ಶನಿವಾರ, 31 ಅಕ್ಟೋಬರ್ 2026

News

ಸಮಾಧಿಯನ್ನು ಅಗೆದು ಹೆಣವನ್ನು ಎತ್ತಾಕೊಂಡೋದ ಪಾಪಿಗಳು | ತಾಯಿಯ ಮೃತದೇಹಕ್ಕಾಗಿ ಮಕ್ಕಳ ಹುಡುಕಾಟ | ದಟ್ಟವಾಗಿದೆ ವಾಮಾಚಾರದ ಶಂಕೆ !!

ಸಾಮಾನ್ಯವಾಗಿ ನಾವೆಲ್ಲರೂ ಚಿನ್ನ,ಹಣ ಕಳ್ಳತನ ಮಾಡುವುದನ್ನು ನೋಡಿರುತ್ತೇವೆ. ಆದ್ರೆ ಇಲ್ಲಿ ವಿಚಿತ್ರ ಏನಪ್ಪಾ ಅಂದ್ರೆ ಸಮಾಧಿ ಅಗೆದು ಮೃತ ದೇಹವನ್ನೇ ಎತ್ತಾಕೊಂಡು ಹೋದ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಯಾದಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,ಅಂತ್ಯಕ್ರಿಯೆ…

ಅ.1ರಿಂದ 6ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ತರಗತಿ ಆರಂಭ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಪಾಸಿಟಿವಿಟಿ ದರ ಶೇ 0.66ರಷ್ಟಿದ್ದು, 6 ರಿಂದ 12ನೆ ತರಗತಿ ವರೆಗೆ ಶೇ.100ರಷ್ಟು ಹಾಜರಾತಿಗೆ ಅವಕಾಶ ಕಲ್ಪಿಸಲಾಗುವುದು. ವಾರದಲ್ಲಿ ಐದು ದಿನ ಶಾಲಾ, ಕಾಲೇಜುಗಳನ್ನು ನಡೆಸಲು ನಿರ್ಧರಿಸಲಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.…

ತಿಂಡಿಯ ಆಮಿಷವೊಡ್ಡಿ ಬಾಲಕಿಗೆ ಲೈಂಗಿಕ ದೌರ್ಜನ್ಯ | ಆರೋಪಿ‌ ಬಂಧನ

ತಿಂಡಿ, ಹಣದ ಆಮಿಷವೊಡ್ಡಿ ಧಾರವಾಡ ಜಿಲ್ಲೆಯ ದಡ್ಡಿ ಕಮಲಾಪೂರದ 14 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯನ್ನು ಧಾರವಾಡ ಉಪನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದ ಶರಣಪ್ಪ ಫಕ್ಕೀರಪ್ಪ ತಳವಾರ (25)…

ಸೆಪ್ಟೆಂಬರ್ 27ರಂದು ಕೇಂದ್ರ ಸರಕಾರದ ಕೃಷಿ ನೀತಿಗಳನ್ನು ವಿರೋಧಿಸಿ ಭಾರತ ಬಂದ್ | ಹಲವು ಸಂಘಸಂಸ್ಥೆಗಳಿಂದ ಬೆಂಬಲ

ಕೇಂದ್ರ ಸರ್ಕಾರದ ಕೃಷಿ ನೀತಿಗಳನ್ನು ವಿರೋಧಿಸಿ ರಾಷ್ಟ್ರೀಯ ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಸೆ.27 ರಂದು ಭಾರತ ಬಂದ್‌ಗೆ ಕರೆ ನೀಡಿದೆ. ಇದಕ್ಕೆ ರಾಜ್ಯದಲ್ಲಿಯೂ ಕೆಲ ರೈತ ಪರ ಮತ್ತು ಕಾರ್ಮಿಕ ಹಾಗೂ ಪ್ರಗತಿಪರ…

ಸುಳ್ಯ : ಅಧಿಕಾರಿಯ ಕಿಸೆಯಿಂದ ಹಣ ಎಳೆದೊಯ್ದ ಮಂಗಳಮುಖಿ‌ | ಮಂಗಳಮುಖಿಯರ ವರ್ತನೆಗೆ ಬೇಸತ್ತಿದ್ದಾರೆ ಸಾರ್ವಜನಿಕರು

ಸುಳ್ಯ ಬಸ್ ನಿಲ್ದಾಣದಲ್ಲಿ ಸುಳ್ಯದ ಅಧಿಕಾರಿಯೊಬ್ಬರ ಕಿಸೆಯಿಂದ ಮಂಗಳಮುಖಿಯೊಬ್ಬಾಕೆ ಹಣವನ್ನು ಎಳೆದೊಯ್ದ ಘಟನೆ ವರದಿಯಾಗಿದೆ. ಸೆ.22 ರಂದು ರಾತ್ರಿ 9.15 ರ ಸುಮಾರಿಗೆ ಸುಳ್ಯದ ಖಜಾನಾಧಿಕಾರಿಯವರು ಪುತ್ತೂರಿಗೆ ಹೋಗಲೆಂದು ಸುಳ್ಯದ ಬಸ್ ನಿಲ್ದಾಣದಲ್ಲಿ ಬಸ್ ಹತ್ತಿ ಕುಳಿತಿದ್ದರು. ಪರೀಕ್ಷೆಯ…

