ಶನಿವಾರ, 31 ಅಕ್ಟೋಬರ್ 2026

News

ಕೆಎಸ್‌ಆರ್‌ಟಿಸಿ ದ.ಕ.ಜಿಲ್ಲೆಗೆ ಸಂಬಂಧಿಸಿದ ಹುದ್ದೆಗಳಲ್ಲಿ ಸ್ಥಳೀಯರಿಗೆ ಆಧ್ಯತೆಗೆ ಮಾತುಕತೆ-ಎಸ್.ಅಂಗಾರ

ದ.ಕ. ಜಿಲ್ಲೆಗೆ ಸಂಬಂಧಿಸಿದ ಹುದ್ದೆಗಳಲ್ಲಿ ಸ್ಥಳೀಯರಿಗೆ ಪ್ರಾಧ್ಯಾನ ನೀಡಬೇಕು ಎಂಬ ಬೇಡಿಕೆ ಇದೆ. ಇದನ್ನು ಈ ಹಿಂದಿನ ಸಾರಿಗೆ ಸಚಿವ ಸವದಿ ಅವರ ಗಮನಕ್ಕೂ ತರಲಾಗಿದೆ. ಜಿಲ್ಲಾವಾರು ಅಥವಾ ವಿಭಾಗವಾರು ನೇಮಕಾತಿಗೆ ಆದ್ಯತೆ ನೀಡಿದರೆ ಕರ್ತವ್ಯ ನಿರ್ವಹಣೆಗೆ ಅನುಕೂಲಕಾರಿ.…

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಕರಾಗಿ ಮಾಜಿ ಸಿಎಂ ಎಸ್.ಎಂ.ಕೃಷ್ಣ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಕರು ಯಾರು ಎಂಬ ಗೊಂದಲಕ್ಕೆ ಕೊನೆಗೂ ಸಿಎಂ ಬಸವರಾಜ್ ಬೊಮ್ಮಾಯಿ ತೆರೆ ಎಳೆದಿದ್ದಾರೆ. ರಾಜ್ಯದ ಹಿರಿಯ ಮುತ್ಸದ್ಧಿ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣರಿಂದಲೇ ಈ ಬಾರಿಯ ದಸರಾ ಉದ್ಘಾಟನೆ ಮಾಡಲು ನಿರ್ಧರಿಸಲಾಗಿದೆ…

ನೆಟ್ಟಣದಲ್ಲಿ ಕೂಲಿ ಕೆಲಸ ಮಾಡಿದ್ದರ ಮೆಲುಕು ಹಾಕಿದ ಐಪಿಎಸ್‌ ಅಧಿಕಾರಿ ರವಿ ಡಿ.ಚನ್ನಣ್ಣನವರ್

ಸುಬ್ರಹ್ಮಣ್ಯ: ಕರ್ನಾಟಕದ ದಕ್ಷ ಐಪಿಎಸ್‌ ಅಧಿಕಾರಿ ಎಂಬ ಹೆಗ್ಗಳಿಕೆ ಪಡೆದಿರುವ ಬೆಂಗಳೂರು ಗ್ರಾಮಾಂತರ ಎಸ್‌ಪಿ ರವಿ ಡಿ. ಚನ್ನಣ್ಣನವರ್‌ ಅವರು ಸ್ನೇಹಿತರೊಂದಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಸ್ಥಳಕ್ಕೆ ತೆರಳುವ ವೇಳೆ…

ಬೆಳ್ತಂಗಡಿ : ಅನಾರೋಗ್ಯ ಕಾರಣ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವತಿ

ಬೆಳ್ತಂಗಡಿ :ಇಲ್ಲಿಯ ಹುಣ್ಸಸೆಕಟ್ಟೆ ನಿವಾಸಿ, ಕಾಲೇಜು ವಿದ್ಯಾರ್ಥಿನಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.28 ರಂದು ನಡೆದಿದೆ. ಅನಾರೋಗ್ಯದಿಂದ ಬಲಳುತ್ತಿದ್ದ ಇವರು ಮನನೊಂದು ಈ ಕೃತ್ಯ ವೆಸಗಿದ್ದಾರೆ ಎನ್ನಲಾಗಿದೆ. ಹುಣ್ಸಸೆಕಟ್ಟೆ ನಿವಾಸಿ ಸಂಜೀವ ಶೆಟ್ಟಿ ಮತ್ತು ಜಯಂತಿ…

ದ.ಕ. | ಪರಿಷ್ಕೃತ ಕೋವಿಡ್ ಮಾರ್ಗಸೂಚಿ ಪ್ರಕಟ ,ಏನಿದೆ ಷರತ್ತುಗಳು..

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‌ ಪಾಸಿಟಿವಿಟಿ ದರ ಶೇ.1ಕ್ಕಿಂತ ಹೆಚ್ಚಿರುವ ಹಿನ್ನೆಲೆಯಲ್ಲಿ ಅ.1ರಿಂದ ಕಡ್ಡಾಯವಾಗಿ ಕೋವಿಡ್‌ ಸಮುಚಿತ ವರ್ತನೆಗಳನ್ನು ಪಾಲಿಸುವ ಷರತ್ತಿಗೊಳಪಟ್ಟು ಶೇ.50ರಷ್ಟು ಆಸನ ಸಾಮರ್ಥ್ಯದೊಂದಿಗೆ ಚಿತ್ರಮಂದಿರ, ಮಲ್ಟಿಪ್ಲೆಕ್ಸ್‌, ಥಿಯೇಟರ್‌, ರಂಗಮಂದಿರ ಹಾಗೂ ಆಡಿಟೋರಿಯಂಗಳು ಮತ್ತು ಇದೇ ರೀತಿಯ…

