ಭಾನುವಾರ, 8 ನವೆಂಬರ್ 2026

News

Room Booking: ಸಂಗಾತಿ ಜೊತೆ ಹೋಟೆಲ್ ರೂಂ ಗಳಿಗೆ ಹೋದಾಗ ಈ 3 ವಿಚಾರ ನೆನಪಿರಲಿ

Room Booking : ಪ್ರೇಮಿಗಳು, ಸಂಗಾತಿಗಳು ಅಥವಾ ಮದುವೆಯಾದ ದಂಪತಿಗಳು ಪ್ರವಾಸದ ವೇಳೆ ಅಥವಾ ಪ್ರಯಾಣದ ಸಂದರ್ಭದಲ್ಲಿ ಉಳಿದುಕೊಳ್ಳಲು ಹೋಟೆಲ್ಗಳಲ್ಲಿ ರೂಮ್ ಬುಕ್ ಮಾಡಿಕೊಳ್ಳುತ್ತಾರೆ.  ಇಲ್ಲಿ ಅವರು ತಮ್ಮ ಗೌಪ್ಯತೆಯನ್ನು ಕಾಪಾಡಿಕೊಳ್ಳುತ್ತಾರೆ. ಇಂತಹ ಸಂದರ್ಭದಲ್ಲಿ ಕೆಲವು ರೂಂ ಗಳಲ್ಲಿ…

PM kissan: ‘PM ಕಿಸಾನ್’ ಪ್ರೋತ್ಸಾಹಧನ ಪಡೆಯಲು ರೈತರ ಗುರುತಿನ ಚೀಟಿ ಕಡ್ಡಾಯ

PM kissan: ಭಾರತ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೊಳಿಸಿದ್ದು ಮಾರ್ಗಸೂಚಿಯಂತೆ ದಿನಾಂಕ 01-02-2010ರ ಪೂರ್ವದಲ್ಲಿ ಭೂ ಒಡೆತನ ಹೊಂದಿರುವ ಪ್ರತಿ ಅರ್ಹ ಸಣ್ಣ/ ಅತಿಸಣ್ಣ/ ಮಧ್ಯಮ/ ದೊಡ್ಡ ರೈತರ ಕುಟುಂಬಕ್ಕೆ ಕೇಂದ್ರ…

Siddaramaiah: ಅಶ್ಲೀಲ ವಿಡಿಯೋ ವೈರಲ್ ಬೆನ್ನಲ್ಲೇ ಡಿಜಿಪಿ ರಾಮಚಂದ್ರ ರಾವ್ ಅಮಾನತಿಗೆ ಸಿಎಂ ಆದೇಶ

Siddaramaiah: ಡಿಜಿಪಿ ರಾಮಚಂದ್ರ ರಾವ್ ಅವರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿವಾದಾತ್ಮಕ ಅಶ್ಲೀಲ ವಿಡಿಯೋ ಪ್ರಕರಣ ಕುರಿತು ಸಿ ಎಂ ಖಡಕ್ ನಿರ್ಧಾರ ಕೈಗೊಂಡಿದ್ದಾರೆ. ಈ ಅವಮಾನಕರ ಪ್ರಕರಣಕ್ಕೆ ತೀವ್ರವಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

OPS: NPS ರದ್ದು ಮಾಡಿ ಹಳೆ ಪಿಂಚಣಿ ಜಾರಿ ಮಾಡದಿದ್ದರೆ ‘ಕರ್ನಾಟಕ ಬಂದ್’: ರಾಜ್ಯಾಧ್ಯಕ್ಷ ಷಡಾಕ್ಷರಿ ಘೋಷಣೆ

OPS: ರಾಜ್ಯದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ(NPS)ಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆ(OPS) ಜಾರಿ ಮಾಡದಿದ್ದರೆ ಕರ್ನಾಟಕ ಬಂದ್ ಅನಿವಾರ್ಯವಾಗಲಿದೆ ಎಂದು ರಾಜ್ಯ ಸರ್ಕಾರ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಎಚ್ಚರಿಕೆ ನೀಡಿದ್ದಾರೆ. ದಾವಣಗೆರೆಯಲ್ಲಿ ಭಾನುವಾರ ನಡೆದ ಅಖಿಲ…

ಜ.23-24: ಎಸ್ ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ಸಮ್ಮೇಳನ

ಉಜಿರೆ: ಎಸ್.ಡಿ.ಎಂ. ಕಾಲೇಜಿನಲ್ಲಿ ಜೈವಿಕ ತಂತ್ರಜ್ಞಾನ ಮತ್ತು ಸಸ್ಯಶಾಸ್ತ್ರ ವಿಭಾಗಗಳು ಆಯೋಜಿಸಲಿರುವ ಜೀವ ವಿಜ್ಞಾನದ ಉದಯೋನ್ಮುಖ ಸಂಶೋಧನೆಗಳ ಕುರಿತು ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವು ಜ.23 ಮತ್ತು 24ರಂದು ನಡೆಯಲಿದೆ. ಸಮ್ಮೇಳನವನ್ನು ಡಿಆರ್‌ಡಿಒ, ನವದೆಹಲಿಯ ನಿರ್ದೇಶಕ ಡಾ. ಸಂಜಯ್…

