ಮಾರಕ ಕ್ಯಾನ್ಸರ್ ರೋಗಕ್ಕೆ ಮಾರಕವಾಗಬಲ್ಲ ಹಿತ್ತಲ ಗಿಡ ಪತ್ತೆಹಚ್ಚಿದ ಮಂಗಳೂರಿನ ಸಸ್ಯವಿಜ್ಞಾನಿಗಳು
ನಮ್ಮ ಪೂರ್ವಜರು ಪ್ರಕೃತಿಯ ಆರಾಧಕರು. ಪ್ರಕೃತಿಯನ್ನು ಬದುಕಾಗಿ ಇರಿಸಿಕೊಂಡವರು.ಯಾವುದೇ ಆರೋಗ್ಯ ಸಮಸ್ಯೆ ಬಂದಾಗ ಪ್ರಕೃತಿಯಲ್ಲಿ ದೊರೆಯುವ ಗಿಡಮೂಲಿಕೆಗಳಿಂದ ತಯಾರಿಸಿದ ಔಷಧಗಳನ್ನು ಉಪಯೋಗಿಸಿಕೊಂಡು ತಮ್ಮ ಆರೋಗ್ಯ ಸಮಸ್ಯೆಯನ್ನು ಪರಿಹರಿಸಿಕೊಳ್ಳುತ್ತಿದ್ದರು. ಕಾಲಕ್ರಮೇಣ ಆಧುನಿಕತೆಯತ್ತ ಜೀವನಶೈಲಿ ಸಾಗಿದಾಗ ಗಿಡಮೂಲಿಕೆಗಳ ಚಿಕಿತ್ಸಾ ಪದ್ಧತಿ ಮೂಢನಂಬಿಕೆ…










