ಭಾನುವಾರ, 1 ನವೆಂಬರ್ 2026

News

ಬಿ.ಕಾಮ್ ಪದವೀಧರರಿಗೆ ಸುವರ್ಣಾವಕಾಶ!!ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನಲ್ಲಿ ಹಲವು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್ ನಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಹೊರಗುತ್ತಿದೆ ಆಧಾರದಲ್ಲಿ ನೇಮಕಾತಿಗೆ ಆದೇಶ ಹೊರಡಿಸಿದ್ದು,ಜಿಲ್ಲೆಯ ವಿವಿಧ ತಾಲೂಕು ಪಂಚಾಯತ್ ಗಳ ಸಹಿತ ಜಿಲ್ಲಾ ಪಂಚಾಯತ್ ನಲ್ಲಿ ಆಡಳಿತಾತ್ಮಕ ಸಹಾಯಕ ಹುದ್ದೆಗೆ ನೇಮಕಾತಿ ಗೆ ಅರ್ಜಿ ಆಹ್ವಾನಿಸಲಾಗಿದೆ.…

ಅ.7-8 : ಮಂಗಳೂರಿನಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಪ್ರವಾಸ | ಅಗತ್ಯ ಸಿದ್ದತೆ -ಡಾ.ರಾಜೇಂದ್ರ ಕೆ.ವಿ

ಅ. 7, 8ರಂದು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿವಾಸ್ತವ್ಯ ಹೂಡಲಿದ್ದು, ಇದಕ್ಕಾಗಿ ಭದ್ರತೆ ಸೇರಿದಂತೆ ಅಗತ್ಯ ಸಿದ್ಧತೆಗಳು ಆರಂಭಗೊಂಡಿವೆ. ಜಿಲ್ಲಾಡಳಿತದೊಂದಿಗೆ ಬೆಂಗಳೂರಿನಿಂದ ಏರ್ಪಡಿಸಲಾಗಿದ್ದ ವೀಡಿಯೋ ಸಂವಾದದಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿ…

ಕೊಳ್ತಿಗೆ ಅನ್ಯಕೋಮಿನ ಯುವಕನ ಮನೆಯಲ್ಲಿ ಅಪ್ರಾಪ್ತ ಹಿಂದು ಯುವತಿ ಪತ್ತೆ ಪ್ರಕರಣ | ವಿವಾಹದ ಸಿದ್ದತೆ ಬಾಯ್ಬಿಟ್ಟ ಯುವಕ | ಯುವತಿ ಮನೆಯವರಿಂದ ನಾಪತ್ತೆ ದೂರು ದಾಖಲು | ಆದೂರು ಪೊಲೀಸರ ವಶದಲ್ಲಿ ಜೋಡಿ

ಪುತ್ತೂರು ತಾಲೂಕಿನ ಕೊಳ್ತಿಗೆ ಕುಂಟಿಕಾನ ಎಂಬಲ್ಲಿ ಸಿದ್ದೀಕ್ ಎಂಬಾತ ಅಪ್ರಾಪ್ತ ವಯಸ್ಸಿನ ಹಿಂದು ಯುವತಿಯನ್ನು ಅಪಹರಿಸಿ ಮನೆಯಲ್ಲಿ ಇರಿಸಿಕೊಂಡಿದ್ದಾನೆಂಬ ಮಾಹಿತಿಯರಿತ ಸ್ಥಳೀಯರು ಬುಧವಾರ ಆತನ ಮನೆಯ ಮುಂದೆ ಜಮಾಯಿಸಿ ಸ್ಥಳದಲ್ಲಿ ತುಸು ಬಿಗುವಿನ ವಾತಾವರಣ ಸೃಷ್ಟಿಯಾಯಿತು. ಬೆಳ್ಳಾರೆ ಠಾಣೆಯ…

ಸರ್ಕಾರಿ ಕೆಲಸ ಕೊಡಿಸೋದಾಗಿ ನಂಬಿಸಿ ಪತ್ರಕರ್ತನಿಗೆ ₹1.61 ಕೋಟಿ ವಂಚಿಸಿದ ವಿಧಾನಸೌಧ ನೌಕರರು!

