ಮೇಲಾಧಿಕಾರಿಗಳ ಕಿರುಕುಳ ,ಕೆಎಸ್‌ಆರ್‌ಟಿಸಿ ಚಾಲಕ ನೇಣು ಬಿಗಿದು ಆತ್ಮಹತ್ಯೆ
ಮಂಗಳೂರು : ಕೆಎಸ್ಸಾರ್ಟಿಸಿ ಬಸ್ ಚಾಲಕ ಮತ್ತು ನಿರ್ವಾಹಕನಾಗಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ನಡೆದಿದೆ. ಬಾಗಲಕೋಟೆ ಜಿಲ್ಲೆಯ ನಿಂಗಪ್ಪ ಇಮರಾಪುರ (40) ಆತ್ಮಹತ್ಯೆ ಮಾಡಿಕೊಂಡ ಕೆಎಸ್ಸಾರ್ಟಿಸಿ ಸಿಬ್ಬಂದಿ. ಇವರು ರವಿವಾರ…










