of your HTML document.
Browsing Category

News

ಅರಂತೋಡಿನಲ್ಲಿ ಬೈಕ್ – ಬಸ್ ಢಿಕ್ಕಿ, ಬೈಕ್ ಸವಾರ ಮೃತ್ಯು, ಇನ್ನೋರ್ವ ಗಂಭೀರ

ಅರಂತೋಡಿನಲ್ಲಿ ಬೈಕ್ – ಬಸ್ ಢಿಕ್ಕಿ, ಬೈಕ್ ಸವಾರ ಮೃತ್ಯು, ಇನ್ನೋರ್ವ ಗಂಭೀರ ಸುಳ್ಯ: ಅರಂತೋಡಿನಲ್ಲಿ ಬಸ್ ಮತ್ತು ಬೈಕ್ ಢಿಕ್ಕಿ ಹೊಡೆದುಕೊಂಡು ಬೈಕ್‌ನಲ್ಲಿದ್ದ ಓರ್ವ ಮೃತಪಟ್ಟ ಹಾಗೂ ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಫೆ.8 ರಂದು ಸಂಜೆ ನಡೆದಿದೆ. ಗಾಯಾಳುವನ್ನು ಸುಳ್ಯ

ಮಂಗಳೂರು ಪಂಪ್‌ವೆಲ್‌ ಫ್ಲೈ ಓವರ್ ನಿಂದ ಕಾರು ಕೆಳಕ್ಕೆ ಪಲ್ಟಿ : ಹೊಚ್ಚ ಹೊಸ ರೋಡಿನಲ್ಲಿ ಮೊದಲ ಆಕ್ಸಿಡೆಂಟ್ !

ಮಂಗಳೂರು: ಮಂಗಳೂರು ಪಂಪ್‌ವೆಲ್‌ ಹೊಸ ಫ್ಲೈ ಓವರ್ ನಲ್ಲಿ ಕಾರೊಂದು ಪಲ್ಟಿಯಾದ ಘಟನೆ ಫೆ.8 ರ ಸಂಜೆ ನಡೆದಿದೆ. ವೇಗದ ಕಾರು ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ವೇಗವಾಗಿ ಬಂದ ಕಾರು ಡಿವೈಡರ್ ಗೆ ಬಡಿದು ಆನಂತರ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ನಂತರ ಅಲ್ಲಿಂದ ಕೆಳಕ್ಕೆ

ಮಂಗಳೂರಿಗೆ RSS ವರಿಷ್ಠ ಮೋಹನ್ ಭಾಗವತ್ – ಭಾಸ್ಕರ್ ಆಚಾರ್ ಹಿಂದಾರ್ ಭೇಟಿ

ಮಂಗಳೂರು: ರಾಷ್ಟ್ರೀಯ ಸ್ವಯಂಸೇವಾ ಸಂಘದ ಸರಸಂಘ ಚಾಲಕ್ ಮೋಹನ ಭಾಗವತ್ ರವರು ಇಂದು ಮಂಗಳೂರಿಗೆ ಭೇಟಿ ನೀಡಿದರು. ಶೃಂಗೇರಿ ಸಮೀಪ ಅರ್.ಎಸ್. ಎಸ್ ವತಿಯಿಂದ ನಿರ್ಮಿಸಲ್ಪಟ್ಟ ಗುರುಕುಲದ ಉದ್ಘಾಟನೆಗೆ ಆಗಮಿಸಿದ ಅವರು ಮಂಗಳೂರಿನ ಕಾವೂರಿನ ರಂಗನಾಥ ಅಂಗಿತ್ತಾಯರವರ ಮನೆಯಲ್ಲಿ ಕೆಲಕಾಲ

ದೈಪಿಲ : ಶಿರಾಡಿ ರಾಜನ್ ದೈವದ ನೇಮೋತ್ಸವ

ಪುತ್ತೂರು: ಚಾರ್ವಾಕ ಗ್ರಾಮದ ದೈಪಿಲದಲ್ಲಿ ಶ್ರೀ ಶಿರಾಡಿ ರಾಜನ್ ದೈವ ಮತ್ತು ಕೊಡಮಣಿತ್ತಾಯ ದೈವಗಳ ನೇಮೋತ್ಸವವು ಫೆ.೦೮ ರಂದು ನಡೆಯಿತು. ಬೆಳಿಗ್ಗೆ ಸೇವೆಗಳನ್ನು ಮತ್ತು ಹರಕೆಗಳನ್ನು ಒಪ್ಪಿಸಲಾಯಿತು. ಅಪರಾಹ್ನ ಗಡಿಗೆ ಬಿಂದು ಒಪ್ಪಿಸಿ ಬಳಿಕ ಅನ್ನಸಂತರ್ಪಣೆ ನಡೆಯಿತು.

