ಶನಿವಾರ, 31 ಅಕ್ಟೋಬರ್ 2026

News

ದಕ್ಷಿಣ ಕನ್ನಡ, ಉಡುಪಿ ಸಹಿತ ರಾಜ್ಯದ ಹಲವು ಜಿಲ್ಲೆಗಳಲ್ಲಿ ಆರೋಗ್ಯಾಧಿಕಾರಿಗಳ ನೇಮಕಕ್ಕೆ ಅರ್ಜಿ ಆಹ್ವಾನ!!ಆನ್ಲೈನ್ ಅರ್ಜಿ ಸಲ್ಲಿಸಲು ಅಕ್ಟೋಬರ್ 18 ಕೊನೆಯ ದಿನ

ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ಆರೋಗ್ಯಾಧಿಕಾರಿ ಸಹಿತ ನರ್ಸ್ ಗಳ ನೇಮಕಾತಿಗೆ ಗುತ್ತಿಗೆ ಆಧಾರದಲ್ಲಿ ಅರ್ಹ ಅಭ್ಯರ್ಥಿಗಳ ನಿಯೋಜನೆ ಇಲಾಖೆಯು ಮುಂದಾಗಿದ್ದು,ಒಟ್ಟು 3006 ಹುದ್ದೆಗಳು ಖಾಲಿ ಇದ್ದು,ಅರ್ಹ ಅಭ್ಯರ್ಥಿಗಳು ಪ್ರಯತ್ನಸಬಹುದಾಗಿದೆ. ದಕ್ಷಿಣ ಕನ್ನಡ,ಉಡುಪಿ ಸಹಿತ ರಾಜ್ಯದ ಹಲವು ಜಿಲ್ಲೆಗಳಿಗೆ ನೇಮಕಾತಿ…

ಕೊರೋನಾ ಲಸಿಕೆ ಬದಲು ರೇಬಿಸ್ ರೋಗ ನಿರೋಧಕ ಲಸಿಕೆ ನೀಡಿದ ವೈದ್ಯರು !! | ವೈದ್ಯರ ಸಮೇತ ದಾದಿಯರನ್ನೂ ಅಮಾನತು ಮಾಡಿದ ಇಲಾಖೆ

ಈಗ ದೇಶದೆಲ್ಲೆಡೆ ಕೊರೋನಾ ಲಸಿಕಾ ಅಭಿಯಾನ ನಡೆಯುತ್ತಿದೆ. ಹಾಗೆಯೇ ಕೊರೋನಾ ಲಸಿಕೆ ಪಡೆಯಲು ತೆರಳಿದ್ದ ವ್ಯಕ್ತಿಯೊಬ್ಬರು ಬೇರೆಯೇ ಲಸಿಕೆ ಪಡೆದುಕೊಂಡ ಘಟನೆಯೊಂದು ಬೆಳಕಿಗೆ ಬಂದಿದೆ.ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಆರೋಗ್ಯ ಕೇಂದ್ರವೊಂದರಲ್ಲಿ ವ್ಯಕ್ತಿಗೆ ಕೊರೋನಾ ಲಸಿಕೆ ನೀಡುವ ಬದಲು ರೇಬಿಸ್…

ಅಕ್ಟೋಬರ್ 1 ರಿಂದ ಬದಲಾಗಲಿವೆ ಈ ಪ್ರಮುಖ ನಿಯಮಗಳು | ಈ ಬದಲಾದ ನಿಯಮಗಳಿಂದ ಆರ್ಥಿಕ ವಹಿವಾಟಿನ ಮೇಲೆ ಬೀಳಲಿದೆ ನೇರ ಪರಿಣಾಮ !!

