ಭಾನುವಾರ, 1 ನವೆಂಬರ್ 2026

News

ಕೋವಿಡ್ ನಂತರ ಆರ್.ಎಸ್.ಎಸ್.ಶಾಖೆಗಳ ಸಂಖ್ಯೆ ಹೆಚ್ಚಳ | ಸಂಘಕ್ಕೆ ಸೇರುವವರ ಸಂಖ್ಯೆ ಏರಿಕೆ

ಬೆಂಗಳೂರು : ಕೊವಿಡ್ ಸಂದರ್ಭದಲ್ಲಿ ಶಾಲೆಗಳನ್ನು ಮುಚ್ಚಿದ ಕಾರಣ ತಮ್ಮ ಶಾಖೆಗಳನ್ನು ಸೇರುವ ಮಕ್ಕಳ ಸಂಖ್ಯೆಯಲ್ಲಿ ಏರಿಕೆಯಾಗಿದೆ ಎಂದು ಆರ್‌ಎಸ್‌ಎಸ್ ಹೇಳಿದೆ. ಹತ್ತರಿಂದ ಹದಿನಾರು ವರ್ಷಗಳ ನಡುವಿನ ಮಕ್ಕಳು ದೊಡ್ಡ ಸಂಖ್ಯೆಯಲ್ಲಿ ಶಾಖೆಗಳನ್ನು ಸೇರಿರುವುದರಿಂದ ಸದಸ್ಯರ ಪ್ರಮಾಣ ಎರಡು…

ಕಡಬ : ಐತ್ತೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ,ಜಾನುವಾರು-ಪಿಕಪ್ ವಶಕ್ಕೆ

ಕಡಬ: ಐತ್ತೂರು ಗ್ರಾಮದ ಸುಂಕದಕಟ್ಟೆ ಎಂಬಲ್ಲಿ ಸೆ.28ರ ರಾತ್ರಿ ಪಿಕಪ್ ವೊಂದರಲ್ಲಿ ಮೂರು ಹೋರಿಗಳನ್ನು ಸಾಗಿಸುತ್ತಿದ್ದ ವೇಳೆ ದಾಳಿ ನಡೆಸಿದ ಕಡಬ ಪೊಲೀಸರು ವಾಹನ ಹಾಗೂ ಪಿಕಪ್ ನ್ನು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು…

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ‌ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೋಡುಗೆ ಸಮಾರಂಭ

ಸುಬ್ರಹ್ಮಣ್ಯ : ಕಾಲೇಜು ಜೀವನದ ಅನುಭವಗಳನ್ನು ಮುಂದಿನ ಬದುಕಿನಲ್ಲಿ ಅಳವಡಿಸಿಕೊಂಡು, ದೇಶಕ್ಕೆ ಮತ್ತು ಸಮಾಜಕ್ಕೆ‌ಸೇವೆಯನ್ನು ಸಲ್ಲಿಸಬೇಕು ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಮೋಹನ್ ರಾಮ್ ಸುಳ್ಳಿ ನುಡಿದರು. ಅವರು ಕುಕ್ಕೆ ಶ್ರೀ…

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಕರಕುಶಲ ವಸ್ತುಗಳ ಪ್ರದರ್ಶನ

ಕಡಬ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಘಟಕ ಹಾಗೂ ಸಮಾಜಶಾಸ್ತ್ರ ವಿಭಾಗದ ವತಿಯಿಂದ ಸೆ.24ರಂದು ವಿದ್ಯಾರ್ಥಿಗಳು ತಯಾರಿಸಿದ ಕರಕುಶಲ ವಸ್ತುಗಳ ಪ್ರದರ್ಶನವನ್ನು ಏರ್ಪಡಿಸಲಾಯಿತು. ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಗೋವಿಂದ ಎನ್.ಎಸ್. ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಮಾಜಶಾಸ್ತ್ರ ವಿಭಾಗದ…

ದತ್ತಪೀಠಕ್ಕೆ ಕೂಡಲೇ ಅರ್ಚಕರ ನೇಮಿಸಿ ತ್ರಿಕಾಲ ಪೂಜೆಗೆ ಅವಕಾಶ ಕಲ್ಪಿಸುವಂತೆ ವಿ.ಹಿಂ.ಪ.ಒತ್ತಾಯ

2018ರಲ್ಲಿ ಕಾಂಗ್ರೆಸ್ ಸರಕಾರ ದತ್ತಪೀಠದಲ್ಲಿ ಮುಜಾವರ್ ನೇಮಕಮಾಡಿ ಹೊರಡಿಸಿದ್ದ ಆದೇಶವನ್ನು ರದ್ದು ಮಾಡಿದ ಹೈಕೋರ್ಟ್ ತೀರ್ಪನ್ನು ಸ್ವಾಗತ ವಿಶ್ವ ಹಿಂದು ಪರಿಷತ್ ಸ್ವಾಗತಿಸುತ್ತದೆ ಎಂದು ಮುಖಂಡ ಶರಣ್ ಪಂಪ್‌ವೆಲ್ ತಿಳಿಸಿದ್ದಾರೆ‌. ಜತೆಗೆ ಕೋರ್ಟ್ ಆದೇಶದಂತೆ ರಾಜ್ಯ ಸರಕಾರ ತಕ್ಷಣ…

