ಶನಿವಾರ, 31 ಅಕ್ಟೋಬರ್ 2026

News

ನಿವೃತ್ತ ಜಿಲ್ಲಾ ಆರೋಗ್ಯಾಧಿಕಾರಿ ಆತ್ಮಹತ್ಯೆಗೆ ಶರಣು

ನಿವೃತ್ತ ಜಿಲ್ಲಾ ಆರೋಗ್ಯಾಧಿಕಾರಿಯೋರ್ವರು ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರದಲ್ಲಿ ನಿನ್ನೆ ನಡೆದಿದೆ. ಸುದೀರ್ಘ ಕಾಲ ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಮೊಕ್ತೇಸರಾಗಿದ್ದ ಬೆಳ್ಳಾರು ಪಟೇಲರ ಮನೆ ಡಾ. ಎಂ ಪಿ ರಾಘವೇಂದ್ರ ರಾವ್ (76)…

ಬೈಂದೂರು: ನದಿತಟದಲ್ಲಿ ಆಟವಾಡುತ್ತಿದ್ದ ಬಾಲಕ ಆಯತಪ್ಪಿ ನೀರಿಗೆ ಬಿದ್ದು ಸಾವು

ನದಿ ದಡದಲ್ಲಿ ಆಡುತ್ತಿದ್ದ ಬಾಲಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಬೈಂದೂರಿನಲ್ಲಿ ಭಾನುವಾರ ನಡೆದಿದೆ. ಮೃತ ಬಾಲಕನನ್ನು ಶಿರೂರು ಗ್ರಾಮದ ಕಳೆದ ಕೇಸರದಿಯ ವೆಂಕಟೇಶ ಮಾನ್ಯ ಅವರ ಪುತ್ರ ಪನ್ನಗ(12) ಎಂದು ಗುರುತಿಸಲಾಗಿದೆ. ಈತ…

ಶಿರ್ವ ಸಂತ ಮೇರಿ ಮಹಾವಿದ್ಯಾಲಯ ಸಾಧಕ ವಿದ್ಯಾರ್ಥಿಗಳಿಗೆ ಸಮ್ಮಾನ ಹಾಗೂ ಬಹುಮಾನ ವಿತರಣೆ

ಶಿರ್ವ: ಇದು ಸ್ಪರ್ಧಾತ್ಮಕ ಜಗತ್ತು ಎಂದು ನಮಗೆಲ್ಲರಿಗೂ ತಿಳಿದಿದೆ ಇಂದಿನ ಯುವಪೀಳಿಗೆ ಗಳು ಬದಲಾಗುತ್ತಿರುವ ಜೀವನಶೈಲಿಯನ್ನು ಅಳವಡಿಸಿಕೊಳ್ಳುತ್ತಾ ಗತಕಾಲದ ವೈಭವಗಳ ಮೌಲ್ಯಗಳನ್ನು, ಜೀವನದ ಪಾಠಗಳನ್ನು ತಿಳಿದು ಮುಂದಿನ ಉಜ್ವಲ ಭವಿಷ್ಯ ರೂಪಿಸಿಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಹಾಗೆ ವಿದ್ಯೆ…

ವೃತ್ತಿ ಮತ್ತು ಉದ್ಯೋಗ ಕೌಶಲ್ಯಗಳ ವೇಬಿನರ್

ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮಲ್ಲಿರುವ ಕೌಶಲ್ಯಗಳನ್ನು ವೃದ್ಧಿಸಿಕೊಳ್ಳಲು ಸರಿಯಾದ ಮಾಹಿತಿ ಮತ್ತು ವೃತ್ತಿ ಮಾರ್ಗದರ್ಶನವನ್ನುಪಡೆದು, ನಿರ್ದಿಷ್ಟ ಗುರಿ ಮತ್ತು ಧ್ಯೇಯವನ್ನು ತಲುಪಲು ಕಂಪ್ಯೂಟರ್ಗಳನ್ನು ಹೆಚ್ಚಾಗಿ ಬಳಸಿಕೊಂಡು ಸಮಾಜಕ್ಕೆ ಬೇಕಾಗುವ ತಂತ್ರಜ್ಞಾನವನ್ನು ರೂಪಿಸಿ,ಸಂಶೋಧನಾ ಮನಸ್ಥಿತಿ ಬೆಳೆಸಿಕೊಂಡು ಉತ್ತಮ ಉದ್ಯೋಗ ಪಡೆಯಬೇಕು.…

