ಶನಿವಾರ, 31 ಅಕ್ಟೋಬರ್ 2026

News

ಕೋಪಬಂದಾಗ ಕೈಗೆ ಸಿಕ್ಕ ವಸ್ತುಗಳನ್ನು ಬಿಸಾಕುವ ಅಭ್ಯಾಸ ಇದೆಯೇ? | ಅಂತಹ ಅಭ್ಯಾಸ ನಿಮಗೆ ಇದ್ದರೆ ಇಂದೇ ಬಿಟ್ಟು ಬಿಡಿ | ಯಾಕಂದ್ರೆ ಇಲ್ಲೊಬ್ಬಳು ಹುಡುಗಿ ತನ್ನ ಬಾಯ್ ಫ್ರೆಂಡ್ ಮೇಲೆ ಸ್ಮಾರ್ಟ್ ಫೋನ್ ಎಸೆದು ದೊಡ್ಡ ಅನಾಹುತವೇ ನಡೆದುಹೋಗಿದೆ ?!

ಕೋಪ ಬಂದಾಗ ಮಾತು ಮೌನವಾಗಿರಬೇಕು ಇಂತಹ ಸಂದರ್ಭದಲ್ಲಿ ದುಡುಕಿ ಯಾವುದೇ ನಿರ್ಧಾರ ಕೈಗೊಳ್ಳಬಾರದು ಎಂಬ ಮಾತಿದೆ. ಹೌದು ನಾವು ಇದನ್ನು ಪಾಲಿಸುವುದು ತುಂಬಾ ಉತ್ತಮ. ಯಾಕೆಂದರೆ ಕೋಪ ಬಂದಾಗ ಪ್ರತಿಯೊಬ್ಬ ಮನುಷ್ಯನು ಮೃಗದಂತೆ ವರ್ತಿಸುವುದು ಅಂತೂ ಸುಳ್ಳಲ್ಲ. ಇದರಿಂದ…

ನಿಮಗೂ ನಿಮ್ಮ ಮನೆಯ ಗೋಡೆಗಳಲ್ಲಿ ಫೋಟೋಗಳನ್ನು ಹಾಕುವ ಆಸಕ್ತಿ ಇದೆಯೇ!!?|ಹಾಗಿದ್ದರೆ ಯಾವ ಫೋಟೋ ಹಾಕಿದರೆ ನಿಮ್ಮ ಮನೆಗೆ ಸೂಕ್ತ ಎಂಬುದನ್ನು ನೀವೇ ನೋಡಿ

ಸಾಮಾನ್ಯವಾಗಿ ನಾವು ಮನೆಯ ಗೋಡೆಗಳಲ್ಲಿ ವಿವಿಧ ರೀತಿಯ ಫೋಟೋಗಳನ್ನು ಹಾಕಿರುತ್ತೇವೆ. ಕೆಲವರಿಗೆ ಅದರ ಹುಚ್ಚು ತುಂಬಾನೆ ಇರುತ್ತದೆ. ಕಂಡ ಕಂಡ ಫೋಟೋಗಳನ್ನೆಲ್ಲಾ ಮನೆಗೆ ತಂದಿಡುತ್ತಾರೆ. ಆದರೆ ಆ ಫೋಟೋಗಳು ಸಹ ನಮ್ಮ ಬದುಕಿನ ಮೇಲೆ ಪರಿಣಾಮ ಬೀರುತ್ತದೆ ಎಂಬುದನ್ನು…

ತಂದೆ-ತಾಯಿ ಜಗಳದಿಂದ ಮಸಣ ಸೇರಿದ 22 ದಿನದ ಹಸುಗೂಸು !! | ಪೋಷಕರ ಮೇಲೆ ಕೊಲೆ ಕೇಸು ದಾಖಲು

ಹೈದರಾಬಾದ್​​: ಪ್ರಪಂಚವನ್ನು ನೋಡಿ ಇನ್ನೇನು ಕಣ್ಣು ತುಂಬಿಸಿಕೊಳ್ಳುತ್ತೇನೆ ಎನ್ನುವ ಸಂದರ್ಭದಲ್ಲೇ ಇಪ್ಪತ್ತೆರಡು ದಿನಗಳ ಹಸುಗೂಸೊಂದು ತನ್ನ ಅಪ್ಪ-ಅಮ್ಮನ ಜಗಳದ ಅವಾಂತರಕ್ಕೆ ಬಲಿಯಾಗಿರುವಂತಹ ಕರಳುಕಿತ್ತು ಬರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಹೌದು. ತನ್ನ ತಂದೆ-ತಾಯಿಯ ಜಗಳದಿಂದ ಪುಟ್ಟ ಪಾಪು ಕಣ್ಣ್…

ಮಗಳು ಪ್ರೀತಿಸಿ ಮನೆಬಿಟ್ಟು ಹೋಗಿ ಮದುವೆಯಾದಳೆಂಬ ಕಾರಣಕ್ಕೆ ಬೇಸತ್ತು ತಂದೆ ನೇಣಿಗೆ ಶರಣು!!