ಅಕ್ಟೋಬರ್ 1 ರಿಂದ ದೇಶದಲ್ಲಿ ಹಣಕಾಸಿನ ವಹಿವಾಟು ಮತ್ತು ಷೇರು ಮಾರುಕಟ್ಟೆಗೆ ಸಂಬಂಧಿಸಿದಂತೆ ಕೆಲವು ಪ್ರಮುಖ ಬದಲಾವಣೆಗಳಾಗಲಿವೆ. ಯಾವ ರೀತಿಯ ಬದಲಾವಣೆಗಳಾಗಲಿವೆ ಎಂಬುದನ್ನು ತಿಳಿದುಕೊಳ್ಳೋಣ. *ಡೆಬಿಟ್/ಕ್ರೆಡಿಟ್ ಕಾರ್ಡ್ ಆಟೋ ಡೆಬಿಟ್ ನಿಯಮ ಅಕ್ಟೋಬರ್ 1 ರಿಂದ, ನಿಮ್ಮ ಕ್ರೆಡಿಟ್…

ಸಂಗಾತಿ ಜೊತೆ ಏಕಾಂತ ಕಳೆಯಲು ನಿರ್ಜನ ಪ್ರದೇಶಕ್ಕೆ ತೆರಳುತ್ತೀರಾ ?? ಹಾಗಿದ್ದರೆ ಎಚ್ಚರ!!| ಹೀಗೆ ಏಕಾಂತಕ್ಕೆ ತೆರಳಿದ ಜೋಡಿಯ ಖಾಸಗಿ ವೀಡಿಯೋ ಚಿತ್ರೀಕರಿಸಿ, ಹಣಕ್ಕೆ ಬೇಡಿಕೆ ಇಟ್ಟ ಗ್ಯಾಂಗ್ !! ಬೆದರಿಕೆ ಹಾಕಿದ್ದ ಕೀಚಕರ ಗ್ಯಾಂಗ್ ಪೊಲೀಸ್ ಬಲೆಗೆ

ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಲ್ಲಿ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಕಹಿ ಘಟನೆ ನಡೆದಿದೆ. ಆದರೆ, ಇಲ್ಲಿ ಅದೃಷ್ಟವಶಾತ್ ಆ ರೀತಿಯ ಹೀನ ಕೃತ್ಯ ನಡೆದಿಲ್ಲ. ಸಂಗಾತಿ ಅಥವಾ ಬಾಯ್ ಫ್ರೆಂಡ್ ಜೊತೆ ಏಕಾಂತ…

ಸವಣೂರು : ಉಚಿತ ಮಧುಮೇಹ ಮತ್ತು ರಕ್ತದೊತ್ತಡ ಪರೀಕ್ಷಾ ಶಿಬಿರ

ಸವಣೂರು : ರೋಟರಿ ಕ್ಲಬ್ ಪುತ್ತೂರು ಸ್ವರ್ಣ, ಸವಣೂರು ಗ್ರಾಮ ಪಂಚಾಯತ್ ,ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸವಣೂರು ವಲಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸವಣೂರು…

ಮಂಗಳೂರು | ಪೆಟ್ರೋಲ್ ಬಂಕ್ ಮ್ಯಾನೇಜರ್ ಬ್ಯಾಂಕಿಗೆ ಹಣ ಜಮೆ ಮಾಡಲು ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳಿಂದ ದರೋಡೆ| 4.20 ಲಕ್ಷ ರೂ. ಸುಲಿಗೆ ಮಾಡಿದ ಖದೀಮರು

ಬ್ಯಾಂಕ್ ಗೆ ಹಣ ಕಟ್ಟಲು ತೆರಳುತ್ತಿದ್ದ ವ್ಯಕ್ತಿಯಿಂದ ಸುಲಿಗೆ ಮಾಡಿರುವ ಘಟನೆ ಮಂಗಳೂರಿನ ಚಿಲಿಂಬಿಯಲ್ಲಿ ನಿನ್ನೆ ಮಧ್ಯಾಹ್ನ ನಡೆದಿದೆ. ಗಾಂಧಿನಗರದ ಆಶೀರ್ವಾದ್ ಪೆಟ್ರೋಲ್ ಬಂಕ್ ಮ್ಯಾನೇಜರ್ ಬೋಜಪ್ಪ ಇವರಿಂದ 4.20 ಲಕ್ಷ ರೂಪಾಯಿ ಸುಲಿಗೆಯಾಗಿದೆ. ಬೋಜಪ್ಪನವರು ಬ್ಯಾಂಕ್‍ಗೆ ಹಣ…