ಪುತ್ತೂರಿನಲ್ಲಿ ನಡೆದ ವಿರಾಟ್ ಭಜನಾ ಸತ್ಸಂಗ ಸಮಾವೇಶ : ಭಜಕರಿಂದ ತುಂಬಿಹೋಯಿತು ಸಭಾಂಗಣ

ಪ್ರಸಾದ್ ಬಲ್ನಾಡ್ ಪುತ್ತೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಹಾಗೂ ಭಜನಾ ಸತ್ಸಂಗ ಸಮಾವೇಶ ಸಮಿತಿ2020 ಪುತ್ತೂರು ವತಿಯಿಂದ ಭಜನಾ ಸತ್ಸಂಗ ಸಮಾವೇಶ ಮತ್ತು ಸಾಮೂಹಿಕ ಕೋಟಿ ಶಿವ ಪಂಚಾಕ್ಷರಿ ಪಠಣ ಹಾಗೂ ಭಜನಾ ಸಂಕಿರ್ತನಾ ಮೆರವಣಿಗೆ ಮತ್ತು ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ

1908 ರಿಂದ ಇಂದಿನವರೆಗೆ ಭಾರತದ ಹಲವು ಸ್ಥಿತ್ಯಂತರಗಳನ್ನು ಕಂಡ 111 ವರ್ಷದ ಹಿರಿಯಜ್ಜಿಯಲ್ಲಿ ಇನ್ನೂ ಕುಂದಿಲ್ಲ ಮತದಾನದ…

ದಿನವಿಡೀ ಕೈಯಲ್ಲಿ ಮೊಬೈಲ್ ಹಿಡಿದುಕೊಂಡು ಸೋಶಿಯಲ್ ಮೀಡಿಯಾದಲ್ಲಿ ಬ್ಯುಸಿ ಇರುವ ಯುವಜನತೆಯು ಮತದಾನದಿಂದ ವಿಮುಖವಾಗುತ್ತಿರುವ ಈ ಸಂದರ್ಭದಲ್ಲಿ 111 ವಯಸ್ಸಿನ ಅಜ್ಜಿಯೊಬ್ಬರು ನವೋತ್ಸಾಹದಿಂದ ಮತಚಲಾಯಿಸಿದ್ದಾರೆ. ಇವತ್ತು ನವದೆಹಲಿಯಲ್ಲಿ ಕೇಜ್ರಿವಾಲ್ ಮತ್ತು ಕಾಂಗ್ರೆಸ್- ಬಿಜೆಪಿಗಳ ನಡುವೆ

ಸವಣೂರು: ಪಂಚಾಯತ್ ರಾಜ್ ಮತ್ತು ಸ್ವಸಹಾಯ ಸಂಘಗಳ ಒಗ್ಗೂಡುವಿಕೆ ,ಮಾಹಿತಿ ಕಾರ್ಯಗಾರ

ಸವಣೂರು: ಪಂಚಾಯತ್ ರಾಜ್ ಮತ್ತು ಸ್ವಸಹಾಯ ಸಂಘಗಳ ಒಗ್ಗೂಡುವಿಕೆ ,ಮಾಹಿತಿ ಕಾರ್ಯಗಾರ ಉದ್ಘಾಟನೆ ಸವಣೂರು: ಸವಣೂರು ಗ್ರಾಮ ಪಂಚಾಯತ್ ನ ಕುಮಾರದಾರ ಸಭಾಂಗಣದಲ್ಲಿ ಪಂಚಾಯತ್ ರಾಜ್ ಸಂಸ್ಥೆ-ಸ್ವಸಹಾಯ ಸಂಘಗಳ ಒಗ್ಗೂಡಿಸುವಿಕೆ ದೃಷ್ಟಿಯಿಂದ ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ಮತ್ತು

ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ : ಅವಿಭಜಿತ ದಕ್ಷಿಣಕನ್ನಡ ಮುಂಚೂಣಿಯಲ್ಲಿ

ಕೋಲಾರನಗರದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದಲ್ಲಿ 2ನೇ ದಿನ ವಿವಿಧ 17 ಸ್ಪರ್ಧೆಗಳ ವಿಜೇತರಾದವರ ಹೆಸರು ಪ್ರಕಟಿಸಲಾಯಿತು. ರಾಜ್ಯಮಟ್ಟದ ಈ ಸ್ಪರ್ಧೆಯಲ್ಲಿ ಅವಿಭಜಿತ ದಕ್ಷಿಣಕನ್ನಡ 9 ಪಂದ್ಯಗಳಲ್ಲಿ ಮುಂಚೂಣಿ ಯನ್ನು ಕಾಯ್ದುಕೊಂಡಿದೆ. ಕನ್ನಡ ಭಾಷಣ