಂದು ನಿಂತಿದ್ದು, ಶುದ್ಧ ಚಿನ್ನ…

ಕುದ್ಮಾರು ಬೈಕ್‌ಗಳ ನಡುವೆ ಅಪಘಾತ | ಚಾರ್ವಾಕದ ರಾಜೇಶ್ ಮೃತ್ಯು

ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಚಿಕಿತ್ಸೆ ಸ್ಪಂದಿಸದೆ ಯುವಕನೋರ್ವ ಮೃತಪಟ್ಟ ಘಟನೆ ಸೆ 30ರಂದು ಕಡಬ ತಾಲೂಕಿನ ಚಾರ್ವಾಕ ಗ್ರಾಮದಲ್ಲಿ ನಡೆದಿದೆ. ದೈಪಿಲ ಚಾರ್ವಾಕ ರಸ್ತೆಯ ಕುದ್ಮಾರು ಏರ್ಕಮೆ ಎಂಬಲ್ಲಿ ಸೆ.29ರಂದು ಅಪಘಾತ ಸಂಭವಿಸಿದ್ದು, ಚಾರ್ವಾಕ ಗ್ರಾಮದ…

ಮಂಗಳೂರು: ನಿನ್ನ ಮಗಳೊಂದಿಗೆ ರಸ್ತೆಯಲ್ಲಿ ಸಿಗು, ನಿನಗೂ ಹೊಡೆಯುತ್ತೇವೆ!!| ಖಾಸಗಿ ಮಾಧ್ಯಮ ನಡೆಸಿದ ಕಾರ್ಯಕ್ರಮವೊಂದರಲ್ಲಿ ರಾಜ್ಯ ಕಾಂಗ್ರೆಸ್ ವಕ್ತಾರೆಗೆ ಸಾರ್ವಜನಿಕವಾಗಿ ಬೆದರಿಕೆ

ಖಾಸಗಿ ಮಾಧ್ಯಮವೊಂದು ನಡೆಸಿದ ಡಿಬೇಟ್ ಕಾರ್ಯಕ್ರಮ ಒಂದಕ್ಕೆ ಕರೆ ಮಾಡಿದ ವ್ಯಕ್ತಿಯೊರ್ವ ಅತಿಥಿಯಾಗಿ ಚರ್ಚೆಯಲ್ಲಿ ಭಾಗವಹಿಸಿದ್ದ ರಾಜ್ಯ ಕಾಂಗ್ರೆಸ್ ವಕ್ತಾರೆ ಲಾವಣ್ಯ ಬಲ್ಲಾಳ್ ಗೆ ನಡುರಸ್ತೆಯಲ್ಲಿ ಹೊಡೆಯುತ್ತೇವೆ ಎಂದು ಬೆದರಿಕೆ ಹಾಕಿದ ಘಟನೆ ನಡೆದಿದೆ. ಮಂಗಳೂರು ಹೊರವಲಯದ ಸುರತ್ಕಲ್…