ಸರ್ವೆ : ದೀನ್ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಭಾರತೀಯ ಜನತಾ ಪಾರ್ಟಿ ಸರ್ವೆ ಬೂತ್ ಸಂಖ್ಯೆ 191 ರ ವತಿಯಿಂದ ದೀನ್ ದಯಾಳ್ ಉಪಾಧ್ಯಾಯ ಇವರ ಜನ್ಮ ದಿನದ ಆಚರಣೆಯು ಮುಂಡೂರು ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರಶೇಖರ್ ಎನ್‌.ಎಸ್.ಡಿ ಯವರ ಮನೆಯಲ್ಲಿ ನಡೆಯಿತು. ದೀನ್ ದಯಾಳ್ ಇವರ…

ದ.ಕ. ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಟದ ವತಿಯಿಂದ ಅಂತ್ಯೋದಯ ಕಾರ್ಯಕ್ರಮ, ಬಡ ಕುಟುಂಬಗಳಿಗೆ ಎಲ್‌ಇಡಿ ಬಲ್ಬ್ ವಿತರಣೆ

ಅಂತ್ಯೋದಯದ ಪ್ರತಿಪಾದಕ“ಪಂಡಿತ್ ದೀನದಯಾಳ ಉಪಾಧ್ಯಾಯರ”105ನೇ ಜನ್ಮ ಜಯಂತಿಯ ಪ್ರಯುಕ್ತ ಸೇವೆ ಮತ್ತು ಸಮರ್ಪಣಾ ಅಭಿಯಾನದ ಅಂಗವಾಗಿಬಡಕುಟುಂಬಗಳಿಗೆ LED ಬಲ್ಬ್ ಗಳ ವಿತರಣಾ ಕಾರ್ಯಕ್ರಮ ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಟ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಮಂಗಳೂರು ನಗರ ಉತ್ತರ…

ಉಪ್ಪಿನಂಗಡಿ : ಬಾಲಕನ ಅಪಹರಣ ಯತ್ನ | ಕೊಸರಾಡಿಕೊಂಡು ಅಪಹರಣಕಾರರಿಂದ ತಪ್ಪಿಸಿದ ಬಾಲಕ

ಉಪ್ಪಿನಂಗಡಿ: ಓಮ್ಮಿ ಕಾರಿನಲ್ಲಿ ಬಂದವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕನನ್ನು ಹಿಡಿದೆಳೆದು ಅಪಹರಣ ಮಾಡಲು ಯತ್ನಿಸಿದ ಘಟನೆ ಉಪ್ಪಿನಂಗಡಿ ಬಳಿಯ ಮಠ ಹಿರ್ತಡ್ಕ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ ಹಿರ್ತಡ್ಕದ ಜನತಾ ಕಾಲನಿ ನಿವಾಸಿ 14ರ ಬಾಲಕ ಸಿಫಾನ್…

ವಾಟ್ಸಾಪ್‌ನಲ್ಲಿ ಆತ್ಮಹತ್ಯೆ ಮೆಸೆಜ್ ಕಳಿಸಿ ಜಿಲ್ಲಾಧಿಕಾರಿ ಸಿಬಂದಿ ನಾಪತ್ತೆ | ಪತ್ತೆಗಾಗಿ ಹುಡುಕಾಟ

ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಟ್ಸ್ ಆ್ಯಪ್ ನಲ್ಲಿ ಮೆಸೇಜ್ ಕಳಿಸಿರುವುದು ಜಿಲ್ಲಾಧಿಕಾರಿ ಕಚೇರಿ ಮತ್ತು ಕಂದಾಯ ಇಲಾಖೆ ನೌಕರರ ಆತಂಕಕ್ಕೆ ಕಾರಣವಾಗಿದೆ. ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಗಿರಿರಾಜ್(39) ಅವರು ನಾಪತ್ತೆಯಾಗಿದ್ದಾರೆ. ಮಂಗಳವಾರ ಬೆಳಗ್ಗೆಯಿಂದಲೇ ಅವರ ಹುಡುಕಾಟ…

ಮಂಗಳೂರು:ಪಂಪ್ ವೆಲ್ ಬಳಿ ಬೈಕ್ ಗೆ ಡಿಕ್ಕಿ ಹೊಡೆದು ಪರಾರಿಯಾದ ಅಪರಿಚಿತ ವಾಹನ!!ಅಪಘಾತದಿಂದ ಗಂಭೀರ ಗಾಯಗೊಂಡ ಬೈಕು ಸವಾರ ಸ್ಥಳದಲ್ಲೇ ಸಾವು

ಅಪರಿಚಿತ ವಾಹನವೊಂದು ಹಿಂದಿನಿಂದ ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ನಗರದ ನಂತೂರು ಪಂಪ್ ವೆಲ್ ಹೆದ್ದಾರಿಯಲ್ಲಿ ನಡೆದಿದ್ದು, ಘಟನೆಯಿಂದ ಮೆಡಿಕಲ್ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಅಪಘಾತ ಎಸಗಿದ ವಾಹನ ಸ್ಥಳದಿಂದ ಪರಾರಿಯಾಗಿದೆ. ಮೃತ ವಿದ್ಯಾರ್ಥಿ, ಬೈಕ್ ಸವಾರ…