ಬೆಂಗಳೂರು: ಸರಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ ಪತ್ರಕರ್ತರೊಬ್ಬರಿಂದ 1.61 ಕೋಟಿ ರೂ. ಪಡೆದು ನಕಲಿ ಆದೇಶ ಪತ್ರ ಕೊಟ್ಟು ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸರ್ಕಾರಿ ಕೆಲಸವೆಂದರೆ ಯಾರಿಗೆ ತಾನೇ ಇಷ್ಟವಿಲ್ಲ. ಪ್ರತಿಯೊಬ್ಬರು ತಮಗೆ ಸರ್ಕಾರಿ ನೌಕರಿ ಸಿಗಲಿ…

ಮದುವೆಯಾಗಲು ನಿರಾಕರಿಸಿದ ಪ್ರಿಯಕರ ,ಯುವ ಕಲಾವಿದೆ ನೇಣು ಬಿಗಿದು ಆತ್ಮಹತ್ಯೆ

ಪ್ರಿಯಕರ ಮದುವೆಯಾಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಕೈ ಮನನೊಂದು ತೆಲುಗು ಚಿತ್ರರಂಗದ ಸಹ ಕಲಾವಿದೆ ಅನುರಾಧ ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‍ನಲ್ಲಿ ನಡೆದಿದೆ. ಸಾಕಷ್ಟು ಸಿನಿಮಾಗಳಲ್ಲಿ ಸಹ ಕಲಾವಿದೆಯಾಗಿ ನಟಿಸಿದ್ದ ಅನುರಾಧ, ಕಿರಣ್ ಎಂಬುವರನ್ನು ಕಳೆದ…

ವಾಕಿಂಗ್ ಸಪೋರ್ಟ್ ಹಿಡಿದು ಕೂತಿದ್ದ ಮಹಿಳೆ ಮೇಲೆ ಏಕಾಏಕಿ ಚಿರತೆ ದಾಳಿ | ಮುಂದಾಲೋಚನೆಯಿಂದ ತನ್ನ ವಾಕಿಂಗ್ ಸಪೋರ್ಟರನ್ನೇ ಅಸ್ತ್ರ ಮಾಡಿಕೊಂಡು ಹೋರಾಡಿದ ಮಹಿಳೆ !!

ಕಾಡು ಪ್ರಾಣಿಗಳು ಮನುಷ್ಯರ ಮೇಲೆ ದಾಳಿ ನಡೆಸುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ. ಕೆಲವು ಕಡೆಗಳಲ್ಲಿ ಕಾಡುಪ್ರಾಣಿಗಳು ಊರಿಗೆ ಹೆಜ್ಜೆ ಇಡುತ್ತಿರುವುದು ಮಾಮೂಲಾಗಿ ಹೋಗಿದೆ. ಇದರಿಂದ ಕಾಡಿನಂಚಿನಲ್ಲಿರುವ ಜನರು ರಾತ್ರಿ ಹೊತ್ತು ಹೊರಹೋಗಲು ಭೀತಿಗೊಳಗಾಗುತ್ತಿದ್ದಾರೆ. ಇದಕ್ಕೆ ತಾಜಾ ಉದಾಹರಣೆಯಂತಿದೆ…

ಕನ್ನಡ ಚಿತ್ರನಟಿ ಸೌಜನ್ಯಾ ನೇಣು ಬಿಗಿದು ಆತ್ಮಹತ್ಯೆ | ಧಾರಾವಾಹಿಗಳಲ್ಲೂ ಅಭಿನಯಿಸಿದ್ದ ಸೌಜನ್ಯಾ