ಚಿತ್ರದುರ್ಗ:ಯಾವೊಬ್ಬ ತಂದೆಗೆ ತಾನೇ ಮಕ್ಕಳು ಭಾರವಾಗುವುದಿಲ್ಲ. ಎಷ್ಟು ಕಷ್ಟ ಪಟ್ಟರೂ ಸಂತೋಷದಿಂದ ಕಾಪಾಡುವ ಜವಾಬ್ದಾರಿ ತಂದೆ ಹೊರುತ್ತಾರೆ.ಇಂತಹ ತಂದೆ ಒಬ್ಬರು ಮಗಳು ಪ್ರೀತಿಸಿ ಮನೆಬಿಟ್ಟು ಹೋಗಿ ಮದುವೆಯಾದಳು ಎಂದು ಬೇಸರದಿಂದ ನೇಣು ಬಿಗಿದುಕೊಂಡು ಸಾವಿನ ಹಾದಿ ತುಳಿದ ಹೃದಯ…

ಚಾರ್ಮಾಡಿ ಘಾಟ್ ನಲ್ಲಿ ಪಲ್ಟಿಯಾದ ಪೆಟ್ರೋಲ್ ಟ್ಯಾಂಕರ್ | ಪೆಟ್ರೋಲ್ ಸೋರಿಕೆ, ತಪ್ಪಿದ ಭಾರೀ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರೊಂದು ಪಲ್ಟಿಯಾಗಿರುವ ಘಟನೆ ನಿನ್ನೆ ರಾತ್ರಿ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಚಾರ್ಮಾಡಿ ಘಾಟಿಯ ಆಲೇಕಾನ್ ಸಮೀಪ ಈ ದುರ್ಘಟನೆ ನಡೆದಿದ್ದು, ಪೆಟ್ರೋಲ್ ಟ್ಯಾಂಕರ್‌ನಿಂದ ಪೆಟ್ರೋಲ್ ಸೋರಿಕೆಯಾಗಿದೆ. ಮಂಗಳೂರಿನಿಂದ ಮಾಗುಂಡಿಗೆ…

ಅವಿಭಕ್ತ ಕುಟುಂಬ ಸಮೇತ ನಾಡಿಗೆ ಬಂದ ಕಾಡುಕೊಣಗಳು | 50 ಕ್ಕೂ ಅಧಿಕ ಕೋಣಗಳ ಗುಟುರಿಗೆ ನಾಶವಾದ ಕಾಫಿ, ಮೆಣಸು

ಚಿಕ್ಕಮಗಳೂರು: ಆನೆಗಳ, ಚಿರತೆ, ಕರಡಿ ಕಾಡಿನಿಂದ ನಾಡಿಗೆ ಬಂದು ಧಾಂಗುಡಿ ಇಡುತ್ತಿರುವ ಸುದ್ದಿಗಳನ್ನು ಆಗಾಗ ಓದುತ್ತಲೇ ಇದ್ದೇವೆ. ಇವುಗಳ ನಡುವೆ ಇದೀಗ ಕಾಡುಕೋಣಗಳ ದೊಡ್ಡ ಹಿಂಡು ಕಾಫಿ ಎಸ್ಟೇಟ್‌ವೊಂದರಲ್ಲಿ ಕಾಣಿಸಿಕೊಂಡು ಕಾಫಿ ಬೀಜಗಳ ಸವಿ ಉಂಡು, ಮೆಣಸಿಗೆ ಬಾಯಿ…

ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ ಚರಿತ್ರೆಯ ಗ್ರಂಥ ಶೀಘ್ರದಲ್ಲಿ ಪ್ರಕಟ -ಸಚಿವ ಸುನೀಲ್ ಕುಮಾರ್