ಶಿರ್ವ ಸಂತ ಮೇರಿ ಮಹಾವಿದ್ಯಾಲಯದ-ಬೀಳ್ಕೊಡುಗೆ ಸಮಾರಂಭ

ಶಿರ್ವ: ವಿದ್ಯಾರ್ಥಿಗಳ ಜೀವನದಲ್ಲಿ ಅಮೂಲ್ಯವಾದ ಶಿಕ್ಷಣವೆಂದರೆ ಅದು ಪದವಿ ಶಿಕ್ಷಣ ವಾಗಿರುತ್ತದೆ. ಕಲಿಕೆಯ ಜೊತೆಗೆ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವ ವಿಕಸನವನ್ನು ವೃದ್ಧಿಸಿಕೊಳ್ಳಲು ಕಾಲೇಜು ಶಿಕ್ಷಣದಲ್ಲಿ ಅನೇಕ ಅವಕಾಶಗಳಿವೆ. ಆಟ-ಪಾಠದ ಜೊತೆಗೆ ಜೀವನದ ಪಾಠವನ್ನು ಕಲಿಯಬೇಕಾಗಿರುವುದು ಇಂದು ಅಗತ್ಯವಾಗಿದೆ. ವಿದ್ಯಾರ್ಥಿ…

ಕೇಸರಿ ಶಾಲು ಧರಿಸಿದರೆ ಹುಷಾರ್ | ಹಿಂದೂ ಯುವಕನಿಗೆ ಹಲ್ಲೆ ನಡೆಸಿದ ಅನ್ಯಕೋಮಿನ ಯುವಕರು

ಬಂಟ್ವಾಳ : ಅನ್ಯಕೋಮಿನ ತಂಡವೊಂದು ಯುವಕನನ್ನು ಅಡ್ಡಗಟ್ಟಿ ದಾಳಿ ನಡೆಸಿದ ಘಟನೆ ಸೆ.26 ರಂದು ರಾತ್ರಿ ಅಡ್ಯನಡ್ಕದ ಮರಕ್ಕಿಣಿಯಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ಗಿರೀಶ್ (33) ಎಂದು ಗುರುತಿಸಲಾಗಿದೆ. ಗಿರೀಶ್ ರವರು ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ದಾರಿ ಮಧ್ಯೆ ಅಡ್ಡಗಟ್ಟಿದ…

ಕೋಡಿಂಬಾಳ ಸಂತ ಜಾರ್ಜ್ ಮಲಂಕರ ಕ್ಯಾಥೋಲಿಕ್ ಚರ್ಚ್‌ನಲ್ಲಿ ಯುವಜನ ದಿನಾಚರಣೆ ಹಾಗೂ ಮಲಂಕರ ಕ್ಯಾಥೋಲಿಕ್ ಸಭಾ ಪುನರ್ ಏಕೀಕರಣ ದಿನಾಚರಣೆ