ಕೊಳ್ತಿಗೆ : ಅನ್ಯಕೋಮಿನ ಯುವಕನ ಮನೆಯಲ್ಲಿ ಹಿಂದು ಯುವತಿ ಇರುವ ಗುಮಾನಿ | ಮನೆ ಮುಂದೆ ಜಮಾಯಿಸಿದ ಸಾರ್ವಜನಿಕರು

ಪುತ್ತೂರು : ಅನ್ಯಕೋಮಿನ ಯುವಕನೋರ್ವನ ಮನೆಯಲ್ಲಿ ಹಿಂದೂ ಯುವತಿ ಇದ್ದಾಳೆ ಎಂಬ ಗುಮಾನಿ ಹಿನ್ನೆಲೆಯಲ್ಲಿ ಯುವಕನ ಮನೆ ಮುಂದೆ ಸಾರ್ವಜನಿಕರು ಜಮಾಯಿಸಿದ ಘಟನೆ ಕೊಳ್ತಿಗೆ ಗ್ರಾಮದ ಕುಂಟಿಕಾನ ಎಂಬಲ್ಲಿ ಸೆ.29 ರಂದು ನಡೆದಿದೆ. ಸೆ.29 ರಂದು ಅನ್ಯಕೋಮಿನ ಯುವಕನೋರ್ವನ…

ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಖಾಯಂ | ಹೈಕೋರ್ಟ್ ತೀರ್ಪು

ಬೆಂಗಳೂರು: ವಿಕೃತಕಾಮಿ ಉಮೇಶ್ ರೆಡ್ಡಿಗೆ ಕರ್ನಾಟಕ ಹೈಕೋರ್ಟ್ ಇಂದು ಗಲ್ಲು ಶಿಕ್ಷೆ ಖಾಯಂಗೊಳಿಸಿದೆ. ಬೆಂಗಳೂರಿನ ಜಯಶ್ರೀ ಎಂಬಾಕೆಯ ಅತ್ಯಾಚಾರ ಹಾಗೂ ಕೆ ಪ್ರಕರಣದಲ್ಲಿ 2017 ರಲ್ಲಿ ಸೆಷನ್ಸ್ ಕೋರ್ಟ್ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ನ್ಯಾಯಾಲಯ ಎತ್ತಿಹಿಡಿದಿದೆ. ಗಲ್ಲು ಶಿಕ್ಷೆಯನ್ನು…

ವಿವೇಕಾನಂದ ಪದವಿಪೂರ್ವ ಕಾಲೇಜಿನ ಶೆಫಾಲಿಕಾ ಗೆ ಆರ್ಕಿಟೆಕ್ಚರ್ ವಿಭಾಗದಲ್ಲಿ 254 ನೇ ರ‍್ಯಾಂಕ್

ಪುತ್ತೂರು: ಆರ್ಕಿಟೆಕ್ಚರ್ ಇಂಜಿನಿಯರಿಂಗ್‌ಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬಿಡುಗಡೆ ಮಾಡಿದ ಫಲಿತಾಂಶದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಶೆಫಾಲಿಕಾ 254 ನೇ ರ‍್ಯಾಂಕ್ ಗಳಿಸಿದ್ದಾರೆ. ಇತ್ತೀಚೆಗೆ ನಡೆದ ನಾಟಾ ಫಲಿತಾಂಶವನ್ನು ಪರಿಗಣಿಸಿ ಈ ರ‍್ಯಾಂಕ್ ನ್ನು ನೀಡಲಾಗಿದೆ. ಈಕೆ ವಿವೇಕಾನಂದ…

ಪುತ್ತೂರು: ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ,ಯುವಕ ಪೊಲೀಸ್ ವಶಕ್ಕೆ

ಪುತ್ತೂರಿನ ಪ್ರತಿಷ್ಠಿತ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ಸಂದರ್ಭ ಅಲ್ಲಿಗೆ ಬಂದ ಯುವಕ ಆಕೆಯ ಮೈಮುಟ್ಟಿ ಕಿರುಕುಳ ನೀಡಿದ್ದಾನೆಂದು ಯುವತಿ ಆರೋಪಿದ್ದಾಳೆ. ಬಸ್ ನಿಲ್ದಾಣದಲ್ಲಿ ಕಣ್ಣೀರಿಡುತ್ತಾ ಕೂತಿದ್ದಾಗ ವಿದ್ಯಾರ್ಥಿಗಳು ಆಕೆಯಲ್ಲಿ ಈ ಬಗ್ಗೆ…

ಸುಳ್ಯ | ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ, ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

22 ವರ್ಷದ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ. ಮಂಗಳವಾರ ಸಂಜೆ 7 ಗಂಟೆ ಸುಮಾರಿಗೆ ಕೆಲಸ ಮುಗಿಸಿ ಬಸ್ ನಲ್ಲಿ ಬಂದು ಯುವತಿ ಇಳಿದಿದ್ದಳು. ಬಸ್ ನಿಲ್ದಾಣದಿಂದ ನಡೆದುಕೊಂಡು ಮನೆಗೆ ಹೋಗುತ್ತಿದ್ದ…