ಕನ್ನಡದ ಕಿರುತೆರೆ ಹಾಗೂ ಹಿರಿತೆರೆಯ ನಟಿ ಸೌಜನ್ಯಾ (25) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಡಗು ಜಿಲ್ಲೆಯ ಕುಶಾಲನಗರದ ನಿವಾಸಿ ಸೌಜನ್ಯ ಅವರು ಬೆಂಗಳೂರು ದಕ್ಷಿಣ ಜಿಲ್ಲೆಯ ದೊಡ್ಡಬೆಲೆ ಗ್ರಾಮದ ಅಪಾರ್ಟ್‍ಮೆಂಟ್‍ನಲ್ಲಿ ತನ್ನ ಫ್ರೆಂಡ್ ವಿವೇಕ್ ಜೊತೆ…

ಬೆಳ್ತಂಗಡಿ |  ಲಾಯಿಲ ನಿವಾಸಿ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ, ಶರೀಫ್ ಎಂಬವರ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು ಪತಿಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

ಬೆಳ್ತಂಗಡಿ ತಾಲೂಕಿನ ಲಾಯಿಲ ಇಲ್ಲಿಯ ಕುಂಟಿನಿ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸ್ತವ್ಯವಿದ್ದ ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕುವೆಟ್ಟು ಗ್ರಾಮದ ಆದಂ ರವರ ಪತ್ನಿ ಅಸ್ಮ ಎಂಬವರೇ…

ಕಾಮರ್ಸ್ ಪದವೀಧರರಿಗೆ ಸಿಹಿ ಸುದ್ದಿ ಬೆಂಗಳೂರು ಮೆಟ್ರೋದಲ್ಲಿ ಹಲವು ಹುದ್ದೆ!!ಆನ್ಲೈನ್ ಅರ್ಜಿ ಸಲ್ಲಿಸಲು ಅಕ್ಟೋಬರ್ 27 ಕೊನೆಯ ದಿನ

ಬೆಂಗಳೂರು ಮೆಟ್ರೋ (BMRCL)ನಲ್ಲಿ ಡೆಪ್ಯೂಟಿ ಜನರಲ್​ ಮ್ಯಾನೇಜರ್ ಮತ್ತು ಅಸಿಸ್ಟಂಟ್​ ಜನರಲ್​ ಮ್ಯಾನೇಜರ್​ ಹುದ್ದೆಗಳು ಖಾಲಿ ಇದ್ದು, ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಈ ಹುದ್ದೆಗೆ ಕಾಮರ್ಸ್​ ಪದವಿಧರರು ಅರ್ಜಿ ಸಲ್ಲಿಸಬಹುದಾಗಿದ್ದು,ಬೆಂಗಳೂರಿನಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ…

ಮಂಗಳೂರು ನಗರ ಪೊಲೀಸರಿಂದ ಸಂಚಾರ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಭರ್ಜರಿ ಕಾರ್ಯಾಚರಣೆ | ಈ ನಡುವೆ ಎಸಿಪಿ ಕಾರಿನ ನಂಬರ್ ಪ್ಲೇಟೇ ಕಾನೂನುಬಾಹಿರ ?! | ಪೇಚಿಗೆ ಸಿಲುಕಿದ ಪೊಲೀಸರು !!

ಮಂಗಳೂರು ನಗರ ಪೊಲೀಸರು ಸಂಚಾರ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಕಾರ್ಯಾಚರಣೆಗೆ ಇಳಿದಿದ್ದಾರೆ. ಕಾರುಗಳಿಗೆ ಟಿಂಟೆಡ್ ಅಳವಡಿಸಿದ ವಿರುದ್ಧ ಕಾರ್ಯಾಚರಣೆ ಮಾಡಿದ ಪೊಲೀಸರು, ಈಗ ವಾಹನಗಳ ನಂಬರ್ ಪ್ಲೇಟ್ ಸರಿಯಾಗಿಡದವರನ್ನು ಹಿಡಿದು ಕೇಸ್ ಹಾಕಿದ್ದಾರೆ. ಎರಡು ದಿನದಲ್ಲಿ ಬರೋಬ್ಬರಿ…