ಮಾನವ ಕುಲಕ್ಕೆ ಸಮನ್ವಯತೆ ಸಾರಿದ ದಾರ್ಶನಿಕ, ಮಾನವತಾವಾದಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ ಚರಿತ್ರೆಯ ಬಗ್ಗೆ ಸಮಗ್ರ ಅಧ್ಯಯನ್ನೊಳಗೊಂಡ ಗ್ರಂಥವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಕ ಹೊರತರಲು ಚಿಂತನೆ ನೀಡಲಾಗಿದೆ ಎಂದು ರಾಜ್ಯ ಇಂಧನ, ಕನ್ನಡ ಮತ್ತು…

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ!!ಮಂಗಳೂರು ನವ ಬಂದರಿನಲ್ಲಿ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿಯೊಂದಿದ್ದು, ಮಂಗಳೂರು ನವ ಬಂದರು ಮಂಡಳಿಯಲ್ಲಿ ಸಹಾಯಕ ಕಾರ್ಯದರ್ಶಿ ಹುದ್ದೆಗೆ ಅಭ್ಯರ್ಥಿಗಳ ನೇಮಕಾತಿಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 16 ರ ಒಳಗೆ ತಮ್ಮ ಎಲ್ಲಾ ವಿವರಗಳ ಸಹಿತ ಅರ್ಜಿ ಸಲ್ಲಿಸಲು ಕೊನೆಯ…

ಬರ್ತಡೇ ಪಾರ್ಟಿಯ ಸಂದರ್ಭ ಕುಡಿದ ಅಮಲಿನಲ್ಲಿ ಮರದ ಮೇಲೆ ಹತ್ತಿ ಸೆಲ್ಫಿ ವಿಡಿಯೋ ಹುಚ್ಚಾಟ | ಜಕ್ಕಲಮಡಗು ಜಲಾಶಯದ ಹಿನ್ನೀರಿನಲ್ಲಿ ಬೆಂಗಳೂರಿನ ಟೆಕ್ಕಿ ಮಾಯ

ಚಿಕ್ಕಬಳ್ಳಾಪುರ: ಬರ್ತ್​​ ಡೇ ಪಾರ್ಟಿ ಮಾಡಿ ಸಂಭ್ರಮಿಸಿದ ಬೆಂಗಳೂರು ಮೂಲದ ಟೆಕ್ಕಿ ಓರ್ವ ಚಿಕ್ಕಬಳ್ಳಾಪುರ ತಾಲೂಕಿನ ಜಕ್ಕಲಮಡಗು ಜಲಾಶಯದ ಹಿನ್ನೀರಿನಲ್ಲಿ ಜಲಸಮಾಧಿಯಾಗಿದ್ದಾರೆ. ಕಾರಣ ಹುಡುಕಿದರೆ ಸೆಲ್ಫಿ ಹುಚ್ಚು ಹೊರಬಂದಿದೆ. ಮೃತಪಟ್ಟ ಯುವಕನನ್ನು ಬೆಂಗಳೂರಿನ ಸುಂಕದಕಟ್ಟೆಯ ನಿವಾಸಿ ರೋಹಿತ್(24) ಎಂದು…

ಬೆಂಗಳೂರು – ಲೇಕ್ ಕೆಮಿಕಲ್ ಪ್ರೈವೇಟ್ ಕಂಪೆನಿಯಲ್ಲಿ ಅಗ್ನಿದುರಂತ

ಬೆಂಗಳೂರಿನ ಅತ್ತಿಬೆಲೆಯ ಸಮೀಪದಲ್ಲಿರುವ ಲೇಕ್ ಕೆಮಿಕಲ್ ಪ್ರೈವೇಟ್ ಕಾರ್ಖಾನೆಯಲ್ಲಿ ನಿನ್ನೆ ಮಧ್ಯಾಹ್ನ(24 ಸೆಪ್ಟೆಂಬರ್) ಸುಮಾರು ಒಂದು ಗಂಟೆಯ ಹೊತ್ತಿಗೆ ಬಾಯ್ಲರ್ ಸ್ಫೋಟ ಸಂಭವಿಸಿದೆ. ಕೆಮಿಕಲ್ ಸ್ಪೋಟದಿಂದ ಕಂಪೆನಿಯ ಮೇಲ್ಛಾವಣಿ ಬಿರುಕು ಬಿಟ್ಟಿದೆ. ಭೀಕರವಾದ ಸ್ಫೋಟದಲ್ಲಿ ಏಳು ಜನರು ಗಂಭೀರವಾಗಿ…