ಕಡಬ : ಮಲಂಕರ ಕ್ಯಾಥೋಲಿಕ್ ಧರ್ಮಸಭೆ ಪುತ್ತೂರು ಧರ್ಮಪ್ರಾಂತ್ಯದ ನೇತೃತ್ವದಲ್ಲಿ ಯುವಜನ ದಿನಾಚರಣೆ ಹಾಗೂ ಮಲಂಕರ ಕ್ಯಾಥೋಲಿಕ್ ಸಭಾ ಪುನರ್ ಏಕೀಕರಣ ದಿನಾಚರಣೆಯನ್ನು ಕೋಡಿಂಬಾಳ ಸಂತ ಜಾರ್ಜ್ ಮಲಂಕರ ಕ್ಯಾಥೋಲಿಕ್ ಚರ್ಚಿನಲ್ಲಿ ಆಚರಿಸಲಾಯಿತು. ಪುತ್ತೂರು ಧರ್ಮಪ್ರಾಂತ್ಯದ ಬಿಷಪ್ ವೆ.ರೆವರೆಂಡ್…

ಗ್ರಾಮ ಲೆಕ್ಕಿಗ ಹುದ್ದೆಗೆ ನಕಲಿ ನೇಮಕಾತಿ ಪತ್ರ ರವಾನೆ,ಲಂಚಕ್ಕೆ ‌ಬೇಡಿಕೆ | ಮೂವರ ಬಂಧನ

ಗ್ರಾಮ ಲೆಕ್ಕಿಗರ ಹುದ್ದೆಗೆ ನೇಮಿಸಲು ಮತ್ತು ಸಿಂಧುತ್ವ ಪ್ರಮಾಣ ಪತ್ರ ನೀಡಲು ಜಿಲ್ಲಾಡಳಿತದ ಲಾಂಛನದೊಂದಿಗೆ ಜಿಲ್ಲಾಧಿಕಾರಿಗಳು ಪತ್ರ ಕಳುಹಿಸಿದಂತೆ ನಕಲಿ ಪತ್ರ ಕಳುಹಿಸಿ ಲಂಚದ ಬೇಡಿಕೆ ಇಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲಾ ಅಪರಾಧ ಪತ್ತೆದಳ ಮೂವರನ್ನು ಬಂಧಿಸಿದೆ.…

ಅಂತರ್ಜಾತಿ ಮದುವೆಗೆ ಒಪ್ಪದ ಪ್ರಿಯಕರನ ಮನೆಯವರು |
ಪ್ರೇಯಸಿಗೆ ನ್ಯಾಯ ಒದಗಿಸಿದ ಪೊಲೀಸರು , ಠಾಣೆಯಲ್ಲೇ ಮದುವೆ

ಅಂತರ್ಜಾತಿ ಕಾರಣದಿಂದ ಪ್ರೀತಿಸಿದ ಹುಡುಗ ಮದುವೆ ಆಗಲು ಹಿಂದೇಟು ಹಾಕುತ್ತಿರುವ ಬಗ್ಗೆ ದೂರು ನೀಡಲು ಬಂದ ಪ್ರೇಯಸಿಯೊಂದಿಗೆ ಪೊಲೀಸ್‌ ಸಿಬ್ಬಂದಿ ನೇತೃತ್ವದಲ್ಲಿ ಆಕೆಯ ಪ್ರಿಯಕರನ ಜೊತೆಗೆ ಮದುವೆ ಮಾಡಿದ ಪ್ರಸಂಗ ಶುಕ್ರವಾರ ನಡೆಯಿತು. ಸೊಲ್ಲಾಪುರದ ಅಕ್ಕಲಕೋಟ ದಕ್ಷಿಣ ಪೊಲೀಸ್‌…

ಐಪಿಎಸ್ ಅಧಿಕಾರಿ ಕೆ.ವಿ.ಜಗದೀಶ್ ಕ್ಯಾನ್ಸರ್‌ಗೆ ಬಲಿ

ಬೆಂಗಳೂರು : ಕಳೆದ 6 ತಿಂಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಐಪಿಎಸ್ ಅಧಿಕಾರಿ ಕೆ.ವಿ. ಜಗದೀಶ್ ಅವರು ರವಿವಾರ ಮೃತಪಟ್ಟಿದ್ದಾರೆ. ಬೆಂಗಳೂರಿನ ಎಚ್. ಸಿ. ಜಿ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ಧಾರೆ. 2006 ರಲ್ಲಿ…