ಬೈಕಿನಲ್ಲಿ ಬಂದು ಕರಿಮಣಿ ಸರ ಸುಲಿಗೆ ಮಾಡಿದ ಪ್ರಕರಣ: ಆರೋಪಿಗಳಿಗೆ ಜಾಮೀನು

ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಪಣೋಲಿಬೈಲು ಬಳಿ ನಡೆದು ಕೊಂಡು ಹೋಗುತ್ತಿದ್ದ ಒಂಟಿ ಮಹಿಳೆಯ ಕುತ್ತಿಗೆಯಿಂದ ಬೈಕಿನಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳು ಚಿನ್ನದ ಕರಿಮಣಿ ಸರವನ್ನು ಬಲವಂತವಾಗಿ ಕಿತ್ತು ಸುಲಿಗೆ ಮಾಡಿ ಪರಾರಿಯಾಗಿದ್ದ ಆರ್ಯಾಪು ನಿವಾಸಿಗಳಾದ ರೋಹಿತ್, ಪ್ರಾಯ…

ಬಂಟ್ವಾಳ: ನಿಲ್ಲಿಸಿದ್ದ ಲಾರಿ ಚಲಿಸಿ ಚಾಲಕ ಮೃತ್ಯು

ಬಂಟ್ವಾಳ: ನಿಲ್ಲಿಸಲಾಗಿದ್ದ ಲಾರಿಯೊಂದು ಚಲಿಸಿ ಚಾಲಕನನ್ನೆ ಬಲಿ ಪಡೆದ ಘಟನೆ ಬಂಟ್ವಾಳ ತಾಲೂಕಿನ ಕೈಕಂಬದಲ್ಲಿ ಶುಕ್ರವಾರ ಸಂಭವಿಸಿದೆ. ಬಂಟ್ವಾಳ ಪುರಸಭಾ ವ್ಯಾಪ್ತಿಯ ಕೈಕಂಬ ಸಮೀಪದ ಪರ್ಲಿಯಾ ಕೊಡಂಗೆ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದೆ. ಬಾಗಲಕೋಟ ಜಿಲ್ಲೆಯ…

ಕಡಬ : ಮಸಾಜ್ ಸೆಂಟರ್‌ನಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ | ಓರ್ವನ ಬಂಧನ

ಕಡಬ:ಇಲ್ಲಿನ ಕಳಾರದಲ್ಲಿರುವ ಮಸಾಜ್ ಸೆಂಟರ್‌ನಲ್ಲಿಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಮಸಾಜ್ ಸೆಂಟರ್ ಮಾಲಕ ಅಬ್ರಹಾಂ ಎಂಬಾತನನ್ನು ಪೋಲಿಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಕಳೆದ ಕೆಲವು ಸಮಯಗಳಿಂದ ಇಲ್ಲಿ ಮಸಾಜ್ ಸೆಂಟರ್ ಕಾರ್ಯಾಚರಿಸುತ್ತಿದ್ದು ಮಸಾಜ್‌ಗೆ ಬರುವ ಮಹಿಳೆಯರಿಗೆ…

ಯುವಕನಿಗೆ ಚೂರಿಯಿಂದ ಇರಿದು ತಂಡ ಪರಾರಿ

ಕ್ಷುಲ್ಲಕ ವಿಚಾರಕ್ಕೆ ತಂಡವೊಂದು ವ್ಯಕ್ತಿಗೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ಗುರುವಾರ ಸಂಜೆ ಮಂಗಳೂರಿನ ಬಲ್ಮಠ ಮೈದಾನ ಸಮೀಪ ವರದಿಯಾಗಿದೆ. ಬಲ್ಮಠ ನಿವಾಸಿ ಝಯಾನ್ ರಿಶಾದ್ ಚೂರಿ ಇರಿತಕ್ಕೊಳಗಾದ ವ್ಯಕ್ತಿ ಎಂದು ತಿಳಿದು ಬಂದಿದೆ. ಝಯಾನ್ ರಿಶಾದ್ ಎಂಬವರು…

ಎಡಮಂಗಲ : ಅಕೇಶಿಯ ಮರದ ಕಂಬಗಳ ಅಕ್ರಮ ಸಾಗಾಟ ಪತ್ತೆ

ಕಡಬ: ಅಕೇಶಿಯ ಮರದ ಕಂಬಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ಪಂಜ ಅರಣ್ಯ ಇಲಾಖೆಯವರು ಅಧಿಕಾರಿಗಳು ಪತ್ತೆ ಹಚ್ಚಿ ವಾಹನ ಸಹಿತ ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡ ಘಟನೆ ಶುಕ್ರವಾರ ನಡೆದಿದೆ. ಗುರುವಾರ ರಾತ್ರಿ ಅರಣ್ಯ ಇಲಾಖೆಯವರು ಗಸ್ತಿನಲ್ಲಿದ್ದಾಗ ಪ್ರಕರಣ…