ನೀವು ಪ್ರತಿದಿನವೂ ತಲೆಗೆ ಸ್ನಾನ ಮಾಡುತ್ತೀರಾ? | ಪ್ರತಿದಿನವೂ ತಲೆಸ್ನಾನ ಮಾಡುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದೇ ಅಥವಾ ಕೆಟ್ಟದ್ದೇ ?? | ಈ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ಹಿಂದೂ ಸನಾತನ ಧರ್ಮದಲ್ಲಿ ಸ್ನಾನಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಸ್ನಾನವನ್ನು ಮನುಷ್ಯನ ಸಮೃದ್ಧಿಯ ಒಂದು ಅಂಶವೆಂದು ಪರಿಗಣಿಸಲಾಗುತ್ತದೆ. ಧರ್ಮಗ್ರಂಥಗಳ ಪ್ರಕಾರ, ಸ್ನಾನ ಮಾಡುವುದರಿಂದ ವ್ಯಕ್ತಿಯ ಮನಸ್ಸು ಮತ್ತು ದೇಹ ಶುದ್ಧವಾಗುತ್ತದೆ. ವ್ಯಕ್ತಿಯ ದೇಹ ಮತ್ತು ಮನಸ್ಸು ಶುದ್ಧವಾಗಿದ್ದಾಗ ವ್ಯಕ್ತಿಯ…

ಯೂಟ್ಯೂಬ್ ನೋಡಿ ಗರ್ಭಪಾತ ಮಾಡಿಕೊಳ್ಳಲು ಹೋಗಿ ತನ್ನ ಪ್ರಾಣವನ್ನೇ ಅಪಾಯಕ್ಕೆ ತಳ್ಳಿದ ಯುವತಿ!!| ಅಬಾರ್ಷನ್ ಗೆ ಪ್ರಚೋದಿಸಿದ ಆಕೆಯ ಗೆಳೆಯ ಜೈಲು ಪಾಲು

ಇದು ಗೂಗಲ್, ಯೂಟ್ಯೂಬ್ ಯುಗ. ನಮಗೆ ಬೇಕಾದ ಯಾವುದೇ ರೀತಿಯ ವೀಡಿಯೊಗಳು ಸಹ ಯೂಟ್ಯೂಬ್ನಲ್ಲಿ ದೊರೆಯುತ್ತವೆ. ಹೊಸ ಮೊಬೈಲ್, ಹೊಸ ನಳಪಾಕ, ಕಾರ್, ಬೈಕ್ ಸೇರಿದಂತೆ ವಿವಿಧ ಮಾಹಿತಿ ಪಡೆಯಲು ಯುಟ್ಯೂಬ್ ಸಹಾಯ ಪಡೆದುಕೊಳ್ಳುವುದು ಸಹಜ. ಆದರೆ ಇಲ್ಲೊಬ್ಬ…

ಹಾಸನ : ನಿಂತಿದ್ದ ರೈಲಿನಲ್ಲಿ ಆಕಸ್ಮಿಕ ಬೆಂಕಿ ,ಎರಡು ಬೋಗಿಗಳು ಬೆಂಕಿಗಾಹುತಿ

ನಿಂತಿದ್ದ ರೈಲಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು ಎರಡಕ್ಕೂ ಹೆಚ್ಚು ಬೋಗಿಗಳು ಸುಟ್ಟು ಕರಕಲಾದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ನಡೆದಿದೆ. ಅರಸೀಕೆರೆ ರೈಲ್ವೆ ಜಂಕ್ಷನ್ ಸಮೀಪದ ಅಂಚೆಕೊಪ್ಪಲು ಬಳಿ ಈ ಅವಘಡ ಸಂಭವಿಸಿದೆ. ಬೆಂಗಳೂರಿನಿಂದ ವಾಪಸ್ಸಾಗಿ ಎರಡು ದಿನಗಳಿಂದ…

ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಂಗಳೂರು : ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆಯ ಆತ್ಮ ನಿರ್ಭರ ಯೋಜನೆಯಡಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ರೈತರಿಂದ ಅರ್ಜಿ ಆಹ್ವಾನಿಸಿದೆ. ಒಬ್ಬ ಅರ್ಜಿದಾರರು ನಿರ್ವಹಿಸುವ ಒಂದು ಚಟುವಟಿಕೆಯಡಿ ಒಂದೇ ಅರ್ಜಿ ಮಾತ್ರ ಸಲ್ಲಿಸಬೇಕು.…