ರಾಜ್ಯ ಮಟ್ಟದ ಮಹಿಳೆಯರ ನೆಟ್ ಬಾಲ್ ಪಂದ್ಯಾಟ: ಎಸ್.ಡಿ.ಎಂ ತಂಡ ಪ್ರಥಮ-ರಾಜ್ಯ ಸರ್ಕಾರ ಆಯೋಜನೆಯ ‘ಕರ್ನಾಟಕ ಕ್ರೀಡಾಕೂಟ 2026’ ರಲ್ಲಿ ಪ್ರಶಸ್ತಿ

ಉಜಿರೆ: ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗು ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆ ಸೇರಿದಂತೆ ತುಮಕೂರು ಜಿಲ್ಲಾಡಳಿತದ ಸಹಯೋಗದಲ್ಲಿ ತುಮಕೂರು ಜಿಲ್ಲೆಯ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ‘ಕರ್ನಾಟಕ ಕ್ರೀಡಾಕೂಟ 2026’ ರಾಜ್ಯ ಮಟ್ಟದ ಮಹಿಳೆಯರ ನೆಟ್…

Scholarship: ರಾಜ್ಯದ ‘ಪದವಿ’ ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್ : ದೀಪಿಕಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Scholarship: ಪದವಿ ಅಥವಾ ಡಿಪ್ಲೊಮಾ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗಾಗಿ ‘ದೀಪಿಕಾ ವಿದ್ಯಾರ್ಥಿವೇತನ” ಯೋಜನೆಯಡಿ ಆರ್ಥಿಕ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ.ಜ.30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ದೀಪಿಕಾ ವಿದ್ಯಾರ್ಥಿ ವೇತನವು ಕರ್ನಾಟಕ ಸರ್ಕಾರ ಹಾಗೂ ಅಜೀಂ ಪ್ರೇಮ್ಜಿ ಫೌಂಡೇಶನ್…

Gul Plaza Mall: ಕರಾಚಿಯ ಶಾಪಿಂಗ್ ಮಾಲ್‌ ಬೆಂಕಿಗೆ ಭಸ್ಮ: 14 ಮಂದಿ ಸಾವು, 60 ಕ್ಕೂ ಹೆಚ್ಚು ಜನ ನಾಪತ್ತೆ!

   Gul Plaza Mall: ಸುಮಾರು 1,200 ಮಳಿಗೆಗಳನ್ನು ಹೊಂದಿದ್ದ ಕರಾಚಿಯ ಗುಲ್ ಪ್ಲಾಜಾ (Gul Plaza Mall) ಶಾಪಿಂಗ್‌ ಮಾಲ್‌ನಲ್ಲಿ ಭಾರೀ ಅಗ್ನಿ ಅವಗಢ (Karachi Fire) ಸಂಭವಿಸಿದೆ. ಘಟನೆಯಲ್ಲಿ 14 ಮಂದಿ ಸಾವನ್ನಪ್ಪಿದ್ದು, 60 ಕ್ಕೂ…

ಡಿಜಿಪಿ ರಾಮಚಂದ್ರ ರಾವ್‌ ʼಸರಸʼ ವಿಡಿಯೋ ವೈರಲ್‌: ಸಿಎಂ ಗರಂ

ಬೆಂಗಳೂರು: ಡಿಜಿಪಿ ರಾಮಚಂದ್ರ ರಾವ್‌ ಅವರ ಸರಸ ವಿಡಿಯೋ ವೈರಲ್‌ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಈ ಕುರಿತು ವರದಿ ನೀಡುವಂತೆ ಆದೇಶ ನೀಡಿದ್ದಾರೆ. ಘಟನೆಯ ಕುರಿತು ವಿವರವಾದ ಮಾಹಿತಿ ನೀಡುವಂತೆ ಕೇಳಿದ್ದಾರೆ ಎನ್ನಲಾಗಿರುವ ಕುರಿತು ಎಂದು ವರದಿಯಾಗಿದೆ…

ರಾಸಲೀಲೆ ಆರೋಪ ತಳ್ಳಿ ಹಾಕಿದ ಐಜಿಪಿ, ನನ್ನ ವಿರುದ್ಧ ದೊಡ್ಡ ಷಡ್ಯಂತ್ರ!

ಬೆಂಗಳೂರು: ಸಮವಸ್ತ್ರದಲ್ಲಿಯೇ ಮಹಿಳೆಯರ ಜೊತೆ ಸರಸವಾಡಿರುವ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಐಜಿಪಿ ರಾಮಚಂದ್ರ ರಾವ್‌ ಅವರು ಮಾಧ್ಯಮಗಳ ಮುಂದೆ ಬಂದು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದು, ಇದು ನನ್ನ ತೇಜೋವಧೆ ಮಾಡಲು ನಡೆಸಿರುವ ವ್ಯವಸ್ಥಿತ ಷಡ್ಯಂತ್ರ ಎಂದು…