ಕೊಯಿಲದಲ್ಲಿ ಗೋಶಾಲೆಗೆ 98 ಎಕರೆ ಪ್ರದೇಶ ಗುರುತು | ಅ. 1ರಂದು ಸ್ಥಳ ಪರಿಶೀಲನೆ- ಎಸ್.ಅಂಗಾರ
ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯಿಲ-ರಾಮಕುಂಜ ಗ್ರಾಮದಲ್ಲಿ ಗೋಶಾಲೆ ನಿರ್ಮಾಣಕ್ಕೆ 98 ಎಕರೆ ಪ್ರದೇಶವನ್ನು ಗುರುತಿಸಲಾಗಿದ್ದು ಅ. 1ರಂದು ಸ್ಥಳ ಪರಿಶೀಲಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ದ.ಕ.ಉಸ್ತುವಾರಿ ಸಚಿವ ಎಸ್.ಅಂಗಾರ ತಿಳಿಸಿದ್ದಾರೆ.…










